ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ತಕ್ಷಣದಲ್ಲಿ ಜನಗಣತಿಯ ಜೊತೆ ಜಾತಿಗಣತಿಯನ್ನು ನಡೆಸಲಾಗುವುದು ಎಂಬ ತೀರ್ಮಾನವನ್ನು ಕೈಗೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.
ಕೇಂದ್ರ ರಾಜಕೀಯ...
ಕೂಡಲ ಸಂಗಮ : ಮನ್ ಕಿ ಬಾತ್ ನಲ್ಲಿ ಚರ್ಚೆ ಇಲ್ಲ. ಏಕಮುಖವಾಗಿ ಹೇಳಿದ್ದನ್ನು ಕೇಳಬೇಕು ಎನ್ನುವ ಧೋರಣೆ ಇದೆ. ಇದು ಸರ್ವಾಧಿಕಾರಿ ಲಕ್ಷಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು. ಕನ್ನಡ...
ಮೈಸೂರು: ಭಾರತ ದೇಶದಲ್ಲಿದ್ದುಕೊಂಡು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವವರನ್ನು ನಾನು ಬೆಂಬಲಿಸುವುದಿಲ್ಲ. ನನ್ನ ಕುಟುಂಬದವರು ಕೂಗಿದರೂ ಅವರ ಮೇಲೆ ಕ್ರಮವಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ವಿಮಾನನಿ ಲ್ದಾಣದಲ್ಲಿ ಬುಧವಾರ...
ಬೆಂಗಳೂರು: ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಗುಂಪು ಹತ್ಯೆ ಮಾಡಿದ...
ಮಂಗಳೂರು: ಕುಡುಪುವಿನಲ್ಲಿ ಯುವಕನೊಬ್ಬ ಗುಂಪು ಹಲ್ಲೆಗೊಳಗಾಗಿ ಯುವಕನೊಬ್ಬ ಮೃತಪಟ್ಟಿದ್ದರೂ ಈ ಪ್ರಕರಣವನ್ನು ಮುಚ್ಚಿಹಾಕಲು ಮಂಗಳೂರು ಪೊಲೀಸರು ಪ್ರಯತ್ನ ನಡೆಸಿದ್ದಾರೆ ಎಂದು ಸಿಪಿಐ ಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಆಪಾದಿಸಿದ್ದಾರೆ....
ಮುಂಬೈ: ಕೆನರಾ ಬ್ಯಾಂಕ್ ನಿಂದ ಸಾಲ ಪಡೆದು ಸುಮಾರು ರೂ. 55 ಕೋಟಿ ವಂಚಿಸಿದ ಪ್ರಕರಣದಲ್ಲಿ ವಜ್ರೋದ್ಯಮಿ ಮೆಹುಲ್ ಚೋಕ್ಸಿ ವಿರುದ್ಧ ಇಲ್ಲಿನ ನ್ಯಾಯಾಲಯವೊಂದು ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಪಂಜಾಬ್ ನ್ಯಾಷನಲ್...
ಬೆಂಗಳೂರು: ಮೇ1 ರಿಂದ ಜಾರಿಗೆ ಬರುವಂತೆ ಈ ಕೆಳಕಂಡ ಮೂರು ರೈಲುಗಳ ವೇಗದ ಮಿತಿಯನ್ನು ಹೆಚ್ಚಿಸಿ ಮತ್ತು ಸಮಯವನ್ನು ಪುನರ್ ನಿಗದಿಪಡಿಸಿದೆ. ಕೆಎಸ್ ಆರ್ ಬೆಂಗಳೂರು- ಧಾರವಾಡ ಸಿದ್ದಗಂಗಾ ಡೈಲಿ ಎಕ್ಸ್ ಪ್ರೆಸ್...
ಬೆಂಗಳೂರು : ವಿಶ್ವ ಮಾನವ ಬಸವಣ್ಣನವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ...
ಬೆಂಗಳೂರು: ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ನಗರಾಭಿವೃದ್ಧಿ ಮತ್ತು ಯೋಜನಾ ಖಾತೆ ಸಚಿವ ಬಿ.ಎಸ್.ಸುರೇಶ ಅವರು, ಮಹಾನಗರಪಾಲಿಕೆಗಳ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಎಲ್ಲಾ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ...
ಕೂಡಲಸಂಗಮ: ಸಮಾಜದಲ್ಲಿ ಇಂದು ಧರ್ಮ-ಧರ್ಮ ಹಾಗೂ ಜಾತಿ- ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದ್ದು, ಬಸವಣ್ಣ ಅವರ ವಿಚಾರಧಾರೆಗಳಿಂದ ಇದಕ್ಕೆ ಎಳ್ಳು- ನೀರು ಬಿಡಲು ಸಾಧ್ಯ ಎಂದು ಕನ್ನಡ ಮತ್ತು...