ಬೆಂಗಳೂರು: ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ದಿವಂಗತ ಪಂಡಿತ್...
ಬೆಂಗಳೂರು: ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ. ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ...
ಪಟ್ನಾ: ತೀವ್ರ ಕುತೂಹಲ ಕೆರಳಿಸಿದ್ದ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು, ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮತ್ತೆ ಅಧಿಕಾರ ಹಿಡಿಯಲಿದೆ. ಎನ್ ಡಿಎ ಮೈತ್ರಿಯು ಸರಳ ಬಹುಮತವನ್ನು ಮೀರಿ ಭರ್ಜರಿ ಬಹುಮತದ್ದ...
ಬೆಂಗಳೂರು: ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳಿಂದ ಮಾತ್ರ ದೇಶದ ಭವಿಷ್ಯ ರೂಪುಗೊಳ್ಳುತ್ತದೆ. ಆದ್ದರಿಂದ ಮಕ್ಕಳು ಪ್ರಾಥಮಿಕ ಶಿಕ್ಷಣದಿಂದಲೇ ಮೌಡ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಶಾಲಾ ಶಿಕ್ಷಣ ಮತ್ತು...
ನವದೆಹಲಿ: ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟ ಬಹುಮತದತ್ತ ಸಾಗುತ್ತಿದ್ದು, ಮತ ಎಣಿಕೆ ಕುರಿತು ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ.
ಬಿಹಾರ ಕಾಂಗ್ರೆಸ್ ಮುಖಂಡ ರಾಜೇಶ್ ರಾಮ್ ಪ್ರತಿಕ್ರಿಯೆ ನೀಡಿದ್ದು, ಆರಂಭಿಕ ಮತ ಎಣಿಕೆ ಮಂದಗತಿಯಲ್ಲಿ ಸಾಗುತ್ತಿದೆ....
ಬೆಂಗಳೂರು: ಗೃಹ ಸಚಿವ ಪರಮೇಶ್ವರ್ ಅವರನ್ನು ಅವಹೇಳನ ಮಾಡಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಂಡಿರುವ ಪೊಲೀಸರ ಕ್ರಮವನ್ನು ಸ್ವಾಗತಿಸುವುದಾಗಿ ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು...
ಬೆಂಗಳೂರು: ಯಾವ ಸಂಘವೇ ಆಗಲಿ, ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ. ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ! ಆರ್ ಎಸ್ ಎಸ್...
ಪಟ್ನಾ: ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ. ಎನ್‌ಡಿಎ ಮತ್ತು ಮಹಾಘಟಬಂಧನ್ ಭವಿಷ್ಯ ನಿರ್ಧಾರವಾಗಲಿದೆ.
243 ವಿಧಾನಸಭಾ ಕ್ಷೇತ್ರಗಳ ಬಿಹಾರದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು 122 ಸ್ಥಾನಗಳ ಅವಶ್ಯಕತೆ...
ಕಾನ್ಪುರ: ದೆಹಲಿಯ ಕೆಂಪುಕೋಟೆ ಹತ್ತಿರ ಸೋಮವಾರ ಸಂಜೆ ಸಂಭವಿಸಿದ ಐ-20 ಕಾರು ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಮತಮತ್ತೊಬ್ಬ ವೈದ್ಯನನ್ನು ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.
ಡಾ. ಮೊಹಮ್ಮದ್ ಆರಿಫ್ (32) ಬಂಧಿತ...
ಬೆಂಗಳೂರು: ಹಿರಿಯ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ...