CATEGORY

ದೇಶ

“ನಮ್ಮ ಮೋದಿ” ಪುಟದಲ್ಲಿ ಮುಖ್ಯಮಂತ್ರಿ ನರ್ತಿಸುವ ರೀತಿಯಲ್ಲಿ ವಿಡಿಯೋ ಸೃಷ್ಟಿ; ಕಾನೂನು ಕ್ರಮಕ್ಕೆ ಸಿಎಂ ಉಪ ಕಾರ್ಯದರ್ಶಿ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ “ನಮ್ಮ ಮೋದಿ" ಎಂಬ ಪುಟದಲ್ಲಿ ಎಐ ತಂತ್ರಜ್ಞಾನ ಬಳಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನ ಬಾವುಟ ಹಿಡಿದು ನೃತ್ಯ ಮಾಡುತ್ತಿರುವ ರೀತಿಯಲ್ಲಿ ನಕಲಿ ವಿಡಿಯೋ ಸೃಷ್ಟಿಸಿ ಪೋಸ್ಟ್‌ ಮಾಡಿರುವವರ...

ರೂ.4.5 ಕೋಟಿ ಮೌಲ್ಯದ ಮೊಬೈಲ್​ ಕಳವು ಮಾಡಿದ್ದ ಆರೋಪಿಗಳ ಬಂಧಿಸಿದ ಚಿಕ್ಕಬಳ್ಳಾಪುರ ಪೊಲೀಸರು; ದೇಶಾದ್ಯಂತ ಮೆಚ್ಚುಗೆ

ಚಿಕ್ಕಬಳ್ಳಾಪುರ: ಕಳೆದ ನವೆಂಬರ್ ನಲ್ಲಿ ಟ್ರಕ್​ ವೊಂದು ಉತ್ತರಪ್ರದೇಶದ ನೊಯ್ಡಾದಿಂದ ಬೆಂಗಳೂರಿಗೆ ರಾಷ್ಟ್ರೀಯ ಹೆದ್ದಾರಿ- 44 ರಲ್ಲಿ ಬರುತ್ತಿತ್ತು. ಬೆಂಗಳೂರು ಕೇವಲ 50 ಕಿಮೀ ಮಾತ್ರ ಇತ್ತು. ಆದರೆ ಟ್ರಕ್​ 24 ಗಂಟೆ ಕಳೆದರೂ...

ಸಿಎಂ ಕಾರ್ಯಕ್ರಮದಲ್ಲಿ  ಬಿಜೆಪಿ ಕಾರ್ಯಕರ್ತರ ವರ್ತನೆ ಸರಿಯೇ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೇಸರ

 ಬೆಳಗಾವಿ : ಬಿಜೆಪಿ ನಾಯಕರು ನಮ್ಮ ನಾಯಕ ರಾಹುಲ್ ಗಾಂಧಿ ಅವರಿಗೆ ಸದನದ ಒಳಗೆ ಮತ್ತು  ಹೊರಗೆ ನಿಂದಿಸಿದರೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬೆಲೆಕೊಟ್ಟು ನಾವು ಶಾಂತಿಯಿಂದ ವರ್ತಿಸುತ್ತಿದ್ದೇವೆ. ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾಷಣದ...

ಕಾಶ್ಮೀರದಲ್ಲಿ ಒಂದೇ ಒಂದು ಡ್ರೋಣ್ ಕೂಡ ಇಲ್ಲ: ಸಚಿವ ಲಾಡ್‌ ವಾಗ್ದಾಳಿ

ಬೆಂಗಳೂರು:  ಕಾಶ್ಮೀರದ ಪಹಲ್ಗಾಮ್‌ ದಾಳಿಯ ನಂತರ ಕಾಶ್ಮೀರದಲ್ಲಿ ಉಗ್ರರ ಮನೆಗಳನ್ನು ಧ್ವಂಸ ಮಾಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಹಾಗಿದ್ದರೆ, ಉಗ್ರರ ಮನೆಗಳು ಅಲ್ಲಿ ಇದ್ದದ್ದು ಮೂಮಚಿತವಾಗಿ ಗೊತ್ತಿರಲಿಲ್ಲವೇ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌...

