CATEGORY

ದೇಶ

ಕರಾವಳಿಯಲ್ಲಿ  ಕೋಮು ಗಲಭೆಗೆ ಧರ್ಮಾಧರಿತ ರಾಜಕೀಯ ಕಾರಣ: ಕೆಪಿಸಿಸಿ ಸತ್ಯಶೋಧನಾ ಸಮಿತಿ ಸಂಶೋಧನೆ

ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋಮು ಗಲಭೆ ಕುರಿತು ಅಧ್ಯಯನ ನಡೆಸಲು ಪ್ರದೇಶ ಕಾಂಗ್ರೆಸ್‌ ಸಮಿತಿ ನೇಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ನಾಸೀರ್ ಹುಸೇನ್ ನೇತೃತ್ವದ ಸತ್ಯಶೋಧನಾ ಸಮಿತಿಯು ತನ್ನ ವರದಿಯನ್ನು...

ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆಗಳಿಗೆ ಮಾತ್ರ ಅವಕಾಶ ನೀಡಬೇಕು: ಸಿ.ಪಿ.ಐ.(ಎಂ) ಆಗ್ರಹ

ಬೆಂಗಳೂರು: ನಗರದ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆಗಳನ್ನು ತೆರೆಯಲು ಆದ್ಯತೆ ನೀಡಬೇಕು ಎಂದು ಸಿ.ಪಿ.ಎಂ.ಪಕ್ಷ ಒತ್ತಾಯಿಸಿದೆ. ರೈತರ ಸಹಾರಿಯಾಗಿರುವ ನಂದಿನಿಯನ್ನು ಬೆಳೆಸುವ ಉಳಿಸುವುದು ಸರಕಾರದ ಆದ್ಯತೆಯಾಗಬೇಕು ಎಂದು ಸಿ.ಪಿ.ಐ.(ಎಂ) ಕರ್ನಾಟಕ ರಾಜ್ಯ ಸಮಿತಿ ಸರಕಾರವನ್ನು...

ಥಗ್ ಲೈಫ್‌ ಚಿತ್ರ ಬಿಡುಗಡೆಗೆ ತಡೆಯೊಡ್ಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಕರ್ನಾಟಕಕ್ಕೆ ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: ಕಮಲ್‌ ಹಾಸನ್ ನಟನೆಯ ‘ಥಗ್‌ ಲೈಫ್‌’ ಸಿನಿಮಾ ಪ್ರದರ್ಶನಕ್ಕೆ ಕರ್ನಾಟಕದಲ್ಲಿ ನಿರ್ಬಂಧ ಹೇರಿರುವ ಪ್ರಕರಣವನ್ನು ಸುಪ್ರೀಂಕೋರ್ಟ್‌ ಗಂಭೀರವಾಗಿ ಪರಿಗಣಿಸಿದೆ. ಇಂದು ಈ ಪ್ರಕರಣದ ವಿಚಾರಣೆ ನಡೆಸಿದ  ನ್ಯಾ. ಉಜ್ಜಲ್ ಭುಯಾನ್‌ ಮತ್ತು ನ್ಯಾ....

ಲಾಡೆನ್‌ ಪಾಕ್‌ ನಲ್ಲಿ ಅಡಗಿದ್ದ ಎನ್ನುವುದನ್ನು ಅಮೆರಿಕ ಮರೆಯಬಾರದು:ಸಂಸದ ಶಶಿ ತರೂರ್‌

ತಿರುವನಂತಪುರ: ಸುಮಾರು 3 ಸಾವಿರ ಅಮಾಯಕ ಜನರನ್ನು ಬಲಿಪಡೆದ 9/11 ದಾಳಿಯ ರೂವಾರಿ ಒಸಮಾ ಬಿನ್ ಲಾಡೆನ್ ಪಾಕಿಸ್ತಾನದ ಸೇನಾ ಶಿಬಿರದ ಬಳಿ ಅಡಗಿಕೊಂಡಿದ್ದ ಎಂಬುದನ್ನು ಅಮೆರಿಕ ಮರೆಯಬಾರದು ಎಂದು ಕಾಂಗ್ರೆಸ್‌ ಮುಖಂಡ...

ಮಾವು ಬೆಳೆಗಾರರಿಗೆ ಪರಿಹಾರ ನೀಡಲು ಕೇಂದ್ರದ ಮೇಲೆ ಒತ್ತಡ ಜುಲೈ 17 ಕ್ಕೆ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನ

ಬೆಂಗಳೂರು: ಮಾವು ಬೆಳೆಗಾರರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರದ ಮೇಲೆ ಒತ್ತಾಯ, ಜುಲೈ 17 ಕ್ಕೆ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ, ಗ್ರಂಥಾಲಯ ನಿರ್ಮಿಸಲು ರಿಯಾಯಿತಿ ದರದಲ್ಲಿ ನಿವೇಶನ ಹಾಗೂ ಸರ್ಕಾರಿ...

 ಗೃಹಲಕ್ಷ್ಮಿ ಯೋಜನೆಯಲ್ಲಿ ಪರಿಷ್ಕರಣೆ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

 ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.  ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಅವರು...

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲಾತಿ ಶೇ.15ಕ್ಕೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಸರ್ಕಾರಿ ಯೋಜನೆಗಳ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ ಬಳಿಕ ಈಗ  ವಸತಿ ಯೋಜನೆಯಲ್ಲೂ  ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ವಸತಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ...

55ನೇ ವರ್ಷಕ್ಕೆ ಕಾಲಿಟ್ಟ ರಾಹುಲ್ ಗಾಂಧಿ ಅವರಿಗೆ ಗಣ್ಯರಿಂದ ಶುಭಾಶಯಗಳ ಸುರಿಮಳೆ

ನವದೆಹಲಿ: 55ನೇ ವರ್ಷಕ್ಕೆ ಕಾಲಿಟ್ಟಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸೇರಿದಂತೆ ಗಣ್ಯರು...

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಜಮೀನು ಕಬಳಿಕೆ ಆರೋಪ; ಎಸ್‌ ಐಟಿ ತನಿಖೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ರಾಮನಗರ ತಾಲ್ಲೂಕು ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು  ಸರ್ಕಾರಿ ಜಮೀನು ಒತ್ತುವರಿ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌...

ಏಳನೇ ದಿನವೂ ಮುಂದುವರೆದ ಯುದ್ಧ; ಇಂದು ಇಸ್ರೇಲ್‌ ಆಸ್ಪತ್ರೆ ಮೇಲೆ ಇರಾನ್‌ ದಾಳಿ

ಜೆರುಸಲೆಂ: ದಕ್ಷಿಣ ಇಸ್ರೇಲ್‌ ನ ಸರೋಕಾ ವೈದ್ಯಕೀಯ ಕೇಂದ್ರದ ಕಟ್ಟಡದ ಮೇಲೆ ಇಂದು ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಇದರ ಪರಿಣಾಮವಾಗಿ ಕಟ್ಟಡದ ಒಳಗಿದ್ದ ಹಲವರು ಗಾಯಗೊಂಡಿದ್ದು, ಅಪಾರ ಹಾನಿಯುಂಟಾಗಿದೆ ಎಂದು ಇಸ್ರೇಲ್...

Latest news