CATEGORY

ದೇಶ

ಗೋಡ್ಸೆಯನ್ನು ವೈಭವೀಕರಿಸುವವರಿಗೆ ಭಾರತದ ಕಲ್ಪನೆಯನ್ನು ವ್ಯಾಖ್ಯಾನಿಸಲು ಬಿಡುವುದಿಲ್ಲ : ಕಾಂಗ್ರೆಸ್

ನವದೆಹಲಿ: ಮಹಾತ್ಮಾ ಗಾಂಧಿಯವರ ಪುಣ್ಯಸ್ಮರಣೆಯಂದು ನಡೆದ ಕಾರ್ಯಕ್ರಮದಲ್ಲಿ “ದ್ವೇಷದ ಚಂಡಮಾರುತದಲ್ಲಿ ಸತ್ಯ ಮತ್ತು ಸಾಮರಸ್ಯದ ಜ್ವಾಲೆಯನ್ನು ನಂದಿಸಲು ಬಿಡದೇ ಇರುವುದೇ ರಾಷ್ಟ್ರಪಿತನಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ” ಎಂದು ಕಾಂಗ್ರೆಸ್ ಹೇಳಿದೆ. ಮಂಗಳವಾರ ದೆಹಲಿಯ ಕಾಂಗ್ರೆಸ್‌...

ಭಾರತ ಜೋಡೋ ನ್ಯಾಯ ಯಾತ್ರೆಯ 16ನೆಯ ದಿನ.

“ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಸಿಗುತ್ತಿಲ್ಲ. ಆದ್ದರಿಂದ ಜಾತಿ ಜನಗಣತಿ ಅಗತ್ಯವಿದೆ. ನಾವು ಅಧಿಕಾರಕ್ಕೆ ಬಂದಾಗ ದೇಶದಲ್ಲಿ ಜಾತಿ ಗಣತಿ ಮಾಡುತ್ತೇವೆ, ಅಲ್ಲದೆ ಜನಗಣತಿಯ ಆಧಾರದಲ್ಲಿ ಎಲ್ಲರಿಗೂ ಅವಕಾಶವನ್ನು ಸಮಾನವಾಗಿ ಹಂಚುತ್ತೇವೆ”...

ತಿರಂಗಾ ಬಾವುಟದ ಮೆರವಣಿಗೆಗಳಿಗೆ ಪೊಲೀಸರು ಉತ್ತೇಜಿಸಬೇಕು: ಕೋಲ್ಕತಾ ಹೈಕೋರ್ಟ್

ಕಲ್ಕತ್ತಾ: ತ್ರಿವರ್ಣ ಧ್ವಜವು ಭಾರತದ ಪ್ರತಿಯೊಬ್ಬ ಪ್ರಜೆಯ ಹೆಮ್ಮೆ. ರಾಷ್ಟ್ರೀಯ ಅಸ್ಮಿತೆ, ಏಕತೆ ಮತ್ತು ದೇಶಭಕ್ತಿಯನ್ನು ಸಾರುವ ತ್ರಿವರ್ಣ ಧ್ವಜಕ್ಕೆ ಪ್ರಚಾರ ನೀಡಬಲ್ಲ ಮೆರವಣಿಗಳನ್ನು ಉತ್ತೇಜಿಸುವ ಕ್ರಮ ವಹಿಸುವುದು ದೇಶದ ಭದ್ರತಾ ಪಡೆ...

2024ರಲ್ಲಿ ಬಿಜೆಪಿ ಗೆದ್ದರೆ, ದೇಶದಲ್ಲಿ ಮುಂದೆಂದೂ ಚುನಾವಣೆ ನಡೆಯುವುದಿಲ್ಲ : ಮಲ್ಲಿಕಾರ್ಜುನ ಖರ್ಗೆ

2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆದ್ದು ನರೇಂದ್ರ ಮೋದಿ ಪ್ರಧಾನಿಯಾದರೆ ದೇಶದಲ್ಲಿ ಸರ್ವಾಧಿಕಾರ ಜಾರಿಗೆ ಬರಲಿದೆ. ಭಾರತದಲ್ಲಿ ಮುಂದೆಂದೂ ಚುನಾವಣೆ ನಡೆಯುವುದಿಲ್ಲ ಇದೇ ಕೊನೆಯ ಚುನಾವಣೆಯಾಗಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ...

ಕರ್ನಾಟಕದ 4 ಸ್ಥಾನಗಳನ್ನು ಒಳಗೊಂಡಂತೆ, 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಸುವುದಾಗಿ ಇಂದು ತಿಳಿಸಿದೆ. ಇದರಲ್ಲಿ ಕರ್ನಾಟಕದ 4 ರಾಜ್ಯಸಭಾ (Rajyasabha) ಸ್ಥಾನಗಳು ಒಳಗೊಂಡಿದೆ. 15 ರಾಜ್ಯಗಳಲ್ಲಿ ಫೆಬ್ರವರಿ 27...

