ನವದೆಹಲಿ: ಲೋಕಸಭೆ ಕಲಾಪಗಳನ್ನು ಪ್ರಜಾಪ್ರಭುತ್ವ ವಿರೋಧಿ ವಿಧಾನದಲ್ಲಿ ನಡೆಸಲಾಗುತ್ತಿದ್ದು, ನನಗೆ ಮಾತನಾಡಲು ಅವಕಾಶ ನಿರಾಕರಿಸಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಪಾದಿಸಿದ್ದಾರೆ.
ಸದನದ ಘನತೆಯನ್ನು ಎತ್ತಿಹಿಡಿಯಲು ಸದಸ್ಯರು ಪಾಲಿಸಬೇಕಾದ ಕಾರ್ಯವಿಧಾನದ ನಿಯಮಗಳನ್ನು...
ಬೆಂಗಳೂರು: ಪದೇ ಪದೇ ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಸಧ್ಯ ಜೈಲಿನಲ್ಲಿರುವ ಕನ್ನಡ ಚಿತ್ರನಟಿ ರನ್ಯಾ ರಾವ್ (Ranya Rao) ಅವರ ಜಾಮೀನು ಅರ್ಜಿಯ ಆದೇಶವನ್ನು ಬೆಂಗಳೂರಿನ...
ನವದೆಹಲಿ: ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಅಲ್ಲ ಎಂಬ ಅಲಹಾಬಾದ್ ಹೈಕೋರ್ಟ್ ನ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ತಡ ನೀಡಿದೆ. ಮೇಲ್ನೋಟಕ್ಕೆ...
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಕಸ್ಟಮ್ಸ್ ಅಧಿಕಾರಿಗಳು ಮಲೇಷ್ಯಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಸೂಟ್ ಕೇಸ್ ನೊಳಗೆ ಉಸಿರುಗಟ್ಟಿಸುವ ಸ್ಥಿತಿಯಲ್ಲಿದ್ದ ಕಳ್ಳಸಾಗಣೆ ಮಾಡುತ್ತಿದ್ದ ಎರಡು ಅಳಿವಿನಂಚಿನಲ್ಲಿರುವ ಮಂಗಗಳನ್ನು ರಕ್ಷಿಸಿದ್ದಾರೆ. ಆರೋಪಿಗಳು ಈ...
ಬೆಂಗಳೂರು: ಕರ್ನಾಟಕ ಕೇಡರ್‌ನ ಹಿರಿಯ ಐಐಎಸ್ ಅಧಿಕಾರಿ ಅಜಯ್ ಸೇಠ್ ಅವರು ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಹಾಗೂ ಕಂದಾಯ ಕಾರ್ಯದರ್ಶಿಯಾಗಿ ಅಜಯ್ ಸೇಠ್ ಅವರನ್ನು ನೇಮಿಸಲಾಗಿದೆ. ಇದಕ್ಕೂ ಮೊದಲು ಅವರು ಹಣಕಾಸು...
ಪ್ರಯಾಗರಾಜ್: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಅಲಹಾಬಾದ್ ಹೈಕೋರ್ಟ್‌ನ ಬಾರ್ ಅಸೋಸಿಯೇಷನ್ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದೆ.
ಹೈಕೋರ್ಟ್‌ನ ಗೇಟ್ ಸಂಖ್ಯೆ 3 ರಲ್ಲಿ...
ತುಮಕೂರು: ನನ್ನನ್ನು ಹನಿಟ್ರ್ಯಾಪ್ ಮಾಡಲು ಬಂದಿದ್ದ ಯುವತಿ ಬ್ಲೂ ಟಾಪ್ ಹಾಗೂ ಜೀನ್ಸ್ ಧರಿಸಿದ್ದಳು ಎಂಬ ಕುತೂಹಲಕಾರಿ ವಿಷಯವನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಕಳೆದ ವಾರ ವಿಧಾನಸಭೆಯಲ್ಲಿ ರಾಜ್ಯದ ರಾಜಕಾರಣಿಗಳನ್ನು ಹನಿಟ್ರ್ಯಾಪ್...
ಬೆಂಗಳೂರು: ನಗರದಲ್ಲಿ ಅಕ್ರಮ ಕಟ್ಟಡ ನಿರ್ಮಾಣಗಳನ್ನು ಪತ್ತೆ ಹಚ್ಚಲು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. 2025- 26ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು...
ನವದೆಹಲಿ: ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಮತ್ತು ಆತ್ಮಹತ್ಯೆ ತಡೆಗಾಗಿ ರಾಷ್ಟ್ರೀಯ ಕಾರ್ಯಪಡೆಯನ್ನು (ಎನ್ ಟಿ ಎಫ್) ಸುಪ್ರೀಂಕೋರ್ಟ್ ರಚಿಸಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪದೇ ಪದೇ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು...
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಹನಿಟ್ರ್ಯಾಪ್ ಪರಿಚಯಿಸಿದ್ದೇ ಬಿಜೆಪಿ. ಪಕ್ಷದಲ್ಲಿ ಪ್ರಮುಖ ಸ್ಥಾನದಲ್ಲಿರುವ ಅಪ್ಪ, ಮಕ್ಕಳ ವಿರುದ್ಧ ನಿರಂತರವಾಗಿ ಮಾತನಾಡುವ ಬಿಜೆಪಿ ಶಾಸಕರೊಬ್ಬರಿಗೆ ಸಿ.ಡಿ. ಬಿಡುಗಡೆ ಮಾಡುವ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಆ...