CATEGORY

ದೇಶ

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ವಿಶೇಷ ಪಡೆಯ ಅಗತ್ಯ:ಸಿಎಂ ಸಿದ್ದರಾಮಯ್ಯ

ಹಾನಗಲ್ಲ : ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ  ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಅವರು  ಇಲ್ಲಿನ ಎನ್ ಡಿ . ಪಿ ಯು ಕಾಲೇಜ್ ಆವರಣ,...

ಕೇಂದ್ರಕ್ಕೆ ರೂ.4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ವಾಪಸ್ ಬರುವುದು ಕೇವಲ 60 ಸಾವಿರ ಕೋಟಿ ಮಾತ್ರ: ಸಿ.ಎಂ

ಬೆಂಗಳೂರು: ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಕೊಡುತ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.  ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಪಾಕ್‌ ನ ಮೇಲ್‌ ಮತ್ತು ಪಾರ್ಸೆಲ್‌ ಗಳ ವಿನಿಮಯ ಬಂದ್‌ ಮಾಡಿದ ಭಾರತ ಸರ್ಕಾರ

ನವದೆಹಲಿ: ಪಾಕಿಸ್ತಾನದಿಂದ ಭಾರತ ದೇಶದೊಳಗೆ ಬರುವ ಎಲ್ಲಾ ವರ್ಗದ ಮೇಲ್‌ ಗಳು ಮತ್ತು ಪಾರ್ಸೆಲ್‌ ಗಳ ವಿನಿಮಯವನ್ನು ಸ್ಥಗಿತಗೊಳಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದಕ್ಕೂ ಮುನ್ನ ಪಾಕಿಸ್ತಾನದಿಂದ ಪ್ರತ್ಯಕ್ಷ...

ಕನ್ನಡವನ್ನು ಪಹಲ್ಹಾಮ್‌ ಗೆ ಹೋಲಿಸಿದ ಗಾಯಕ ಸೋನು ನಿಗಂ ವಿರುದ್ಧ ಕರವೇ ದೂರು; ರಾಜ್ಯಕ್ಕೆ ಕಾಲಿಡದಂತೆ ತಾಕೀತು

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್‌ ಕಾಲೇಜ್ ವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಂ  ಕನ್ನಡ, ಕನ್ನಡಿಗರನ್ನು ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ ಬಣ...

ಗೋವಾ ದೇವಾಲಯದಲ್ಲಿ ಕಾಲ್ತುಳಿತ; 6 ಮಂದಿ ಸಾವು, 60ಕ್ಕೂ ಹೆಚ್ಚು ಭಕ್ತರಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಣಜಿ: ಉತ್ತರ ಗೋವಾದ ಲೈರೈ ದೇವಿ ದೇವಾಲಯ ಉತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ  6 ಮಂದಿ ಭಕ್ತರು ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗೋವಾದ ಶಿರ್ಗಾವ್ ಗ್ರಾಮದ ಶ್ರೀಲೈರೈ ದೇವಿ...

ಪಾಕ್‌ ಮೂಲದ ಬೆಂಗಳೂರಿನ ಐಟಿ ಕಂಪನಿ ಉದ್ಯೋಗಿ ಗಡೀಪಾರಿಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನಿಯರಿಗೆ ನೀಡಿದ್ದ ವೀಸಾವನ್ನು ಭಾರತ ಸರ್ಕಾರ ರದ್ದುಗೊಳಿಸಿತ್ತು. ಆದರೆ ಈ ಪ್ರಕರಣದಲ್ಲಿ, ಬೆಂಗಳೂರಿನಲ್ಲಿ ನೆಲೆಸಿದ್ದ ಐಟಿ...

ಗುಡುಗು ಸಹಿತ ಭಾರಿ ಮಳೆ: ದೆಹಲಿಯಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಸಂಚಾರ ವ್ಯತ್ಯಯ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗುಡುಗು ಸಹಿತ ಸುರಿದ ಭಾರಿ ಮಳೆಯ ಕಾರಣಕ್ಕೆ ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಮೂರು ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ...

ಪಹಲ್ಗಾಮ್‌ ದಾಳಿಯ ಪರಿಣಾಮದಿಂದ ಭಾರತವು ಪ್ರಾದೇಶಿಕ ದಾಳಿಯನ್ನು ತಪ್ಪಿಸಬೇಕು : ಜೆ ಡಿ ವ್ಯಾನ್ಸ್‌

ʻಪಹಲ್ಗಾಮ್‌ ದಾಳಿಯ ಕುರಿತು ಭಾರತದ ಪ್ರತಿಕ್ರಿಯೆಯು ಪ್ರಾದೇಶಿಕ ಸಂಘರ್ಷದ ಅಪಾಯವನ್ನು ತಪ್ಪಿಸಬೇಕು. ದಾಳಿ ನಡೆಸಿದವರನ್ನು ಪತ್ತೆಹಚ್ಚಲು ಪಾಕಿಸ್ತಾನವು ಭಾರತದೊಂದಿಗೆ ಕೆಲಸ ಮಾಡುತ್ತದೆʼ ಎಂದು ಅಮೇರಿಕಾದ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್‌ ಅವರು ಅಭಿಪ್ರಾಯಪಟ್ಟಿದ್ದಾರೆ....

ದೆಹಲಿಯಲ್ಲಿ ಧಾರಕಾರ ಮಳೆ: ನಜಾಫ್‌ಗಢದಲ್ಲಿ ಮನೆ ಕುಸಿದು ಮಹಿಳೆ, ಮೂವರು ಮಕ್ಕಳು ಸಾವು, ಬದುಕುಳಿದ ಏಕೈಕ ಪತಿ ಮಾತ್ರ

ನವದೆಹಲಿ:  ಶುಕ್ರವಾರ ಬೆಳಿಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಗಾಳಿ, ಗುಡುಗು ಸಿಡಲಿನೊಂದಿಗೆ ಧಾರಕಾರ  ಸುರಿದ ಭಾರೀ ಮಳೆಯಿಂದಾಗಿ ದೆಹಲಿಯ ನಜಾಫ್‌ಗಢದಲ್ಲಿ ಮನೆ ಕುಸಿದು 28 ವರ್ಷದ ಮಹಿಳೆ ಮತ್ತು ಅವರ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ...

ಪಹಲ್ಗಾಮ್‌ ಉಗ್ರರ ದಾಳಿ; ಪಾಕಿಸ್ತಾನಕ್ಕೆ ಟೊಮೆಟೊ ರಫ್ತು ಮಾಡದಿರಲು ಕೋಲಾರ ರೈತರ ತೀರ್ಮಾನ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ಮೇಲೆ ಭಯೋತ್ಪಾದಕರು ದಾಳಿ ನಡೆಸಿ 26 ಮಂದಿಯನ್ನು ಬಲಿ ತೆಗದುಕೊಂಡ ಪ್ರಕರಣಕ್ಕೆ ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ವಿಷಯದಲ್ಲಿ ಕರ್ನಾಟಕವೂ ಹಿಂದೆ ಬಿದ್ದಿಲ್ಲ. ಕೋಲಾರ...

Latest news