ಭಾರತ್ ಜೋಡೋ ನ್ಯಾಯ ಯಾತ್ರೆ‌ | 13 ನೇ ದಿನ

“ದೇಶದಲ್ಲಿ ಧರ್ಮದ ಧರ್ಮದ ನಡುವೆ, ಭಾಷೆ ಭಾಷೆಯ ನಡುವೆ, ಪ್ರದೇಶ ಪ್ರದೇಶದ ನಡುವೆ ಜಗಳ ಮಾಡಿಸಲಾಗುತ್ತಿದೆ. ಇದರಿಂದ ದೇಶಕ್ಕೆ ಏನಾದರೂ ಪ್ರಯೋಜನ ಇದೆಯೋ ಎಂದು ನೀವು ಯೋಚಿಸಿ. ಇದರ ವಿರುದ್ಧ ನೀವೆಲ್ಲ ಹೋರಾಡಬೇಕು"...

ಬಿಹಾರದಲ್ಲಿ ಮತ್ತೆ ಎನ್‌ ಡಿ ಎ ಸರ್ಕಾರ: ಮುಖ್ಯಮಂತ್ರಿಯಾಗಿ ನಿತೀಶ್‌ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಮಧ್ಯಾಹ್ನವಷ್ಟೇ ತಮ್ಮ ಪದವಿಗೆ ರಾಜೀನಾಮೆ ಸಲ್ಲಿಸಿದ್ದ ನಿತೀಶ್‌ ಕುಮಾರ್‌ ಇಂದು ಸಂಜೆ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಪಡೆದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮ್ಮುಖದಲ್ಲಿ ರಾಜಭವನದಲ್ಲಿಂದು ನಿತೀಶ್‌...

ಬಿಹಾರ ಕಣ್ಣಾಮುಚ್ಚಾಲೆ ಆಟ ಅಂತ್ಯ: ನಿತೀಶ್‌ ಕುಮಾರ್‌ ರಾಜೀನಾಮೆ

ಪಾಟ್ನಾ: ಮೂರು ದಿನಗಳ ಕಣ್ಣಾಮುಚ್ಚಾಲೆ ಆಟದ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಕೊನೆಗೂ ರಾಜೀನಾಮೆ ಸಲ್ಲಿಸಿದ್ದಾರೆ. ಜೆಡಿಯು ಶಾಸಕರೊಂದಿಗೆ ತಮ್ಮ ನಿವಾಸದಲ್ಲಿ ಸಭೆ ನಡೆಸಿದ ನಂತರ ರಾಜಭವನಕ್ಕೆ ತೆರಳಿದ ನಿತೀಶ್‌, ರಾಜ್ಯಪಾಲರಿಗೆ...

ಒಬ್ಬರ ಜೊತೆ ಮದುವೆ, ಮತ್ತೊಬ್ಬರೊಂದಿಗೆ ಅನೈತಿಕ ಸಂಬಂಧ: ನಿತೀಶ್ ಕುಮಾರ್ ವಿರುದ್ಧ ಕಾಂಗ್ರೆಸ್ ನಾಯಕ ವಾಗ್ದಾಳಿ

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆಯೂ ನಿತೀಶ್ ಕುಮಾರ್ ಆರ್ ಜೆಡಿ-ಜೆಡಿಯು ಮೈತ್ರಿ ಪತನಗೊಂಡಿದ್ದು, ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಜೊತೆ ಸರ್ಕಾರ ರಚಿಸಲು ಸಿದ್ಧವಾಗಿದ್ದಾರೆ. ಈ ಕಾಂಗ್ರೆಸ್ ನಾಯಕ...

ಯಾತ್ರೆಯಲ್ಲಿ ʻಡೂಪ್‌ʼ ಬಳಸುತ್ತಿದ್ದಾರಾ ರಾಹುಲ್‌ ಗಾಂಧಿ? ಅಸ್ಸಾಂ ಸಿಎಂ ಹೇಳಿದ್ದೇನು?

ಗುವಾಹಟಿ: ಭಾರತ್‌ ಜೋಡೋ ನ್ಯಾಯ ಯಾತ್ರೆ ಸಂದರ್ಭದಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ತನ್ನನ್ನೇ ಹೋಲುವ ತದ್ರೂಪಿಯೊಬ್ಬನನ್ನು ಬಳಸುತ್ತಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗಂಭೀರ ಆರೋಪ ಮಾಡಿದ್ದಾರೆ. ಅಸ್ಸಾಂನಲ್ಲಿ ಸಾಗಿದ...

Latest news