CATEGORY

ದೇಶ

ಯುಪಿಎಸ್‌ ಸಿ ಫಲಿತಾಂಶ ಪ್ರಕಟ: ಶಕ್ತಿ ದುಬೆ ಮೊದಲ ಸ್ಥಾನ; ಟಾಪ್‌ 50 ರೊಳಗೆ ಸ್ಥಾನ ಪಡೆದ ರಾಜ್ಯದ ಇಬ್ಬರು

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ ಸಿ) 2024ರ ವಿವಿಧ ಕೇಂದ್ರ ಸೇವೆಗಳ ಹುದ್ದೆಗಳಿಗೆ ನಡೆಸಿದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. 2024ನೇ ಸಾಲಿನ ಫಲಿತಾಂಶದಲ್ಲಿ 1,009 ಅಭ್ಯರ್ಥಿಗಳು ಅರ್ಹತೆ ಪಡಿದ್ದಾರೆ. ಶಕ್ತಿ ದುಬೆ...

ಜಾತಿಗಣತಿ ವರದಿ ಸರಿಯಿಲ್ಲ ಎನ್ನಲು ಬಿಜೆಪಿಗೆ  ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಡ್ಯ : ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ  ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ನೀಡಿರುವ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಗೆ ನೈತಿಕ ಹಕ್ಕಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....

ಬಾಬಾ ರಾಮ್‌ದೇವ್ ಅವರ ‘ಶರಬತ್ ಜಿಹಾದ್’ ಹೇಳಿಕೆಗೆ ಕಳವಳ ವ್ಯಕ್ತಪಡಿಸಿದ  ದೆಹಲಿ ಹೈಕೋರ್ಟ್

ನವದೆಹಲಿ: ಯೋಗ ಗುರು ಬಾಬಾ ರಾಮದೇವ್‌, ಇತ್ತೀಚೆಗೆ ಹಮ್‌ದರ್ದ್‌ ಕಂಪನಿಯ ಪಾನೀಯ ಕುರಿತು ‘ಶರಬತ್‌ ಜಿಹಾದ್‌’ ಎಂದು ಹೇಳಿಕೆ ನೀಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ದೆಹಲಿ ಹೈಕೋರ್ಟ್, ‘ಈ ಹೇಳಿಕೆ ನ್ಯಾಯಾಲಯದ ಆತ್ಮಸಾಕ್ಷಿಗೆ...

ಮಾಡಬಾರದ್ದನ್ನು ಮಾಡಿ ದೇವರ ಪೂಜೆ ಮಾಡಿದರೆ ಪಾಪ ಪರಿಹಾರವಾಗಲ್ಲ: ಸಿ.ಎಂ ಸಿದ್ದರಾಮಯ್ಯ

ಮಂಡ್ಯ: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನಾಗಮಂಗಲ ತಾಲ್ಲೂಕಿನ...

ಉತ್ತರ ಭಾರತೀಯ ವಿಂಗ್‌ ಕಮಾಂಡರ್‌ ನಾಟಕ: ರಾಜ್ಯದ ವ್ಯಕ್ತಿಗೆ ನ್ಯಾಯ ಕೊಡಿಸುವ ಭರವಸೆ ನೀಡಿದ ಸಿಎಂ

ಬೆಂಗಳೂರು: ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ...

ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ: ವಕೀಲರ ಪ್ರತಿಭಟನೆ

ಬೆಂಗಳೂರು:  ಕರ್ನಾಟಕ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳಾದ ಕೆ.ನಟರಾಜನ್, ಹೇಮಂತ ಚಂದನ ಗೌಡರ್, ಎನ್.ಎಸ್.ಸಂಜಯಗೌಡ ಹಾಗೂ ಕೃಷ್ಣ ಎಸ್.ದೀಕ್ಷಿತ್ ಅವರ ದಿಢೀರ್‌ ವರ್ಗಾವಣೆ ವಿರೋಧಿಸಿ, ಬೆಂಗಳೂರು ವಕೀಲರ ಸಂಘ ಮತ್ತು  ಹೈಕೋರ್ಟ್‌ನ ಹಿರಿಯ, ಕಿರಿಯ...

ಅಕ್ರಮ ಹಣ ವರ್ಗಾವಣೆ : ಟಾಲಿವುಡ್‌ ನಟ ಮಹೇಶ್‌ ಬಾಬುಗೆ ಇ.ಡಿ ಸಮನ್ಸ್‌ ಜಾರಿ

ಹೈದರಾಬಾದ್‌: ರಿಯಲ್ ಎಸ್ಟೇಟ್‌ ವ್ಯವಹಾರಕ್ಕೆ ಸಂಬಂಧಪಟ್ಟ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೆಲುಗು ನಟ ಮಹೇಶ್ ಬಾಬು ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ(ED) ಸಮನ್ಸ್ ಜಾರಿ ಮಾಡಿದೆ...

ಅಕ್ರಮ ಹಣ ವರ್ಗಾವಣೆ : ಟಾಲಿವುಡ್‌ ನಟ ಮಹೇಶ್‌ ಬಾಬುಗೆ ಇ.ಡಿ ಸಮನ್ಸ್‌ ಜಾರಿ

ಹೈದರಾಬಾದ್‌:  ರಿಯಲ್ ಎಸ್ಟೇಟ್‌ ವ್ಯವಹಾರಕ್ಕೆ ಸಂಬಂಧಪಟ್ಟ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೆಲುಗು ನಟ ಮಹೇಶ್ ಬಾಬು ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ(ಇ.ಡಿ) ಸಮನ್ಸ್ ಜಾರಿ ಮಾಡಿದೆ...

ಪೋಪ್‌ ಫ್ರಾನ್ಸಿಸ್‌ ನಿಧನ: ಭಾರತದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ

ನವದೆಹಲಿ: ಪೋಪ್‌ ಫ್ರಾನ್ಸಿಸ್‌ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಮೂರು ದಿನ ಶೋಕಾಚರಣೆ ಘೋಷಿಸಿದೆ. ಏ.21, 22 ಹಾಗೂ ಪೋಪ್‌ ಅವರ ಅಂತ್ಯಕ್ರಿಯೆ ನಡೆಯುವ ದಿನ ದೇಶದಾದ್ಯಂತ ಶೋಕಾಚರಣೆ ಇರಲಿದೆ ಎಂದು...

ಚಿನ್ನ ಕಳ್ಳಸಾಗಾಣೆ: ರನ್ಯಾ ರಾವ್‌ ಇನ್ನಿಬ್ಬರು ಆರೋಪಿಗಳ ಜತೆ ಸಂಬಂಧ ಹೊಂದಿರುವುದು ಎಫ್‌ ಎಸ್‌ ಎಲ್‌ ವರದಿಯಿಂದ ಸಾಬೀತು

ಬೆಂಗಳೂರು: ದುಬೈ ನಿಂದ ಚಿನ್ನವನ್ನು ಕಳ್ಳ ಸಾಗಾಣೆ ಮಾಡಿದ ಆರೋಪದ ಮೇಲೆ ಜೈಲಿನಲ್ಲಿರುವ ಚಿತ್ರನಟಿ ರನ್ಯಾ ರಾವ್‌ ಅವರಿಗೂ 2 ನೇ ಆರೋಪಿ ತರುಣ್‌ ಕೊಂಡೂರು ರಾಜು ಮತ್ತು 3 ನೇ ಆರೋಪಿ...

Latest news