CATEGORY

ದೇಶ

ಕುವೈತ್ ಅಗ್ನಿ ದುರಂತ: 45 ಭಾರತೀಯರ ಮೃತದೇಹ ಹೊತ್ತ ವಿಮಾನ ಭಾರತದತ್ತ

ಹೊಸದಿಲ್ಲಿ: ಮೊನ್ನೆಯಷ್ಟೇ ನಡೆದ ಕುವೈತ್ ಅಗ್ನಿದುರಂತದಲ್ಲಿ ಮೃತಪಟ್ಟ 45 ಭಾರತೀಯರ ಮೃತದೇಹಗಳನ್ನು ಹೊತ್ತ ವಿಮಾನ ಭಾರತಕ್ಕೆ ಹೊರಟಿದ್ದು, ಬೆಳಿಗ್ಗೆ 11 ಗಂಟೆಯ ವೇಳೆಗೆ ಕೊಚ್ಚಿ ವಿಮಾನ ನಿಲ್ದಾಣವನ್ನು ತಲುಪಲಿದೆ. ನಂತರ ವಿಮಾನ ಹೊಸದಿಲ್ಲಿಗೆ...

ಮುನ್ನೂರು ಕೋಟಿ ಆಸ್ತಿಗಾಗಿ ಮಾವನ ಮೇಲೆ ಕಾರು ಹರಿಸಿದ ಸೊಸೆ!

ನಾಗಪುರ (ಮಹಾರಾಷ್ಟ್ರ): ಅಪಘಾತವೊಂದರಲ್ಲಿ ತೀರಿಕೊಂಡ 82 ವರ್ಷ ವಯಸ್ಸಿನ ವಯೋವೃದ್ಧ ಪುರುಷೋತ್ತಮ ಪುಟ್ಟೇವಾರ್ ಸಾವಿನ ರಹಸ್ಯವನ್ನು ಭೇದಿಸಿರುವ ಪೊಲೀಸರು ಅದು ಕೇವಲ ಅಪಘಾತವಲ್ಲ, ಬೇಕೆಂದೇ ಮಾಡಲಾದ ಹಿಟ್ ಅಂಡ್ ರನ್ ಕೊಲೆ ಎಂಬುದನ್ನು...

ಜಮ್ಮುಕಾಶ್ಮೀರ ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ: ಕಾರ್ಯಾಚರಣೆಯಲ್ಲಿ ಓರ್ವ ಸೈನಿಕ ಹುತಾತ್ಮ

ಶ್ರೀನಗರ: ಜಮ್ಮುಕಾಶ್ಮೀರದ ಕತುವಾದಲ್ಲಿ ನಿನ್ನೆ ತಡರಾತ್ರಿ ನಡೆದ ಕಾರ್ಯಾಚರಣೆಯೊಂದರಲ್ಲಿ ಇಬ್ಬರು ಭಯೋತ್ಪಾದಕರನ್ನು ಪ್ಯಾರಾಮಿಲಿಟರಿ ಸೈನಿಕರು ಕೊಂದುಹಾಕಿದ್ದಾರೆ. ಕಾರ್ಯಾಚರಣೆ ಸಂದರ್ಭದಲ್ಲಿ ಭಯೋತ್ಪಾದಕರು ಹಾರಿಸಿದ ಗುಂಡಿಗೆ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ. ನಿನ್ನೆ ರಾತ್ರಿ ದೋಡಾ ಮತ್ತು ಕತುವಾದಲ್ಲಿ...

18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಆರಂಭ

18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಜುಲೈ 3ರವರೆಗೆ ನಡೆಯಲಿದೆ. ಲೋಕಸಭಾ ಸದಸ್ಯರಾಗಿ ಹೊಸದಾಗಿ ಚುನಾಯಿತರಾಗಿರುವವರು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಜೂನ್ ನಾಲ್ಕನೇ ವಾರದಲ್ಲಿ ಮೊದಲ ಅಧಿವೇಶನ ಪ್ರಾರಂಭವಾಗಲಿದೆ. ನೂತನ ಸ್ಪೀಕರ್ ಆಯ್ಕೆ...

