ಕುಂಭಮೇಳದ ಸಾವು ನೋವುಗಳಿಗೆ ಹೊಣೆ ಯಾರು? ಪವಿತ್ರ ಸ್ನಾನದ ಹೆಸರಲ್ಲಿ ಪಾಪದ ಭಯ ಹಾಗೂ ಪುಣ್ಯದ ಆಸೆ ಹುಟ್ಟಿಸಿದ ಸನಾತನಿ ವೈದಿಕಶಾಹಿಗಳು ಈ ಸಾವಿಗೆ ಪ್ರೇರಣೆಯಲ್ಲವೇ? ಸನಾತನ ಧರ್ಮ ಹಾಗೂ ಮನುವಾದಿ ಸಿದ್ಧಾಂತವನ್ನು...
ಬೆಂಗಳೂರು: ಬಾಕಿ ವೇತನ ಬಿಡುಗಡೆ, 7ನೇ ವೇತನ ಆಯೋಗದ ಶಿಫಾರಸಿನ ಅನ್ವಯ ಪರಿಷ್ಕೃತ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ನಾಳೆಯಿಂದ ಮುಷ್ಕರ ಆರಂಭಿಸಲು ನಿರ್ಧರಿಸಿದ್ದಾರೆ....
ನವದೆಹಲಿ: ಔಷಧ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳಿಗೆ ಹೆಚ್ಚು ಗಮನ ನೀಡಬೇಕು ಎಂದು ಆರ್ಥಿಕ ಸಮೀಕ್ಷೆಯ ವರದಿ ತಿಳಿಸಿದೆ. ಜತೆಗೆ ಹೊಸ ಔಷಧಗಳ ಅಭಿವೃದ್ಧಿ, ಜೈವಿಕ ಔಷಧಗಳ ಸಂಶೋಧನೆ ಮತ್ತು ಅಭಿವೃದ್ಧಿಗೆ ಖರ್ಚು ಮಾಡುವುದರಲ್ಲಿ ಭಾರತ...
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು 2025–26ನೇ ಸಾಲಿನ ಬಜೆಟ್ ಮಂಡಿಸಲಿದ್ದು, ಅವರ ಮುಂದೆ ಸಮಸ್ಯೆಗಳ ಆಗರವೇ ಇದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ. ಕೇಂದ್ರ ಹಣಕಾಸು ಕಾರ್ಯದರ್ಶಿ...
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು. ಸಮೀಕ್ಷೆಯ ಪ್ರಕಾರ, ಮುಂಬರುವ ಹಣಕಾಸು ವರ್ಷದಲ್ಲಿ (2025-26) ಭಾರತದ ಜಿಡಿಪಿ ಬೆಳವಣಿಗೆ ಶೇಕಡ 6.3 ರಿಂದ ಶೇಕಡ 6.8...
ಮೈಸೂರು: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ...
ಲಖನೌ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತದಿಂದ ಮೃತಪಟ್ಟವರ ಸಂಖ್ಯೆಯನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮುಚ್ಚಿಡುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ. ಮಹಾಕುಂಭದಲ್ಲಿ ಗಾಯಗೊಂಡ ಭಕ್ತರಿಗೆ...
ಮೈಸೂರು: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಿಡುಗಡೆ ಮಾಡಿರುವುದು ಜಪ್ತಿ ಮಾಹಿತಿಯ ವರದಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಸುತ್ತೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಹಣ ಅಕ್ರಮ ವಹಿವಾಟು ಪ್ರಶ್ನೆ...
ಬೆಂಗಳೂರು: ಕರ್ನಾಟಕದಲ್ಲಿ ಮಾರಾಟವಾಗುವ ಎಲ್ಲ ಉತ್ಪನ್ನಗಳ ಮೇಲೆ ಕನ್ನಡ ಭಾಷೆಯಲ್ಲಿ ಉತ್ಪನ್ನದ ಹೆಸರು, ವಿವರಗಳನ್ನು ಮುದ್ರಿಸಬೇಕು, ಈ ಉತ್ಪನ್ನಗಳ ಏಜೆನ್ಸಿಗಳನ್ನು ಕನ್ನಡಿಗರಿಗೆ ಮಾತ್ರ ನೀಡಬೇಕು, ಎಲ್ಲ ಬಗೆಯ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳಲ್ಲಿ...
ಮೈಸೂರು: ಕುಂಭಮೇಳದಲ್ಲಿ ಯಾರಿಗೆ ನಂಬಿಕೆ ಇರುತ್ತದೆಯೋ ಅವರು ಅಲ್ಲಿಗೆ ಹೋಗಿ ಪುಣ್ಯಸ್ನಾನ ಮಾಡುತ್ತಾರೆ, ನಂಬಿಕೆ ಇಲ್ಲದವರು ಹೋಗುವುದಿಲ್ಲ. ನಂಬಿಕೆ ಎನ್ನುವುದು ವೈಯಕ್ತಿಕ ವಿಷಯವಾಗಿದ್ದು, ಯಾರ ಮೇಲೂ ನಮ್ಮ ಅಭಿಪ್ರಾಯವನ್ನು ಹೇರಲಾಗುವುದಿಲ್ಲ ಎಂದು ವಿಧಾನ ಪರಿಷತ್...