CATEGORY

ದೇಶ

ದೇಶ ಪ್ರೇಮ ಎನ್ನುವುದು ಧರ್ಮದ ಮಾನದಂಡದಲ್ಲಿ ಗುರುತಿಸುವುದು ವಿಷಾದನಿಯ: ಬರಗೂರು ರಾಮಚಂದ್ರಪ್ಪ

ದಾವಣಗೆರೆ: ಜಾತಿ ಜಾತಿವಾದವಾಗಬಾರದು, ಧರ್ಮ ಧಾರ್ಮಿಕ ಮೂಲಭೂತವಾಗಬಾರದು. ಇಡೀ ಬೌದ್ಧಿಕ ವಲಯವೇ ವಿಭಜಿತಗೊಂಡಿದೆ. ಯಾರು ದೇಶ ಪ್ರೇಮಿ ಎನ್ನುವುದನ್ನು ಧರ್ಮದ ಮಾನದಂಡದಲ್ಲಿ ಗುರುತಿಸುವುದು ವಿಷಾದನಿಯ ಎಂದು ಹಿರಿಯ ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ...

ಪಹಲ್ಗಾಮ್‌ ದುರಂತ: ಮೊಂಬತ್ತಿ ಹಚ್ಚಿ ಮೌನ ಶ್ರದ್ಧಾಂಜಲಿ ಸಭೆ ನಡೆಸಿದ ಕಾಂಗ್ರೆಸ್‌

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ಕೃತ್ಯವನ್ನು ಖಂಡಿಸಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಕೋರಿ ಕೆಪಿಸಿಸಿ ಹಾಗೂ ಬೆಂಗಳೂರು ನಗರದ 5 ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಹಯೋಗದಲ್ಲಿ ಇಂದು ಸಂಜೆ...

ಪಹಲ್ಗಾಮ್‌ ದಾಳಿ ಪರಿಣಾಮ; ಮುಚ್ಚಿದ ಅಟ್ಟಾರಿ–ವಾಘಾ ಗಡಿ; ರಾಜಸ್ಥಾನಿ ವರ ಪಾಕಿಸ್ತಾನಿ ವಧು ಮದುವೆಗೆ ಆತಂಕ

ಶ್ರೀನಗರ: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭೀಕರ ಭಯೋತ್ಪಾದನಾ ದಾಳಿಯ ಪರಿಣಮವಾಗಿ ಭಾರತ ಸರ್ಕಾರ ಅಟ್ಟಾರಿ–ವಾಘಾ ಗಡಿಯನ್ನು ಮುಚ್ಚಿದೆ. ಇದರ ರಾಜತಾಂತ್ರಿಕ ಪರಿಣಾಮಗಳೇನೇ ಇರಲಿ, ಹಸೆಮಣೆ ಏರಬೇಕಿದ್ದ ನವಜೋಡಿಗಳಿಗೆ ತೊಂದರೆ ಎದುರಾಗಿದೆ. ರಾಜಸ್ಥಾನದ...

ಜನಿವಾರ ಪ್ರಕರಣ: ಸರ್ಕಾರಕ್ಕೆ ನೋಟಿಸ್‌ ನೀಡಿದ ಹೈಕೋರ್ಟ್‌

ಬೆಂಗಳೂರು: 'ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ...

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ದೇಶಕ್ಕೆ ಕಂಟಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,...

