ಮೈಸೂರು: ಈ ಬಾರಿಯ ಕೇಂದ್ರ ಬಜೆಟ್ ಕರ್ನಾಟಕ ಹಾಗೂ ದೇಶದ ಹಿತದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಆಗಿದೆ. ದೂರದೃಷ್ಟಿ ಇಲ್ಲದ ಬಜೆಟ್. ಮೋದಿ ಸರ್ಕಾರ ಕರ್ನಾಟಕಕ್ಕೆ ಚೆಂಬು ಕೊಡುವುದನ್ನು ಮುಂದುವರಿಸಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವ ಬಜೆಟ್ ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ ಎಂದು ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ. ಕೇಂದ್ರದ ಬಜೆಟ್ ಕರ್ನಾಟಕದ ಪಾಲಿಗೆ ಕರಾಳವಾಗಿದೆ. ರಾಜ್ಯದ ಯಾವುದೇ...
ನವದೆಹಲಿ: ನಮ್ಮ ಪಕ್ಷ ಸಂವಿಧಾನ ರಕ್ಷಣೆಗೆ ಹೋರಾಟ ಮಾಡುತ್ತಿದ್ದು, ದೇಶದ ಸಂವಿಧಾನವೂ ಉಳಿಯಬೇಕು ಹಾಗೂ ನಿಮ್ಮೆಲ್ಲರ ಹಕ್ಕುಗಳೂ ಉಳಿಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಸ್ತೂರನಗರ...
ಮೈಸೂರು: ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಪ್ರಯತ್ನಿಸಿ ,ಆರೋಗ್ಯಕರ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಸರ್ಕಾರದ ಜೊತೆಗೆ ಸಮುದಾಯ ಆರೋಗ್ಯ ಅಧಿಕಾರಿಗಳೂ ಕೈಜೋಡಿಸಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಖಿಲ ಕರ್ನಾಟಕ ರಾಜ್ಯ...
ಬೆಂಗಳೂರು: ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2025 -26ನೇ ಸಾಲಿನ ಕೇಂದ್ರ ಬಜೆಟ್ ಕೃಷಿಕರ ಪಾಲಿಗೆ ನಿರಾಶಾದಾಯಕವಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ಈ ಬಾರಿಯೂ ಕೇಂದ್ರ ಬಜೆಟ್...
ಬೆಂಗಳೂರು: ಕೇಂದ್ರ ಬಜೆಟ್ ರೈತರ ಬೇಡಿಕೆ ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿಂದು ಮಂಡಿಸಿದ ಬಜೆಟ್...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಘೋಷಣೆ ಮಾಡಿಲ್ಲ ಎಂದೂ ಕಿಡಿ ಕಾರಿದೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ...
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಮಂಡನೆ ಬಳಿಕ ಗ್ರಾಹಕರಿಗೆ ಅಗ್ಗ ಮತ್ತು ದುಬಾರಿಯಾಗಲಿರುವ ವಸ್ತುಗಳು ಯಾವುವು? ಇಲ್ಲಿದೆ ಪಟ್ಟಿ.
ಯಾವುದು ದುಬಾರಿ?:ಫ್ಲ್ಯಾಟ್ ಪ್ಯಾನೆಲ್...
ರೂ. 12 ಲಕ್ಷ ಆದಾಯದವರೆಗೆ ತೆರಿಗೆ ಇಲ್ಲ ; ವಿಮಾ ವಲಯದಲ್ಲಿ ಎಫ್ಡಿಐ ಮಿತಿಯನ್ನು 74 ಪ್ರತಿಶತದಿಂದ 100 ಪ್ರತಿಶತಕ್ಕೆ ಹೆಚ್ಚಳಸಬ್ ಕಾ ಸಾಥ್, ಸಬ್ ಕಾ ವಿಕಾಸ್, ವಿಶ್ವಾಸ್, ಪ್ರಯಾಸ್. 90ಲಕ್ಷ...
KYC ನಿಯಮಗಳ ಸರಳೀಕರಣ. ಪೋಸ್ಟ್ ಬ್ಯಾಂಕ್ ಸೇವೆಗಳ ವಿಸ್ತರಣೆ. ಭಾರತೀಯ ಜ್ಞಾನ ಸಂಪತ್ತಿನ ಬ್ಯಾಂಕ್ ಸ್ಥಾಪನೆಗೆ ಕ್ರಮ. ವಿಮಾ ಕ್ಷೇತ್ರದಲ್ಲಿ ಶೇ.100ರಷ್ಟು ವಿದೇಶಿ ಬಂಡವಾಳ ಹೂಡಿಕೆಗೆ ಅವಕಾಶ. ಸ್ವಸಹಾಯ ಸಂಘಗಳಿಗೆ ಗ್ರಾಮೀಣ ಕ್ರೆಡಿಟ್...