CATEGORY

ದೇಶ

ಪಹಲ್ಗಾಮ್‌ ದುರಂತ; ಉಗ್ರರಿಗೆ ಇಸ್ಲಾಂ ಧರ್ಮ ಕುರಿತು ಏನೂ ತಿಳಿದಿಲ್ಲ: ಜಮೈತ್ ಮುಖ್ಯಸ್ಥ ಮೌಲಾನಾ ಮದನಿ

ನವದೆಹಲಿ: ಕಾಶ್ಮೀರದ ಪಹಲ್ಗಾಮ್ ಉದ್ಯಾನವನದಲ್ಲಿ ಗುಂಡಿನ ಮಳೆಗೆರದು 26 ಮಂದಿಯ ಸಾವಿಗೆ ಕಾರಣವಾದ ಭಯೋತ್ಪಾದಕರ ದಾಳಿಯನ್ನು ಜಮೈತ್ ಮುಖ್ಯಸ್ಥ ಮೌಲಾನಾ ಅರ್ಷದ್ ಮದನಿ ಖಂಡಿಸಿದ್ದಾರೆ. ಅಮಾಯಕರ ಜೀವ ತೆಗೆಯುವವರು ಉಗ್ರಗಾಮಿಗಳೇ ಹೊರತು ಮನುಷ್ಯರಲ್ಲ...

ಇಂದಿನಿಂದ ರಾಜ್ಯದಲ್ಲಿ ಒಳಮೀಸಲಾತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು:  ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ...

SSLC ಪರೀಕ್ಷೆ ಸುಧಾರಣಾ ಕ್ರಮ;  ಪಾಸ್‌ ಆಗಲು ಅಂಕಗಳ ಮಿತಿಯನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಸಲು ಸಲಹೆ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಉತ್ತೀರ್ಣರಾಗಲು ಕನಿಷ್ಠ ಅಂಕಗಳನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲಾ ಸಂಘ (ಅಸೋಸಿಯೇಟೆಡ್‌ ಮ್ಯಾನೇಜ್‌...

ಗೋವಾಗೆ ಹೆದರಿ ಪ್ರಧಾನಿ ಮೋದಿ ಮಹದಾಯಿ ಯೋಜನಗೆ ಅನುಮತಿ ನೀಡುತ್ತಿಲ್ಲ; ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಮಹದಾಯಿ ಯೋಜನಗೆ ಅನುಮತಿ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...

ದಲಿತ ರಾಮದಾಸ್ ಗೆ ಪಿಎಚ್‌ ಡಿ ಮುಂದುವರೆಸಲು ಸುಪ್ರೀಂಕೋರ್ಟ್‌ ಅನುಮತಿ: ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ ಅಮಾನತುಗೊಂಡಿದ್ದ ವಿದ್ಯಾರ್ಥಿ

ಹೊಸದಿಲ್ಲಿ: ದುರ್ನಡತೆ ಹಾಗೂ ದೇಶದ ಹಿತಾಸಕ್ತಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಆರೋಪದಡಿಯಲ್ಲಿ ಮುಂಬೈನ ಟಾಟಾ ಸಮಾಜ ವಿಜ್ಞಾನ ಸಂಸ್ಥೆಯಿಂದ (ಟಿಐಎಸ್‌ಎಸ್) ಎರಡು ವರ್ಷಗಳ ಕಾಲ ಅಮಾನತುಗೊಂಡಿದ್ದ ಪಿಎಚ್‌ ಡಿ ಸಂಶೋಧಕ ವಿದ್ಯಾರ್ಥಿ ರಾಮದಾಸ್...

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ವಿಶೇಷ ಪಡೆಯ ಅಗತ್ಯ:ಸಿಎಂ ಸಿದ್ದರಾಮಯ್ಯ

ಹಾನಗಲ್ಲ : ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ  ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಅವರು  ಇಲ್ಲಿನ ಎನ್ ಡಿ . ಪಿ ಯು ಕಾಲೇಜ್ ಆವರಣ,...

ಕೇಂದ್ರಕ್ಕೆ ರೂ.4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ವಾಪಸ್ ಬರುವುದು ಕೇವಲ 60 ಸಾವಿರ ಕೋಟಿ ಮಾತ್ರ: ಸಿ.ಎಂ

ಬೆಂಗಳೂರು: ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಕೊಡುತ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.  ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಪಾಕ್‌ ನ ಮೇಲ್‌ ಮತ್ತು ಪಾರ್ಸೆಲ್‌ ಗಳ ವಿನಿಮಯ ಬಂದ್‌ ಮಾಡಿದ ಭಾರತ ಸರ್ಕಾರ

ನವದೆಹಲಿ: ಪಾಕಿಸ್ತಾನದಿಂದ ಭಾರತ ದೇಶದೊಳಗೆ ಬರುವ ಎಲ್ಲಾ ವರ್ಗದ ಮೇಲ್‌ ಗಳು ಮತ್ತು ಪಾರ್ಸೆಲ್‌ ಗಳ ವಿನಿಮಯವನ್ನು ಸ್ಥಗಿತಗೊಳಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದಕ್ಕೂ ಮುನ್ನ ಪಾಕಿಸ್ತಾನದಿಂದ ಪ್ರತ್ಯಕ್ಷ...

ಕನ್ನಡವನ್ನು ಪಹಲ್ಹಾಮ್‌ ಗೆ ಹೋಲಿಸಿದ ಗಾಯಕ ಸೋನು ನಿಗಂ ವಿರುದ್ಧ ಕರವೇ ದೂರು; ರಾಜ್ಯಕ್ಕೆ ಕಾಲಿಡದಂತೆ ತಾಕೀತು

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್‌ ಕಾಲೇಜ್ ವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಂ  ಕನ್ನಡ, ಕನ್ನಡಿಗರನ್ನು ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ ಬಣ...

ಗೋವಾ ದೇವಾಲಯದಲ್ಲಿ ಕಾಲ್ತುಳಿತ; 6 ಮಂದಿ ಸಾವು, 60ಕ್ಕೂ ಹೆಚ್ಚು ಭಕ್ತರಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಣಜಿ: ಉತ್ತರ ಗೋವಾದ ಲೈರೈ ದೇವಿ ದೇವಾಲಯ ಉತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ  6 ಮಂದಿ ಭಕ್ತರು ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗೋವಾದ ಶಿರ್ಗಾವ್ ಗ್ರಾಮದ ಶ್ರೀಲೈರೈ ದೇವಿ...

Latest news