CATEGORY

ದೇಶ

ಟ್ಯಾಕ್ಸ್‌ ಭಯೋತ್ಪಾದನೆ ನಿಲ್ಲಿಸಿ: ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್‌ ಆಗ್ರಹ

ಹೊಸದಿಲ್ಲಿ: ಆದಾಯ ತೆರಿಗೆ ನೋಟಿಸ್‌ ಗಳನ್ನು ಪ್ರಶ್ನಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದ ಬೆನ್ನಲ್ಲೇ, 1700 ಕೋಟಿ ರುಪಾಯಿಗಳನ್ನು ಪಾವತಿ ಮಾಡುವಂತೆ ಆದಾಯ ತೆರಿಗೆ ಅಧಿಕಾರಿಗಳು...

ಗುಜರಾತಿನಲ್ಲಿ ನರಮೇಧ ಮಾಡಿದವರು ಯಾರು..? ಯತೀಂದ್ರ ಸಿದ್ದರಾಮಯ್ಯ ಪ್ರಶ್ನೆ

ಚಾಮರಾಜನಗರ: ಅಮಿತ್ ಶಾ ಗೂಂಡಾ, ರೌಡಿ. ಇವರಿಗೆ ಕ್ರಿಮಿನಲ್ ಹಿನ್ನೆಲೆ ಇದೆ ಎಂದು ನೇರ ವಾಗ್ದಾಳಿ ನಡೆಸಿರುವ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಗುಜರಾತ್ ನಲ್ಲಿ ನರಮೇಧ ಮಾಡಿದವರು ಯಾರು ಎಂದು...

ಕೇಜ್ರಿವಾಲ್‌ ಬಂಧನ, ಕಾಂಗ್ರೆಸ್‌ ಬ್ಯಾಂಕ್‌ ಖಾತೆ ಸ್ಥಗಿತ: ವಿಶ್ವಸಂಸ್ಥೆ ಕಳವಳ

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಧನದ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಜರ್ಮನಿ ಟೀಕೆಯ ನಂತರ ಇದೀಗ ವಿಶ್ವಸಂಸ್ಥೆ ಕೂಡ ಭಾರತದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತ ಸರ್ಕಾರ ವಿರೋಧಪಕ್ಷಗಳ ದಮನಕ್ಕೆ ನಡೆಸುತ್ತಿರುವ ಪ್ರಯತ್ನಗಳ...

ಭಾರತದ ನೆತ್ತಿ ತಣ್ಣಗೆ ಕುದಿಯುತ್ತಿದೆ

ಇಂಜಿನಿಯರ್ ಮತ್ತು ಶಿಕ್ಷಣ ತಜ್ಞರಾದ ಸೋನಮ್ ವಾಂಗ್ಚುಕ್ ಲಡಾಖಿನ ನಾಜೂಕು ಪರಿಸರದ ಉಳಿವು ಮತ್ತು 6 ನೇ ಶೆಡ್ಯೂಲಿನೊಂದಿಗೆ ರಾಜ್ಯದ ಸ್ಥಾನಮಾನಕ್ಕೆ ಒತ್ತಾಯಿಸಿ ಗಾಂಧೀ ಮಾದರಿ ಅಹಿಂಸಾತ್ಮಕ 21 ದಿನಗಳ...

ರಾಹುಲ್‌ ಗಾಂಧಿ ವಿರುದ್ಧ ಕೇರಳ ಘಟಕದ ಬಿಜೆಪಿ ಅಧ್ಯಕ್ಷ ಸುರೇಂದ್ರನ್‌ ಸ್ಪರ್ಧೆ

ಹೊಸದಿಲ್ಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿ ಅನೇಕ ಪ್ರತಿಭಟನೆಗಳನ್ನು ನಡೆಸಿದ್ದ ಕೇರಳ ಬಿಜೆಪಿ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್‌ ಅವರನ್ನು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ವಿರುದ್ಧ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ...

