CATEGORY

ದೇಶ

ಜನಗಣತಿ ಜತೆಯಲ್ಲಿ ಜಾತಿ ಗಣತಿ: ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಜನಗಣತಿಯೊಂದಿಗೆ ಜಾತಿ ಗಣತಿಯನ್ನೂ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಘೋಷಿಸಿದೆ. ಜಾತಿ ಸಮೀಕ್ಷೆಯನ್ನು ರಾಜಕೀಯ ಲಾಭಕ್ಕಾಗಿ ವಿರೋಧ ಪಕ್ಷಗಳು ಬಳಸಿಕೊಳ್ಳುತ್ತಿವೆ ಎಂದು ಪ್ರತಿಪಾದಿಸುತ್ತಿದ್ದ ಕೇಂದ್ರ ಸರ್ಕಾರ, ಇದೀಗ ಜಾತಿ ಗಣತಿಯನ್ನು...

ಜನಗಣತಿಯೊಂದಿಗೆ ಜಾತಿಗಣತಿ ನಡೆಸಲು ನಿರ್ಧರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ತಕ್ಷಣದಲ್ಲಿ ಜನಗಣತಿಯ ಜೊತೆ ಜಾತಿಗಣತಿಯನ್ನು ನಡೆಸಲಾಗುವುದು ಎಂಬ ತೀರ್ಮಾನವನ್ನು ಕೈಗೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಹೇಳಿದರು. ಕೇಂದ್ರ ರಾಜಕೀಯ...

ಮನುವಾದಿಗಳು ಬಸವತತ್ವದ ವಿರೋಧಿಗಳು. ಅವರನ್ನು ತಿರಸ್ಕರಿಸಲು ಸಿ.ಎಂ.ಸಿದ್ದರಾಮಯ್ಯ ಕರೆ

ಕೂಡಲ ಸಂಗಮ : ಮನ್‌ ಕಿ ಬಾತ್ ನಲ್ಲಿ ಚರ್ಚೆ ಇಲ್ಲ. ಏಕಮುಖವಾಗಿ ಹೇಳಿದ್ದನ್ನು ಕೇಳಬೇಕು ಎನ್ನುವ ಧೋರಣೆ ಇದೆ. ಇದು ಸರ್ವಾಧಿಕಾರಿ ಲಕ್ಷಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು.  ಕನ್ನಡ...

ಪಾಕಿಸ್ತಾನ ಪರ ಘೋಷಣೆ ಕೂಗುವವರ ಮೇಲೆ ಕ್ರಮ ಜರುಗಿಸಬೇಕು: ಸಚಿವ ಸಂತೋಷ್ ಲಾಡ್‌

ಮೈಸೂರು:  ಭಾರತ ದೇಶದಲ್ಲಿದ್ದುಕೊಂಡು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವವರನ್ನು ನಾನು ಬೆಂಬಲಿಸುವುದಿಲ್ಲ. ನನ್ನ ಕುಟುಂಬದವರು ಕೂಗಿದರೂ ಅವರ ಮೇಲೆ ಕ್ರಮವಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ವಿಮಾನನಿ ಲ್ದಾಣದಲ್ಲಿ ಬುಧವಾರ...

ಪಾಕಿಸ್ತಾನದ ಪರ ಘೋಷಣೆ ಕೂಗುವುದು ದೇಶದ್ರೋಹ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಗುಂಪು ಹತ್ಯೆ ಮಾಡಿದ...

