CATEGORY

ದೇಶ

ಸೋನಿಯಾ, ರಾಹುಲ್‌ ವಿರುದ್ಧ ಚಾರ್ಜ್‌ ಶೀಟ್: ಮೋದಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಕಾಂಗ್ರೆಸ್‌

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಚಾರ್ಜ್‌ ಶೀಟ್‌ ಸಲ್ಲಿಸಿರುವುದನ್ನು ಖಂಡಿಸಿ ಬಿಜೆಪಿ...

ಮೆಟ್ರೊ ಕಾಮಗಾರಿ; ವಯಾಡಕ್ಟ್ ಉರುಳಿಬಿದ್ದು ಆಟೋ ಚಾಲಕ ಸಾವು

ಬೆಂಗಳೂರು: ನಮ್ಮ ಮೆಟ್ರೊ ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ಸಂಭವಿಸಿದ ಅವಘಡದಲ್ಲಿ ಆಟೊ ಚಾಲಕ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಬೆಂಗಳೂರಿನ ಕೋಗಿಲು ಕ್ರಾಸ್ ಬಳಿ ಸಂಭವಿಸಿದೆ.ಲಾರಿಯಲ್ಲಿ ಸಾಗಿಸುತ್ತಿದ್ದ ವಯಾಡಕ್ಟ್ (ಬೃಹತ್ ತಡೆಗೋಡೆ) ಉರುಳಿ...

ಬಿಜೆಪಿ ಕೋವಿಡ್‌ ಭ್ರಷ್ಟಾಚಾರ; ಬಿಬಿಎಂಪಿ, ಮೂರು ಜಿಲ್ಲೆಗಳ ಡಿಸಿಗಳ ವಿರುದ್ಧ ಕ್ರಮಕ್ಕೆ ನ್ಯಾ. ಡಿ.ಕುನ್ಹಾ ಸಮಿತಿ ಶಿಫಾರಸ್ಸು

ಬೆಂಗಳೂರು: ಕೋವಿಡ್‌ ಹಗರಣದಲ್ಲಿ ಅಕ್ರಮ ನಡೆಸಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಉನ್ನತ ಅಧಿಕಾರಿಗಳು, ಬೆಂಗಳೂರು ಗ್ರಾಮೀಣ, ಗದಗ ಮತ್ತು ಕೊಪ್ಪಳ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ನ್ಯಾಯಮೂರ್ತಿ ಮೈಖೇಲ್‌ ಡಿ...

ಸೋನಿಯಾ, ರಾಹುಲ್‌ ವಿರುದ್ಧ ದೋಷಾರೋಪ ಪಟ್ಟಿ; ಮೋದಿ, ಶಾ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ...

ರಾಜ್ಯಪಾಲರುಗಳಿಗೆ ಅಧಿಕಾರದ ಮಿತಿ ನೆನಪಿಸಿಕೊಟ್ಟ ಸುಪ್ರೀಂ ಕೋರ್ಟ್‌ ನ ಚಾರಿತ್ರಿಕ ತೀರ್ಪು

ಸುಪ್ರೀಂ ಕೋರ್ಟ್‌ ನ ಸದರಿ ತೀರ್ಪು ದೇಶದ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ವಿಷಯದಲ್ಲಿ ನಿಜಕ್ಕೂ ಹೆಮ್ಮೆಯ ಮತ್ತು ಚರಿತ್ರಾರ್ಹ ಹೆಜ್ಜೆ. ಈ ತೀರ್ಪಿನಿಂದ ನ್ಯಾಯಾಂಗದ ಘನತೆ ಹೆಚ್ಚುವುದರೊಂದಿಗೆ ಒಕ್ಕೂಟದ ಎಲ್ಲ ರಾಜ್ಯಗಳೂ ತಮ್ಮ...

ಸಾರಿಗೆ ನಿಗಮಗಳ ಕಾರ್ಮಿಕರ ಬೇಡಿಕೆ ಕುರಿತು ಚರ್ಚೆ ನಡೆಸಿ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆಗಳ ಕುರಿತಾಗಿ  ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಇಂದು ತಮ್ಮ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಸಾರಿಗೆ ಮತ್ತು...

ಜಾತಿ ಗಣತಿ ವರದಿ ಚರ್ಚೆಗೆ ವಿಶೇಷ ಅಧಿವೇಶನ ಕರೆಯಬೇಕು: ಸತೀಶ ಜಾರಕಿಹೊಳಿ

ಬೆಳಗಾವಿ: ಜಾತಿ ಗಣತಿ ವರದಿಯನ್ನು ಜಾರಿಗೊಳಿಸುವುದಕ್ಕೂ ಮುನ್ನ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅಗತ್ಯ. ಅದಕ್ಕಾಗಿ ವಿಶೇಷ ಅಧಿವೇಶನ ಕರೆಯಬೇಕಾದ ಅನಿವಾರ್ಯತೆ ಇದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಈ ವರದಿ...

ಹುಬ್ಬಳ್ಳಿ ಎನ್‌ ಕೌಂಟರ್: ಮೃತದೇಹ ಸುಡದೆ ರಕ್ಷಿಸಲಾಗುವುದು: ಹೈಕೋರ್ಟ್‌ ಗೆ ಸರ್ಕಾರ ಭರವಸೆ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾದ ಆರೋಪದಡಿಯಲ್ಲಿ ಪೊಲೀಸ್‌ ಎನ್‌ ಕೌಂಟರ್‌ ನಲ್ಲಿ ಮೃತಪಟ್ಟ ಬಿಹಾರ ಮೂಲದ ರಿತೇಶ್ ಕುಮಾರ್‌ ಮೃತದೇಹವನ್ನು ಮುಂದಿನ ತನಿಖೆಗೆ ಅನುಕೂಲವಾಗುವಂತೆ...

ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು ಎಂದು ಅಂಬೇಡ್ಕರ್ ಹೇಳಿಲ್ಲ; ಸುಳ್ಳು ಹೇಳಿದ ಪಿಎಂ ಮೋದಿ ಕ್ಷಮೆ ಯಾಚಿಸಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: “ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು’’ ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎನ್ನುವ ಹಸಿ ಹಸಿ ಸುಳ್ಳನ್ನು ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಹೇಳಿರುವುದು ಅತ್ಯಂತ ವಿಷಾದನೀಯವಾದುದು. ಮತೀಯ ದ್ವೇಷ ಹುಟ್ಟಿಸಬೇಕೆಂಬ...

ಜಾತಿ ಗಣತಿಗೆ ಒಕ್ಕಲಿಗ ಸಮುದಾಯ ವಿರೋಧ; ಹೋರಾಟದ ಎಚ್ಚರಿಕೆ ನೀಡಿದ ಒಕ್ಕಲಿಗರ ಸಂಘ

ಬೆಂಗಳೂರು: ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಮಂಡಿಸಿರುವ ವಿವಾದಾತ್ಮಕ ಜಾತಿ ಗಣತಿ (ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಗೆ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಇಂದು ಸುದ್ದಿಗೋಷ್ಠಿ...

Latest news