Modi Cabinet 3.0 – ನೂತನ ಸಚಿವರಿಗೆ ಖಾತೆ ಹಂಚಿಕೆ: ಕುಮಾರಸ್ವಾಮಿಗಿಲ್ಲ ಕೃಷಿ ಖಾತೆ, ನಡ್ಡಾಗೆ ಆರೋಗ್ಯ ಖಾತೆ

ನರೇಂದ್ರ ಮೋದಿ ಅವರು ಭಾನುವಾರ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಜೊತೆಗೆ ಹಲವು ಸಂಸದರು ಸಹ ಕ್ಯಾಬಿನೆಟ್ ಹಾಗೂ ರಾಜ್ಯ ಖಾತೆ ಸಚಿವರೂ ಸಹ ಪ್ರಮಾಣವಚನ ಸ್ವೀಕರಿಸಿದ್ದರು....

ಒಂದು ವರ್ಷದೊಳಗೆ NDA ಸರ್ಕಾರ ಪತನವಾಗಲಿದೆ: ಸಂಜಯ್ ಸಿಂಗ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹೊಸ ಸರ್ಕಾರ ಒಂದು ವರ್ಷದಲ್ಲಿ ಪತನವಾಗಲಿದೆ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಸಂಜಯ್ ಸಿಂಗ್ ಭಾನುವಾರ ಹೇಳಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿರುವ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಸಂಸತ್ತಲ್ಲಿ ನಾನು ‘ನೀಟ್‌ ವಿದ್ಯಾರ್ಥಿಗಳ’ ಧ್ವನಿಯಾಗುತ್ತೇನೆ: ಸಂಸದ ರಾಹುಲ್ ಗಾಂಧಿ

ನೀಟ್-ಯುಜಿ ವೈದ್ಯಕೀಯ ಪ್ರವೇಶದ ವಿಚಾರವಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ನೀಟ್‌ ಪರೀಕ್ಷಾ ಅಕ್ರಮಗಳು ಮೋದಿ ಮತ್ತೆ ಪ್ರಧಾನಿ ಆಗುವ ಮೊದಲೇ 24...

ಪ್ರಧಾನಿ ಮೋದಿ ಅವರ ನೂತನ ಕ್ಯಾಬಿನೆಟ್‌ನಲ್ಲಿ ಯಾರೆಲ್ಲ ಇದ್ದಾರೆ ಗೊತ್ತೇ?

ಎನ್ ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಗೆ ದೆಹಲಿ ಗದ್ದುಗೆ ಏರಿದ್ದು ಇಂದು ಭಾನುವಾರ ಸಂಜೆ ಪ್ರಧಾನ ಮಂತ್ರಿಯಾಗಿ ಸತತ ಮೂರನೇ ಅವಧಿಗೆ ನರೇಂದ್ರ ದಾಮೋದರ ದಾಸ್ ಮೋದಿ ಅವರು ಪ್ರಮಾಣ ವಚನ...

3ನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ಎನ್ ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಗೆ ದೆಹಲಿ ಗದ್ದುಗೆ ಏರಿದ್ದು ಇಂದು ಭಾನುವಾರ ಸಂಜೆ ಪ್ರಧಾನ ಮಂತ್ರಿಯಾಗಿ ಸತತ ಮೂರನೇ ಅವಧಿಗೆ ನರೇಂದ್ರ ದಾಮೋದರ ದಾಸ್ ಮೋದಿ ಅವರು ಪ್ರಮಾಣ ವಚನ...

ಶಿಂಧೆ ಪಕ್ಷದಲ್ಲಿಯೂ ಬಿರುಕು; ಏನಾಗಬಹುದು ಮಹಾರಾಷ್ಟ್ರ ರಾಜಕಾರಣ?

ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಮತ್ತೆ ರಾಜಕೀಯ ಬಿಕ್ಕಟ್ಟು ಶುರುವಾಗಿದೆ. ಅಜಿತ್ ಪವಾರ್ ನೇತೃತ್ವದಲ್ಲಿ ಬಿಜೆಪಿ- ಶಿವಸೇನಾ (ಶಿಂಧೆ) ಬಣವನ್ನು ಸೇರಿಕೊಂಡಿದ್ದ ಶಾಸಕರು, ಈಗ ವಾಪಸ್ ಶರದ್ ಪವಾರ್ ಬಣಕ್ಕೆ ಜಿಗಿಯಲು...

Latest news