ಪಹಲ್ಗಾಮ್‌ ನಲ್ಲಿ ಉಗ್ರರ ದಾಳಿ: ಮತ್ತೆ ಮೂವರು ಶಂಕಿತ ಉಗ್ರರ ಮನೆಗಳು ನಾಶ

ಶ್ರೀನಗರ: ಕಾಶ್ಮೀರದ ಪಹಲ್ಗಾಮ್‌ ದಾಳಿ ಬೆನ್ನಲ್ಲೇ ಉಗ್ರರ ಬೇಟೆಯಾಡುತ್ತಿರುವ ಭದ್ರತಾ ಪಡೆಗಳು, ಕಾಶ್ಮೀರದ ಕಣಿವೆಯಲ್ಲಿ ಮೂವರು ಶಂಕಿತ ಉಗ್ರರ ಮನೆಗಳನ್ನು ಇಂದು ಧ್ವಂಸಗೊಳಿಸಿವೆ. ಕಳೆದ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಪುಲ್ವಾಮಾ ಜಿಲ್ಲೆಯ ಮುರಾನ್...

ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ ಸಾಧ್ವಿ ಪ್ರಗ್ಯಾ ಸಿಂಗ್’ಗೆ ಮರಣದಂಡಣೆ ವಿಧಿಸಲು N.I.A. ಮನವಿ

ಮುಂಬೈ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 2008ರ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ ಏಳು ಆರೋಪಿಗಳಿಗೆ, ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಸೇರಿದಂತೆ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ...

ಪಹಲ್ಗಾಮ್ ಉಗ್ರ ದಾಳಿ: ಪಿಒಕೆಯನ್ನು ಭಾರತದೊಂದಿಗೆ ವಿಲೀನಗೊಳಿಸಲು ತೆಲಂಗಾಣ ಸಿಎಂ ಆಗ್ರಹ

ಹೈದರಾಬಾದ್: ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣವಾಗಿ ವೀಲಿನ ಮಾಡಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆಗ್ರಹಪಡಿಸಿದ್ದಾರೆ. ಪಹಲ್ಗಾಮ್ ದಾಳಿ ಖಂಡಿಸಿ ಹೈದರಾಬಾದ್‌ ನಲ್ಲಿ ಕಳೆದ ರಾತ್ರಿ ನಡೆದ ಮೊಂಬತ್ತಿ ಬೆಳಕಿನ...

ಭಾರತ- ಪಾಕ್‌ ಸರ್ಕಾರಗಳು ಸಂಯಮ ಕಾಪಾಡಿಕೊಳ್ಳಬೇಕು: ವಿಶ್ವಸಂಸ್ಥೆ ಸಲಹೆ

ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳು ಸದ್ಯದ ಉದ್ವಿಗ್ನ ಪರಿಸ್ಥಿತಿಯಲ್ಲಿ ಸಂಯಮ ಕಾಯ್ದುಕೊಳ್ಳಬೇಕು ಮತ್ತು ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ನೋಡಿಕೊಳ್ಳಬೇಕು ಎಂದು  ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಮನವಿ ಮಾಡಿಕೊಂಡಿದ್ದಾರೆ.  ಎರಡು ದಿನಗಳ ಹಿಂದೆ ಕಾಶ್ಮೀರದ...

ಪಹಲ್ಗಾಮ್‌ ಪ್ರಕರಣ: ಪ್ರತೀಕಾರಾತ್ಮಕ ಕ್ರಮಗಳಿಂದ ಯಾರಿಗೆ ಎಷ್ಟು ನಷ್ಟ?

ಈಗ ಭಾರತದ್ದು ʼಅತ್ತ ದರಿ ಇತ್ತ ಪುಲಿʼ ಎಂಬಂತಹ ಸ್ಥಿತಿ. ಇದರಿಂದ ಪಾರಾಗಲು ಎಚ್ಚರದ ಹೆಜ್ಜೆ ಅನಿವಾರ್ಯ. ಪಾಕಿಸ್ತಾನಕ್ಕೆ ಪಾಠವನ್ನೂ ಕಲಿಸಬೇಕು. ಆದರೆ ಅದರಿಂದ ಭಾರತದ ಆರ್ಥಿಕ, ಅಂತಾರಾಷ್ಟ್ರೀಯ ಸಂಬಂಧ ಸಹಿತ ಹಿತಾಸಕ್ತಿಗಳಿಗೂ...

Latest news