CATEGORY

ದೇಶ

ಪಕ್ಷದ ಕಾರ್ಯಕರ್ತೆಯೊಂದಿಗೆ ಉತ್ತರಪ್ರದೇಶ ಬಿಜೆಪಿ ಮುಖಂಡನ ಅನುಚಿತ ವರ್ತನೆ; ಮುಜುಗರಕ್ಕೀಡಾದ ನಾಯಕರು

ಲಖನೌ: ಬಿಜೆಪಿ ನಾಯಕರಿಗೂ ಅಶ್ಲೀಲ ವಿಡಿಯೋಗಳಿಗೂ ಅವಿನಾಭಾವ ಸಂಬಂಧ ಇದ್ದ ಹಾಗೆ ಇದೆ. ಇಂತಹುದೊಂದು ಪ್ರಕರಣ ಮಧ್ಯಪ್ರದೇಶದಲ್ಲಿ ವರದಿಯಾಗಿದ್ದು ಪಕ್ಷಕ್ಕೆ ಮುಜುಗರವನ್ನುಂಟು ಮಾಡಿತ್ತು. ಇದೀಗ ಅಂತಹುದೇ ಮತ್ತೊಂದು ಅಶ್ಲೀಲ ವಿಡಿಯೋ ಉತ್ತರ ಪ್ರದೇಶದಲ್ಲೂ...

ಆಪರೇಷನ್ ಸಿಂಧೂರ ಬೆನ್ನಲ್ಲೇ ಜಾತಿ ಗಣತಿ ಘೋಷಿಸಿದ್ದು ಏಕೆ?; ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆ

ನವದೆಹಲಿ: ಕಾಶ್ಮೀರದದ ಪಹಲ್ಗಾಮ್‌ ನಲ್ಲಿ ಏ. 22ರಂದು ಭಯೋತ್ಪಾದಕರು 26 ಪ್ರವಾಸಿಗರನ್ನು ಗುಂಡಿಟ್ಟು ಕೊಂದ ನಂತರ ಭಾರತೀಯ ಸೇನೆ ಆಪರೇಷನ್ ಸಿಂಧೂರ ನಡೆಸಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಏಕಾಏಕಿ...

ಹಿಮಾಚಲ ಪ್ರದೇಶ ರಾಜ್ಯ ಸಚಿವಾಲಯಕ್ಕೆ ಹುಸಿ ಬಾಂಬ್ ಬೆದರಿಕೆ; ಕೆಲ ಕಾಲ ಆತಂಕ

ಶಿಮ್ಲಾ: ಹಿಮಾಚಲ ಪ್ರದೇಶ ರಾಜ್ಯ ಸಚಿವಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಬಂದಿದ್ದು ಕೆಲ ಸಮಯ ಆತಂಕ ಉಂಟು ಮಾಡಿತ್ತು. ಸಚಿವಾಲಯದಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಮೂಲಕ ಬೆದರಿಕೆ ಹಾಕಲಾಗಿತ್ತು. ಭದ್ರತಾ ಪಡೆಗಳು...

ಕೋವಿಡ್;‌ ಮುನ್ನೆಚ್ಚರಿಕೆ ಇರಲಿ, ಆತಂಕ ಬೇಡ; ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಂಬತ್ತು ಕೋವಿಡ್ ಪ್ರಕರಣಗಳು ಹೊಸದಾಗಿ ವರದಿಯಾಗಿದ್ದು, ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಕೊರೊನಾ ವೈರಾಣು ಪತ್ತೆ ಸಂಬಂಧ 24 ಗಂಟೆಗಳಲ್ಲಿ 96 ಆರ್‌ಟಿ–ಪಿಸಿಆರ್ ಸೇರಿ 104 ಮಾದರಿಗಳ ಪರೀಕ್ಷೆ...

ಬೆಂಗಳೂರು ಸಮೀಪದ 10 ಸಾವಿರ ಎಕರೆಯ ಬಿಡದಿ ಟೌನ್‌ ಶಿಪ್‌ ಹೇಗಿರಲಿದೆ? ಮಾಜಿ ಪ್ರಧಾನಿ ದೇವೇಗೌಡರ ವಿರೋಧ ಏಕೆ?