ಕುಡುಪು ಗುಂಪು ಹಲ್ಲೆಯಲ್ಲಿ ಯುವಕ ಸಾವು; ಪ್ರಕರಣ ಮುಚ್ಚಿ ಹಾಕಲು ಪೊಲೀಸ್‌ ಆಯುಕ್ತರ ಯತ್ನ ಆರೋಪ; ತನಿಖೆಗೆ ಸಿಪಿಐ ಎಂ ಆಗ್ರಹ

ಮಂಗಳೂರು: ಕುಡುಪುವಿನಲ್ಲಿ ಯುವಕನೊಬ್ಬ ಗುಂಪು ಹಲ್ಲೆಗೊಳಗಾಗಿ ಯುವಕನೊಬ್ಬ ಮೃತಪಟ್ಟಿದ್ದರೂ ಈ ಪ್ರಕರಣವನ್ನು  ಮುಚ್ಚಿಹಾಕಲು ಮಂಗಳೂರು ಪೊಲೀಸರು ಪ್ರಯತ್ನ ನಡೆಸಿದ್ದಾರೆ ಎಂದು ಸಿಪಿಐ ಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಆಪಾದಿಸಿದ್ದಾರೆ....

ರೂ. 55 ಕೋಟಿ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ವಿರುದ್ಧ ಜಾಮೀನು ರಹಿತ ವಾರಂಟ್

ಮುಂಬೈ: ಕೆನರಾ ಬ್ಯಾಂಕ್ ನಿಂದ ಸಾಲ ಪಡೆದು ಸುಮಾರು ರೂ. 55 ಕೋಟಿ ವಂಚಿಸಿದ ಪ್ರಕರಣದಲ್ಲಿ ವಜ್ರೋದ್ಯಮಿ ಮೆಹುಲ್ ಚೋಕ್ಸಿ ವಿರುದ್ಧ ಇಲ್ಲಿನ ನ್ಯಾಯಾಲಯವೊಂದು ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಪಂಜಾಬ್ ನ್ಯಾಷನಲ್...

‌ಬೇಸಿಗೆ ರಜೆ; ಬೆಂಗಳೂರಿನಿಂದ ಬೆಳಗಾವಿ, ವಿಜಯಪುರಕ್ಕೆ ಹೆಚ್ಚುವರಿ ರೈಲುಗಳ ಟ್ರಿಪ್

ಬೆಂಗಳೂರು: ಮೇ1 ರಿಂದ ಜಾರಿಗೆ ಬರುವಂತೆ ಈ ಕೆಳಕಂಡ ಮೂರು ರೈಲುಗಳ ವೇಗದ ಮಿತಿಯನ್ನು ಹೆಚ್ಚಿಸಿ ಮತ್ತು ಸಮಯವನ್ನು ಪುನರ್‌ ನಿಗದಿಪಡಿಸಿದೆ. ಕೆಎಸ್‌ ಆರ್‌ ಬೆಂಗಳೂರು- ಧಾರವಾಡ ಸಿದ್ದಗಂಗಾ ಡೈಲಿ ಎಕ್ಸ್‌ ಪ್ರೆಸ್‌...

ಬಸವಣ್ಣನನ್ನು  ಸ್ಮರಿಸುವುದು  ಪ್ರತಿಯೊಬ್ಬ ಕನ್ನಡಿಗ ಹಾಗೂ ಭಾರತೀಯನ ಕರ್ತವ್ಯ:ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಶ್ವ ಮಾನವ ಬಸವಣ್ಣನವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ...

ಜನರ ಸಮಸ್ಯೆ ನಿವಾರಣೆಯಲ್ಲಿ ನಿರ್ಲಕ್ಷ್ಯ ಸಲ್ಲದು; ಮಹಾನಗರ ಪಾಲಿಕೆಗಳಿಗೆ ಸಚಿವ ಬಿ.ಎಸ್.ಸುರೇಶ ಸೂಚನೆ

ಬೆಂಗಳೂರು: ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ನಗರಾಭಿವೃದ್ಧಿ ಮತ್ತು ಯೋಜನಾ ಖಾತೆ ಸಚಿವ ಬಿ.ಎಸ್.ಸುರೇಶ ಅವರು, ಮಹಾನಗರಪಾಲಿಕೆಗಳ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಎಲ್ಲಾ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ...

Latest news