ಕೇಂದ್ರದಲ್ಲಿ ಬಿಜೆಪಿ ಸರಕಾರ ಇರುವಾಗಲೇ ಭಯೋತ್ಪಾದನಾ ದಾಳಿಗಳು ನಡೆಯುವದೇಕೆ?: ಸುರ್ಜೇವಾಲಾ ಪ್ರಶ್ನೆ

ಬೆಳಗಾವಿ: ದೇಶದಲ್ಲಿ ಬಿಜೆಪಿ ಸರಕಾರ ಇರುವಾಗಲೇ ಏಕೆ ಹೆಚ್ಚಿನ ಸಂಖ್ಯೆಯಲ್ಲಿ ಭಯೋತ್ಪಾದಕ ದಾಳಿಗಳಾಗುತ್ತವೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಪ್ರಶ್ನಿಸಿದ್ದಾರೆ. ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ...

ದೇಶದ ಭದ್ರತೆ: ಕಾಂಗ್ರೆಸ್‌ ಮೃದು ಧೋರಣೆ ಇಲ್ಲ: ಸಚಿವ ಜಿ. ಪರಮೇಶ್ವರ ಸ್ಪಷ್ಟನೆ

ಬೆಂಗಳೂರು: ಬೆಳಗಾವಿಯಲ್ಲಿ ಸೋಮವಾರ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಡೆದ ಘಟನೆ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡ ನಂತರ ಪ್ರತಿಕ್ರಿಯಿಸುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಎ ಎಸ್‌ ಪಿ...

ಬಣ್ಣ ಬಣ್ಣದ ಡೋನಟ್‌ ಆರೋಗ್ಯಕ್ಕೆ ಅಪಾಯಕಾರಿ; ಅಲರ್ಜಿ, ಕ್ಯಾನ್ಸರ್‌ ಗೂ ಕಾರಣವಾಗಬಹುದು: ಎಚ್ಚರಿಕೆ ನೀಡಿದ ಇಲಾಖೆ

ಬೆಂಗಳೂರು: ಮಕ್ಕಳು ಅತಿ ಹೆಚ್ಚು ಇಷ್ಟಪಡುವ ಜನಪ್ರಿಯ ತಿಂಡಿ ಡೋನಟ್‌ ಸುರಕ್ಷಿತವೇ? ಮಕ್ಕಳಿಗೆ ಕೊಡಿಸುವ ಮುನ್ನ ಒಮ್ಮೆ ಯೋಚಿಸಿ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಸುರಕ್ಷಿತ ಎಂದು ಘೋಷಿಸಿದೆ.ಡೋನಟ್ ಗಳಲ್ಲಿ...

ಭಯೋತ್ಪಾದನೆಗೆ ಬೆಂಬಲ; ಪಾಕ್‌ನ ನೈಜ ಬಣ್ಣ ಬಯಲು: ವಿಶ್ವಸಂಸ್ಥೆಗೆ ಭಾರತ ಮಾಹಿತಿ

ನವದೆಹಲಿ:  ಕಳೆದ ಹಲವು ವರ್ಷಗಳಿಂದ ಭಯೋತ್ಪಾದಕರಿಗೆ ತರಬೇತಿ ಹಾಗೂ ಹಣಕಾಸಿನ ನೆರವು ನೀಡುತ್ತಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದ್ದು, ಈ ಮೂಲಕ ಆ ದೇಶದ ನಿಜ ಬಣ್ಣ ಬಯಲಾಗಿದೆ. ಅಂತರರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸಿ ಭಯೋತ್ಪಾದನೆಯನ್ನು ಉತ್ತೇಜಿಸುತ್ತದೆ...

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ವಿಶೇಷ ಅಧಿವೇಶನ ಕರೆಯಲು ಕಾಂಗ್ರೆಸ್‌ ಆಗ್ರಹ

ನವದೆಹಲಿ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದನಾ ದಾಳಿ ಕುರಿತು ಚರ್ಚೆ ನಡೆಸಲು  ವಿಶೇಷ ಅಧಿವೇಶನ ಕರೆಯುವಂತೆ ಎಐಸಿಸಿ​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿರೋಧ ಪಕ್ಷ ನಾಯಕ ರಾಹುಲ್...

ರಕ್ಷಣಾ ವಲಯದ ಬಜೆಟ್ ಗಾತ್ರ ಹೆಚ್ಚಿಸಲು ರಾಯರೆಡ್ಡಿ ಸಲಹೆ

ಬೆಂಗಳೂರು: ರಕ್ಷಣಾ ವಲಯದ ಬಜೆಟ್ ಗಾತ್ರ ಹೆಚ್ಚಿಸಿ, ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮನವಿ ಮಾಡಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Latest news