ಬೆಂಗಳೂರು: ಗ್ರೇಟರ್‌ ಬೆಂಗಳೂರು ಟೌನ್‌ ಶಿಪ್‌ ಅಡಿಯಲ್ಲಿ ಬೆಂಗಳೂರಿಗೆ ಹೊಂದಿಕೊಂಡಿರುವ ಬಿಡದಿಯಲ್ಲಿ ಸುಮಾರು 10,000 ಎಕರೆ ಪ್ರದೇಶದಲ್ಲಿ ಟೌನ್ ಶಿಪ್‌ ಅಭಿವೃದ್ಧಿಪಡಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಸಕ್ತಿ ತೋರುತ್ತಿದಾರೆ. ಅವರ ಕನಸಿನಂತೆ ಈ...

ಹೆದ್ದಾರಿಯಲ್ಲೇ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ಮುಖಂಡ; ಎಫ್‌ ಐ ಆರ್ ದಾಖಲು

ನವದೆಹಲಿ: ಮಧ್ಯಪ್ರದೇಶದ ಬಿಜೆಪಿ ಮುಖಂಡನೊಬ್ಬ ಮಹಿಳೆಯೊಂದಿಗೆ ರಾಷ್ಟ್ರೀಯ ಹೆದ್ದಾರಿಯಲ್ಲೇ ನಿಂತು ಲೈಂಗಿಕ ಕ್ರಿಯೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಂತರ...

ಮಲಗಿದ್ದವನ ಮೇಲೆ ತ್ಯಾಜ್ಯ ಸುರಿದ ಪಾಲಿಕೆ ಸಿಬ್ಬಂದಿ; ಉಸಿರುಗಟ್ಟಿ ವ್ಯಕ್ತಿ ಸಾವು

ಬರೇಲಿ: ಒಳಚರಂಡಿ ಸ್ವಚ್ಛಗೊಳಿಸುತ್ತಿದ್ದ ಸಿಬ್ಬಂದಿ ಭಾರಿ ಪ್ರಮಾಣದ ತ್ಯಾಜ್ಯ ಸುರಿದಿದ್ದರಿಂದ ಮರದ ಕೆಳಗೆ ಮಲಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರಂತ ಘಟನೆ  ಉತ್ತರಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಶಾಂತಿಪುರದ ನಿವಾಸಿ ತರಕಾರಿ ವ್ಯಾಪಾರಿ ಸುನಿಲ್ ಕುಮಾರ್...

ಅಂಬೇಡ್ಕರ್ ಚುನಾವಣೆ ಗೆಲ್ಲಲು ಜನಸಂಘದ ಬೆಂಬಲವಿತ್ತೇ?

ಮೂಲ: ಶಿವಸುಂದರ್‌, The Wire, ಮೇ 15, 2025 ಕನ್ನಡಕ್ಕೆ: ಮನೋಜ್‌ ಆರ್‌ ಕಂಬಳಿ ಭಾರತೀಯ ರಾಜಕಾರಣದ ಹಿಂದೂತ್ವ ಶಕ್ತಿಗಳಾದ ಹಿಂದೂ ಮಹಾಸಭಾ, ಆರ್‌ಎಸ್‌ಎಸ್ ಮತ್ತು ಜನಸಂಘಗಳು ಅಂಬೇಡ್ಕರ್ ಅವರ ಚುನಾವಣಾ ಪ್ರಚಾರಗಳನ್ನು ಎಂದಿಗೂ ಬೆಂಬಲಿಸಲಿಲ್ಲ,...

ರಾಜ್ಯದಲ್ಲಿ 35 ಕೋವಿಡ್ ಪಾಸಿಟಿವ್ ಪ್ರಕರಣಗಳು: ಬಾಣಂತಿ, ಗರ್ಭಿಣಿಯರು ಮಾಸ್ಕ್‌ ಧರಿಸಿದರೆ ಒಳಿತು; ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದಲ್ಲಿ 35 ಜನರು ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು  ಬೆಂಗಳೂರಿನಲ್ಲಿಯೇ 32 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ...

ಪಾಕ್ ದಾಳಿಗೆ ಬಲಿಪಶುಗಳಾದ ಪೂಂಚ್‌ ಸಂತ್ರಸ್ತರ ಭೇಟಿಯಾದ ರಾಹುಲ್: ಸಮಸ್ಯೆ ಕುರಿತು ಧ್ವನಿ ಎತ್ತಲು ನಿರ್ಧಾರ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ನಲ್ಲಿ ಪಾಕ್‌ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ....

Latest news