ನವದೆಹಲಿ: ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಏಮ್ಸ್ ಸ್ಥಾಪನೆಗೆ ಅನುಮೋದನೆ ನೀಡಿಲ್ಲ ಎಂದು ಕೇಂದ್ರ ಆರೊಗ್ಯ ಸಚಿವಾಲಯ ತಿಳಿಸಿದೆ.
ರಾಜ್ಯದಲ್ಲಿ ಏಮ್ಸ್ ಸ್ಥಾಪನೆ ಕುರಿತು ಲೋಕಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಸಂಸದರಾದ...
ನವದೆಹಲಿ: ಕರ್ನಾಟಕವು, ಭಾರತದ ಐಟಿ ಕ್ಷೇತ್ರದ ರಫ್ತಿಗೆ ಸುಮಾರು 64 ಬಿಲಿಯನ್ ಡಾಲರ್ ನಷ್ಟು ಕೊಡುಗೆ ನೀಡಿದೆ. ಇದು ರಾಷ್ಟ್ರದ ಒಟ್ಟು ರಫ್ತಿನ ಮೂರನೇ ಒಂದು ಭಾಗವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....
ನವದೆಹಲಿ: ಮತಗಳ ಕಳ್ಳತನ ಕುರಿತು ಕಾಂಗ್ರೆಸ್ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪ ಆಧಾರರಹಿತ ಎಂದು ಚುನಾವಣಾ ಆಯೋಗ ತಿರುಗೇಟು ನೀಡಿದೆ. ಇಂತಹ ಬೇಜವಾಬ್ದಾರಿಯುತ ಹೇಳಿಕೆಯನ್ನು ನಿರ್ಲಕ್ಷಿಸುವಂತೆಯೂ ಅಧಿಕಾರಿಗಳಿಗೆ...
ನವದೆಹಲಿ: ಭಾರತದ ಆರ್ಥಿಕತೆ ಐಸಿಯುನಲ್ಲಿದೆ ಎನ್ನುವುದು ಭಾರತೀಯರೆಲ್ಲರಿಗೂ ತಿಳಿದ ವಿಚಾರವೇ ಆಗಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಇಂದು ಛೇಡಿಸಿದ್ದಾರೆ
ಸಂಸತ್ ಭವನದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ...
ನವದೆಹಲಿ: ಸಾವಿರಾರು ಕೋಟಿ ರೂಪಾಯಿ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಆಗಸ್ಟ್ .5ರಂದು ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ಅವರಿಗೆ ಜಾರಿ ನಿರ್ದೇಶನಾಲಯ...
ನವದೆಹಲಿ: ಉಪರಾಷ್ಟ್ರಪತಿ ಆಯ್ಕೆಗೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಇಂದು ತಿಳಿಸಿದೆ. ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ನೂತನ ಅಭ್ಯರ್ಥಿ ಆಯ್ಕೆಗೆ ಸಿದ್ಧತೆಗಳು ನಡೆಯುತ್ತಿವೆ. ನಿನ್ನೆಯಷ್ಟೇ ಚುನಾವಣಾ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ನದಿ ಪಕ್ಕದ ಕಾಡಿನಲ್ಲಿ ಮೃತದೇಹಗಳ ಕುರುಹುಗಳ ಪತ್ತೆಗಾಗಿ ಶೋಧ ಕಾರ್ಯ ಇಂದೂ ಸಹ...
ಬೆಂಗಳೂರು: ಮೈಸೂರಿನ ಕೆ ಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮುಖಂಡ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಆದರೆ ಶಿಕ್ಷೆಯ...
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಅಧಿವೇಶನ ನಡೆಯುತ್ತಿರುವಾಗಲೇ ಸದನದಲ್ಲಿ ಮೊಬೈಲ್ ನಲ್ಲಿ ರಮ್ಮಿ ಆಡುತ್ತಾ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಣಿಕ್ ರಾವ್ ಕೊಕಾಟೆ ಅವರಿಗೆ ಹಿಂಬಡ್ತಿ ನೀಡಲಾಗಿದೆ. ಕೃಷಿ ಖಾತೆಯನ್ನು ನಿಭಾಯಿಸುತ್ತಿದ್ದ ಅವರಿಗೆ ಕ್ರೀಡೆ, ಯುವಜನ...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಅಕ್ರಮವಾಗಿ ನಿವೇಶನಗಳನ್ನು ಹಂಚಲಾಗಿದೆ ಎಂಬ ಅಕ್ರಮಗಳ ಬಗ್ಗೆ ತನಿಖೆ ನಡೆಸಿರುವ ಹೈಕೋರ್ಟ್ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ...