ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ (ಎಸ್ ಸಿ) ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ವರದಿ ಸಲ್ಲಿಸಿದೆ.
ನ್ಯಾ. ನಾಗಮೋಹನ್ ದಾಸ್...
ನವದೆಹಲಿ: ದೇಶದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ವ್ಯವಸ್ಥೆಯ ನೀತಿಗಳು ಮತ್ತು ರಾಜಕೀಯಕ್ಕೆ ನಾವು ಕುರುಡರಾಗಲು ಸಾಧ್ಯವಿಲ್ಲ. ಹಿಂದುಳಿದ ಮತ್ತು ಅಂಚಿನಲ್ಲಿರುವ ವರ್ಗಗಳನ್ನು ದುರ್ಬಲಗೊಳಿಸುವುದು ಮತ್ತು ಈಗಾಗಲೇ ಪ್ರಬಲವಾಗಿರುವ ಪ್ರಭುತ್ವ ರಾಜ್ಯವನ್ನು ರಚಿಸುವುದು ಅದರ ಉದ್ದೇಶವಾಗಿದೆ....
ನವದೆಹಲಿ: ನಾನು ರಾಜನಾಗಲು ಬಯಸುವುದಿಲ್ಲ. ಆ ಪರಿಕಲ್ಪನೆಯನ್ನೇ ವಿರೋಧಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಇಂದು ಇಲ್ಲಿನ ವಿಜ್ಞಾನ ಭವನದ ಸಭಾಗಂಣದಲ್ಲಿ ನಡೆದ ಪಕ್ಷದ ವಾರ್ಷಿಕ ಕಾನೂನು...
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಇದೇ ಮೊದಲ ಬಾರಿಗೆ ದಾನಿಯ ಅಂಗಾಂಗವನ್ನು ಸಾಗಣೆ ಮಾಡಿ ಸೂಕ್ತ ಸಮಯಕ್ಕೆ ಅಂಗಾಂಗ ಕಸಿಯನ್ನು ಯುವಕನೋರ್ವನಿಗೆ ರಾಜರಾಜೇಶ್ವರಿ ನಗರದ ಸ್ಪರ್ಶ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನೆರವೇರಿಸಿ ರೋಗಿಗೆ ಜೀವದಾನ ನೀಡಲಾಗಿದೆ.
ಬೆಂಗಳೂರು...
ಕೋಲಾರ: ದೇಶದಾದ್ಯಂತ ಸುಮಾರು 14 ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಕವಿರಾಜ್ ನನ್ನು ಕೋಲಾರ ಜಿಲ್ಲಾ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಭೂಗತ ಪಾತಕಿಗಳಾದ ರವಿ ಪೂಜಾರಿ, ಮುತ್ತಪ್ಪರೈ ನಿಕಟವರ್ತಿಯೂ ಆಗಿದ್ದ...
ನವದೆಹಲಿ: ಜಾರ್ಖಂಡ್ ರಾಜ್ಯದ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ (81)ಅವರ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೇಹಸ್ಥಿತಿ ಗಂಭೀರವಾಗಿದೆ. ಅವರನ್ನು ವೆಂಟಿಲೇಟರ್ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜೆಎಂಎಂ...
ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತುಹೋಗಿದೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿರುವುದು ನೂರರಷು ಸತ್ಯ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಚುನಾವಣಾ ಆಯೋಗದ...
ಬೆಂಗಳೂರು: ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ (ಸೆಷನ್ಸ್) ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಸಿದೆ.
ಹಾಗಾದರೆ ಪ್ರಜ್ವಲ್...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ಮೃತದೇಹದ ಕುರುಹುಗಳ ಪತ್ತೆಗಾಗಿ ಇಂದೂ ಸಹ ಶೋಧ ಮುಂದುವರಿದಿದೆ. ಸಾಕ್ಷಿ ದೂರುದಾರ ತೋರಿಸಿದ್ದ 9ನೇ ಜಾಗದಲ್ಲಿ...
ತಿರುವನಂತರಪುರ: ‘ದಿ ಕೇರಳ ಸ್ಟೋರಿ’ ಚಲನಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಪ್ರಕಟಿಸಿರುವುದರ ಹಿಂದೆ ಆರ್ ಎಸ್ ಎಸ್ ನ ರಾಜಯಕೀಯ ಅಜೆಂಡಾ ಕೆಲಸ ಮಾಡಿದೆ ಎಂದು ಕೇರಳದ ಸಂಸ್ಕೃತಿ ಸಚಿವ ಸಾಜಿ ಚೆರಿಯನ್ ವಾಗ್ದಾಳಿ...