ಬೆಂಗಳೂರು : ಒಳ ಮೀಸಲಾತಿ ಸಮೀಕ್ಷೆಯು ಇಂದಿನಿಂದ (5-5-2025) ಪ್ರಾರಂಭವಾಗಲಿದ್ದು, ಯಾರು ಸಹ ಈ ಸಮೀಕ್ಷೆಯಿಂದ ಹೊರಗುಳಿಯಬಾರದು ಮತ್ತು ತಪ್ಪಿಸಿಕೊಳ್ಳಬಾರದು. ಇದು ವೈಜ್ಞಾನಿಕವಾಗಿರಬೇಕು ಮತ್ತು ಪಾರದರ್ಶಕವಾಗಿರಬೇಕು. ಇದು ವಿಶೇಷವಾಗಿ ಪರಿಶಿಷ್ಟ ಜಾತಿಯವರಿಗಾಗಿಯೇ ಮಾಡುತ್ತಾ...
ನವದೆಹಲಿ: ವಿವಾದಾತ್ಮಕ ವಕ್ಫ್(ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಎಲ್ಲ ಅರ್ಜಿಗಳನ್ನು ಮೇ 15 ರಂದು ಭಾರತದ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರು ವಿಚಾರಣೆ ನಡೆಸಲಿದ್ದಾರೆ ಎಂದು...
ನವದೆಹಲಿ: ಕಾಶ್ಮೀರದ ಪಹಲ್ಗಾಮ್ ಉದ್ಯಾನವನದಲ್ಲಿ ಗುಂಡಿನ ಮಳೆಗೆರದು 26 ಮಂದಿಯ ಸಾವಿಗೆ ಕಾರಣವಾದ ಭಯೋತ್ಪಾದಕರ ದಾಳಿಯನ್ನು ಜಮೈತ್ ಮುಖ್ಯಸ್ಥ ಮೌಲಾನಾ ಅರ್ಷದ್ ಮದನಿ ಖಂಡಿಸಿದ್ದಾರೆ. ಅಮಾಯಕರ ಜೀವ ತೆಗೆಯುವವರು ಉಗ್ರಗಾಮಿಗಳೇ ಹೊರತು ಮನುಷ್ಯರಲ್ಲ...
ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಎಸ್ ಎಸ್ ಎಲ್ ಸಿ ಪರೀಕ್ಷೆ ಉತ್ತೀರ್ಣರಾಗಲು ಕನಿಷ್ಠ ಅಂಕಗಳನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲಾ ಸಂಘ (ಅಸೋಸಿಯೇಟೆಡ್ ಮ್ಯಾನೇಜ್...
ಹುಬ್ಬಳ್ಳಿ: ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಮಹದಾಯಿ ಯೋಜನಗೆ ಅನುಮತಿ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...
ಹೊಸದಿಲ್ಲಿ: ದುರ್ನಡತೆ ಹಾಗೂ ದೇಶದ ಹಿತಾಸಕ್ತಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಆರೋಪದಡಿಯಲ್ಲಿ ಮುಂಬೈನ ಟಾಟಾ ಸಮಾಜ ವಿಜ್ಞಾನ ಸಂಸ್ಥೆಯಿಂದ (ಟಿಐಎಸ್‌ಎಸ್) ಎರಡು ವರ್ಷಗಳ ಕಾಲ ಅಮಾನತುಗೊಂಡಿದ್ದ ಪಿಎಚ್ ಡಿ ಸಂಶೋಧಕ ವಿದ್ಯಾರ್ಥಿ ರಾಮದಾಸ್...
ಹಾನಗಲ್ಲ : ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಲ್ಲಿನ ಎನ್ ಡಿ . ಪಿ ಯು ಕಾಲೇಜ್ ಆವರಣ,...
ಬೆಂಗಳೂರು: ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಕೊಡುತ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ...
ನವದೆಹಲಿ: ಪಾಕಿಸ್ತಾನದಿಂದ ಭಾರತ ದೇಶದೊಳಗೆ ಬರುವ ಎಲ್ಲಾ ವರ್ಗದ ಮೇಲ್ ಗಳು ಮತ್ತು ಪಾರ್ಸೆಲ್ ಗಳ ವಿನಿಮಯವನ್ನು ಸ್ಥಗಿತಗೊಳಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇದಕ್ಕೂ ಮುನ್ನ ಪಾಕಿಸ್ತಾನದಿಂದ ಪ್ರತ್ಯಕ್ಷ...