CATEGORY

ದೇಶ

ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ: ವಕೀಲರ ಪ್ರತಿಭಟನೆ

ಬೆಂಗಳೂರು:  ಕರ್ನಾಟಕ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳಾದ ಕೆ.ನಟರಾಜನ್, ಹೇಮಂತ ಚಂದನ ಗೌಡರ್, ಎನ್.ಎಸ್.ಸಂಜಯಗೌಡ ಹಾಗೂ ಕೃಷ್ಣ ಎಸ್.ದೀಕ್ಷಿತ್ ಅವರ ದಿಢೀರ್‌ ವರ್ಗಾವಣೆ ವಿರೋಧಿಸಿ, ಬೆಂಗಳೂರು ವಕೀಲರ ಸಂಘ ಮತ್ತು  ಹೈಕೋರ್ಟ್‌ನ ಹಿರಿಯ, ಕಿರಿಯ...

ಅಕ್ರಮ ಹಣ ವರ್ಗಾವಣೆ : ಟಾಲಿವುಡ್‌ ನಟ ಮಹೇಶ್‌ ಬಾಬುಗೆ ಇ.ಡಿ ಸಮನ್ಸ್‌ ಜಾರಿ

ಹೈದರಾಬಾದ್‌: ರಿಯಲ್ ಎಸ್ಟೇಟ್‌ ವ್ಯವಹಾರಕ್ಕೆ ಸಂಬಂಧಪಟ್ಟ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೆಲುಗು ನಟ ಮಹೇಶ್ ಬಾಬು ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ(ED) ಸಮನ್ಸ್ ಜಾರಿ ಮಾಡಿದೆ...

ಅಕ್ರಮ ಹಣ ವರ್ಗಾವಣೆ : ಟಾಲಿವುಡ್‌ ನಟ ಮಹೇಶ್‌ ಬಾಬುಗೆ ಇ.ಡಿ ಸಮನ್ಸ್‌ ಜಾರಿ

ಹೈದರಾಬಾದ್‌:  ರಿಯಲ್ ಎಸ್ಟೇಟ್‌ ವ್ಯವಹಾರಕ್ಕೆ ಸಂಬಂಧಪಟ್ಟ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೆಲುಗು ನಟ ಮಹೇಶ್ ಬಾಬು ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ(ಇ.ಡಿ) ಸಮನ್ಸ್ ಜಾರಿ ಮಾಡಿದೆ...

ಪೋಪ್‌ ಫ್ರಾನ್ಸಿಸ್‌ ನಿಧನ: ಭಾರತದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ

ನವದೆಹಲಿ: ಪೋಪ್‌ ಫ್ರಾನ್ಸಿಸ್‌ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಮೂರು ದಿನ ಶೋಕಾಚರಣೆ ಘೋಷಿಸಿದೆ. ಏ.21, 22 ಹಾಗೂ ಪೋಪ್‌ ಅವರ ಅಂತ್ಯಕ್ರಿಯೆ ನಡೆಯುವ ದಿನ ದೇಶದಾದ್ಯಂತ ಶೋಕಾಚರಣೆ ಇರಲಿದೆ ಎಂದು...

ಚಿನ್ನ ಕಳ್ಳಸಾಗಾಣೆ: ರನ್ಯಾ ರಾವ್‌ ಇನ್ನಿಬ್ಬರು ಆರೋಪಿಗಳ ಜತೆ ಸಂಬಂಧ ಹೊಂದಿರುವುದು ಎಫ್‌ ಎಸ್‌ ಎಲ್‌ ವರದಿಯಿಂದ ಸಾಬೀತು

ಬೆಂಗಳೂರು: ದುಬೈ ನಿಂದ ಚಿನ್ನವನ್ನು ಕಳ್ಳ ಸಾಗಾಣೆ ಮಾಡಿದ ಆರೋಪದ ಮೇಲೆ ಜೈಲಿನಲ್ಲಿರುವ ಚಿತ್ರನಟಿ ರನ್ಯಾ ರಾವ್‌ ಅವರಿಗೂ 2 ನೇ ಆರೋಪಿ ತರುಣ್‌ ಕೊಂಡೂರು ರಾಜು ಮತ್ತು 3 ನೇ ಆರೋಪಿ...

ರಾಹುಲ್‌ ಗಾಂಧಿ ಸಲಹೆ ಮೇರೆಗೆ ಕರ್ನಾಟಕದಲ್ಲೂ  ರೋಹಿತ್‌ ವೇಮುಲ ಕಾಯ್ದೆಯ ಕರಡು ಮಸೂದೆ ಸಿದ್ಧ: ಶೀಘ್ರ ಜಾರಿ

ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ವರ್ಗ (ಎಸ್‌ಟಿ) ಮತ್ತು ಇತರ ಹಿಂದುಳಿದ ವರ್ಗಗಳು (ಒಬಿಸಿ) ಹಾಗೂ ಧಾರ್ಮಿಕ ಅಲ್ಪಸಂಖ್ಯಾತರಿಗೆ ಸಮಾನ...

ಪೋಪ್ ಫ್ರಾನ್ಸಿಸ್ ನಿಧನ: ಅಂತ್ಯ ಸಂಸ್ಕಾರ ನಡೆಯುವುದು ಹೇಗೆ? ಹೊಸ ಪೋಪ್‌ ಆಯ್ಕೆ ಹೇಗೆ ನಡೆಯುತ್ತದೆ? ಇಲ್ಲಿವೆ ಕುತೂಹಲಕಾರಿ ಆಂಶಗಳು

ವ್ಯಾಟಿಕನ್ ಸಿಟಿ: ಪೋಪ್ ಫ್ರಾನ್ಸಿಸ್ ಅವರು ನಿಧನ ಹೊಂದಿದ್ದು, ವ್ಯಾಟಿಕನ್ ಸಿಟಿಯಲ್ಲಿ ಹತ್ತಾರು ಧಾರ್ಮಿಕ ಪ್ರಕ್ರಿಯೆಗಳು ಮತ್ತು ಹೊಸ ಪೋಪ್‌ ಆಯ್ಕೆ ನಡೆಯಲಿದೆ. ಇದರ ವಿಧ ವಿಧಿವಿಧಾನಗಳು ವಿಶಿಷ್ಟವಾಗಿದ್ದು ಕುತೂಹಲಕಾರಿ ಆಂಶಗಳು ಇಲ್ಲಿವೆ. ಹೊಸ...

ನ್ಯಾಷನಲ್ ಹೆರಾಲ್ಡ್ ಪ್ರಕರಣವು ರಾಜಕೀಯ ಪಿತೂರಿ: ಕನ್ಹಯ್ಯ ಕುಮಾರ್ ಆರೋಪ

ಜೈಪುರ: ನ್ಯಾಷನಲ್ ಹೆರಾಲ್ಡ್ ಪ್ರಕರಣವು ರಾಜಕೀಯ ಪಿತೂರಿಯ ವಿಷಯವೇ ಹೊರತು ಕಾನೂನಿಗೆ ಸಂಬಂಧಪಟ್ಟ ವಿಷಯವೇ ಅಲ್ಲ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯ ಕುಮಾರ್ ಹೇಳಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್‌ ಧ್ವನಿಯನ್ನು ಹತ್ತಿಕ್ಕಲು ಮತ್ತು ಜನಪರ...

ಮುಡಾ ಪ್ರಕರಣಕ್ಕೂ ಜಾತಿಗಣತಿ ಜಾರಿಗೂ ಸಂಬಂಧವಿಲ್ಲ: ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರ್ಚಿ ಉಳಿಸಿಕೊಳ್ಳಲು ಜಾತಿ ಜನಗಣತಿಯನ್ನು ಮುನ್ನೆಲೆಗೆ ತಂದಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕುರ್ಚಿಗೆ ಆಪತ್ತು...

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಚುನಾವಣಾ ಆಯೋಗ ರಾಜಿ; ರಾಹುಲ್‌ ಗಾಂಧಿ ಆರೋಪ

ಬೋಸ್ಟನ್: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗವು ನಿಯಮಗಳಲ್ಲಿ ರಾಜಿ ಮಾಡಿಕೊಂಡಿದೆ ಎಂದು ಕಾಂಗ್ರೆಸ್‌ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಅವರು ಭಾನುವಾರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ...

Latest news