ಜೆಎನ್‌ಯು ಚುನಾವಣೆ: ಎಡ ವಿದ್ಯಾರ್ಥಿ ಸಂಘಟನೆಗಳಿಗೆ ಭರ್ಜರಿ ಗೆಲುವು, ಎಬಿವಿಪಿಗೆ ತೀವ್ರ ಮುಖಭಂಗ

ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಒಕ್ಕೂಟದ ಚುನಾವಣೆಯ ಮತ ಎಣಿಕೆ ಕಾರ್ಯ ಮುಗಿದಿದ್ದು, ಎಡ ಸಂಘಟನೆಗಳ ಒಕ್ಕೂಟ ಮೇಲುಗೈ ಸಾಧಿಸಿದೆ. ಮತ್ತೆ ಆರ್‌ಎಸ್‌ಎಸ್‌ ಅಂಗಸಂಸ್ಥೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)...

ಲೋಕಸಭಾ ಚುನಾವಣೆ | ತಮಿಳುನಾಡಿನಿಂದ ಶಶಿಕಾಂತ್ ಸೆಂಥಿಲ್ ಕಣಕ್ಕಿಳಿಸಿದ ಕಾಂಗ್ರೆಸ್

ಕರ್ನಾಟಕ-ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ ಮತ್ತು ಕಾಂಗ್ರೆಸ್ ಚುನಾವಣಾ ವಾರ್ ರೂಮ್ ಮುಖ್ಯಸ್ಥ ಎಸ್ ಶಶಿಕಾಂತ್ ಸೆಂಥಿಲ್ ಅವರು ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಹೌದು, ಈ ಮೂಲಕ ಅವರು ಚುನಾವಣಾ...

ನಟಿ ಕಂಗನಾಗೆ ಬಿಜೆಪಿಯಿಂದ ಲೋಕಸಭಾ ಟಿಕೆಟ್ : ಅಮ್ಮನಿಗೆ ಟಿಕೆಟ್ ಕೊಟ್ಟು ಮಗನಿಗೆ ಕೈ ಕೊಟ್ಟ ಬಿಜೆಪಿ!

ಬಿಜೆಪಿ ಲೋಕಸಭಾ ಚುನಾವಣೆಗೆ ಭಾನುವಾರ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ನಟಿ ಕಂಗನಾ ರಣಾವತ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಉತ್ತರ ಪ್ರದೇಶದ ಪಿಲಿಭಿತ್‌ನಿಂದ ವರುಣ್...

ಉತ್ತರಪ್ರದೇಶ | ಜೈ ಶ್ರೀ ರಾಮ್ ಎಂದು ಮುಸ್ಲಿಂ ಕುಟುಂಬದ ಮೇಲೆ ಬಣ್ಣ ಎರಚಿ ಕಿರುಕುಳ ನೀಡಿದ ಕಿಡಿಗೇಡಿಗಳು

ಮುಸ್ಲಿಂ ಕುಟುಂಬಕ್ಕೆ ಸಮಸ್ಯರಿಗೆ ಬಣ್ಣ ಬಳಿದು ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡದಿದೆ. ಈ ಕೃತ್ಯ ಎಸಗಿದ ವ್ಯಕ್ತಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಮೋಟಾರು ಬೈಕಿನಲ್ಲಿ ಆ ಪ್ರದೇಶದ ಮೂಲಕ ಹಾದು...

ದೆಹಲಿ ಅಬಕಾರಿ ನೀತಿ ಪ್ರಕರಣದ ಆರೋಪಿ ಉದ್ಯಮಿಯಿಂದ ಬಿಜೆಪಿಗೆ ಚುನಾವಣಾ ಬಾಂಡ್‌ ಮೂಲಕ 30 ಕೋಟಿ ರೂ. ದೇಣಿಗೆ

ಚುನಾವಣಾ ಬಾಂಡ್‌ನ ಎಲ್ಲಾ ಮಾಹಿತಿ ಬಹಿರಂಗವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಮುಖವಾಡ ಕಳಚಿ ಬೀಳುತ್ತಿದ್ದೆ. ಹೌದು, ಕಳೆದ ವಾರದಲ್ಲಿ, ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ರಾಜಕಾರಣಿಗಳನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ...

Latest news