ಮುಂಬೈ: ಏರ್ ಇಂಡಿಯಾ ಗ್ರಹಗತಿಗಳು ಸಿರಿ ಇದ್ದ ಹಾಗೆ ಕಾಣಿಸುತ್ತಿಲ್ಲ. ಇಂದು ದೆಹಲಿಯಿಂದ ಪುಣೆಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ವಿಮಾನಯಾನ ಸಂಸ್ಥೆಯು ಪುಣೆಯಿಂದ ದೆಹಲಿಗೆ...
ಬೆಂಗಳೂರು: ಸಮಾಜಿಕ ಮತ್ತು ಶೈಕ್ಷಣಿಕ ಮರು ಸಮೀಕ್ಷೆ ಕುರಿತಂತೆ ಕರ್ನಾಟಕ ಶೋಷಿತ ಸಮುದಾಯ ಒಕ್ಕೂಟದ ವತಿಯಿಂದ ಅಹಿಂದ ಮುಖಂಡರ ಮಹಾಸಭೆಯನ್ನು ಬಂಜಾರ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ಮಹಾ ಒಕ್ಕೂಟದ ಪ್ರಧಾನ ಸಂಚಾಲಕರಾದ ರಾಮಚಂದ್ರಪ್ಪ, ಅನಂತ್...
ಬೆಂಗಳೂರು: ಬೆಂಗಳೂರು ವಲಯದ ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಇತ್ತೀಚೆಗೆ 137 ಹವಾಲ್ದಾರರು, ಸಹಾಯಕರು ಹಾಗೂ ತೆರಿಗೆ ಸಹಾಯಕರುಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಕನ್ನಡಿಗರ ಸೇವೆ ಮಾಡಬೇಕಾದ ಈ ಎಲ್ಲ ನೌಕರರು ಅನ್ಯ ಭಾಷಿಕರಾಗಿದ್ದಾರೆ. ಮುಂದಿನ...
ನವದೆಹಲಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಇತ್ತೀಚೆಗೆ ಸಂಭವಿಸಿದ ವಿಮಾನ ಅಪಘಾತದ ನಂತರ ಏಋ ಇಂಡಿಯಾ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇಂದು ಮತ್ತೆ ನಿರ್ವಹಣೆ ಮತ್ತು ಕಾರ್ಯಾಚರಣೆ ಸಂಬಂಧಿತ ಕಾರಣಗಳಿಂದಾಗಿ 4...
ಬೆಂಗಳೂರು: ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15ರಷ್ಟು ಮೀಸಲಾತಿ ನೀಡುವ ನಿರ್ಧಾರ ಸಿಎಂ ಸಿದ್ದರಾಮಯ್ಯ ಸರ್ಕಾರ ಕೈಗೊಂಡ ತೀರ್ಮಾನ ಅಲ್ಲ. 2019ರ ಸಮ್ಮಿಶ್ರ ಸರ್ಕಾರದಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರ...
ಮುಂಬೈ: ಕರ್ನಾಟಕ ರಾಜ್ಯದ ಜತೆ ಗಡಿ ಸಮಸ್ಯೆ ಪರಿಹರಿಸುವ ಪ್ರಯತ್ನವಾಗಿ ಮಹಾರಾಷ್ಟ್ರ ಸರ್ಕಾರ ಉನ್ನತ ಅಧಿಕಾರಿಗಳ ಸಮಿತಿಯನ್ನು ಪುನರ್ ರಚಿಸಿದೆ ಎಂದು ತಿಳಿದು ಬಂದಿದೆ.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪಕ್ಷಾತೀತವಾಗಿ ಒಮ್ಮತದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿರುವುದರಿಂದ ಮುಖ್ಯಮಂತ್ರಿ...
ದುಬೈ: ಹ್ಯಾಕರ್ ಗಳ ಗುಂಪೊಂದು ಇರಾನ್ ನ ಅತ್ಯಂತ ದೊಡ್ಡ ಕ್ರಿಪ್ಟೊ ಕರೆನ್ಸಿ ಎಕ್ಸ್‌ಚೇಂಜ್ ‘ನೋಬಿಟೆಕ್ಸ್’ ಅನ್ನು ಹ್ಯಾಕ್ ಮಾಡಿ, 90 ದಶಲಕ್ಷ ಡಾಲರ್ (ಅಂದಾಜು ರೂ.781 ಕೋಟಿ) ನಷ್ಟು ಮೊತ್ತವನ್ನು ಖಾಲಿ...
ನವದೆಹಲಿ: ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ನಿವಾಸದಲ್ಲಿ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರ ವಿರುದ್ಧ ದಾಖಲಾಗಿದ್ದ ಆರೋಪಗಳು ಸಾಬೀತಾಗಿವೆ ಎಂದು ಸುಪ್ರೀಂಕೋರ್ಟ್ ನೇಮಿಸಿದ್ದ ವಿಚಾರಣಾ ಸಮಿತಿ ತಿಳಿಸಿದೆ. ಜತೆಗೆ ಅವರನ್ನು...
ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋಮು ಗಲಭೆ ಕುರಿತು ಅಧ್ಯಯನ ನಡೆಸಲು ಪ್ರದೇಶ ಕಾಂಗ್ರೆಸ್ ಸಮಿತಿ ನೇಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ನಾಸೀರ್ ಹುಸೇನ್ ನೇತೃತ್ವದ ಸತ್ಯಶೋಧನಾ ಸಮಿತಿಯು ತನ್ನ ವರದಿಯನ್ನು...
ಬೆಂಗಳೂರು: ನಗರದ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆಗಳನ್ನು ತೆರೆಯಲು ಆದ್ಯತೆ ನೀಡಬೇಕು ಎಂದು ಸಿ.ಪಿ.ಎಂ.ಪಕ್ಷ ಒತ್ತಾಯಿಸಿದೆ.
ರೈತರ ಸಹಾರಿಯಾಗಿರುವ ನಂದಿನಿಯನ್ನು ಬೆಳೆಸುವ ಉಳಿಸುವುದು ಸರಕಾರದ ಆದ್ಯತೆಯಾಗಬೇಕು ಎಂದು ಸಿ.ಪಿ.ಐ.(ಎಂ) ಕರ್ನಾಟಕ ರಾಜ್ಯ ಸಮಿತಿ ಸರಕಾರವನ್ನು...