ಪಂಜಾಬ್: ಪಂಜಾಬ್ ನಲ್ಲಿ ಕಳೆದ ಆರು ತಿಂಗಳಲ್ಲಿ ನಡೆದ 14 ಸ್ಫೋಟಗಳ ಹಿಂದಿನ ಮಾಸ್ಟರ್ ಮೈಂಡ್ ಹರ್ ಪ್ರೀತ್ ಸಿಂಗ್ ಎಂಬಾತನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಅಮೆರಿಕ ಮೂಲದ ಭಯೋತ್ಪಾದಕ ಹರ್ ಪ್ರೀತ್ ಸಿಂಗ್ ಅಲಿಯಾಸ್...
ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015 (ಜಾತಿ ಗಣತಿ) ವರದಿ ಕುರಿತು ಚರ್ಚಿಸಲು ಇಂದು ಸಂಜೆ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಅಂತಿಮ ನಿರ್ಣಯ ಕೈಗೊಂಡಿಲ್ಲ. ಲಿಖಿತ ರೂಪದಲ್ಲಿ...
ನಲವತ್ತೈವತ್ತು ಕೋಟಿ ಜನ ಒಂದೂವರೆ ತಿಂಗಳ ಅವಧಿಯಲ್ಲಿ ನೆರೆದ ಮಹಾಜಾತ್ರೆಯ ಬಳಿಕ ಅಲ್ಲಿಯ ಊರು, ಜನ, ನದಿ, ನೆಲಗಳ ಕಾಣಬೇಕೆಂದು, ಅಕ್ಬರ್ ಕಟ್ಟುವಾಗ ಇಲಾಹಾಬಾದ್ ಆಗಿದ್ದದ್ದು ನಂತರ ಅಲಹಾಬಾದ್ ಆಗಿ ಈಗ ಪ್ರಯಾಗರಾಜ್...
ಬೆಂಗಳೂರು: ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಯು ಇಡೀ ರಾಜ್ಯದಲ್ಲಿ ಪ್ರಯಾಣ ಮಾಡಲಿದೆ. ಇದರಿಂದ ವಚನ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕನ್ನಡ...
ಬೆಂಗಳೂರು: ಲಾರಿ ಮಾಲೀಕರೊಂದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಡೆಸಿದ ಸಭೆ ಯಶಸ್ವಿಯಾಗಿದ್ದು, ಲಾರಿ ಮಾಲೀಕರ ಸಂಘ ಮುಷ್ಕರವನ್ನು ಹಿಂಪಡೆದಿದೆ. ಸಚಿವರ ಜತೆ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಅನಿರ್ದಿಷ್ಟಾವಧಿ ಮುಷ್ಕರವನ್ನು ವಾಪಸ್ ತೆಗೆದುಕೊಳ್ಳುವುದಾಗಿ ಲಾರಿ...
ಚೆನ್ನೈ:ದೇವಾಲಯಗಳಿಗೆ ಭಕ್ತರು ಕೊಡುಗೆಯಾಗಿ ನೀಡಿದ ಆದರೆ ಬಳಸಲಾಗದ ಸುಮಾರು 1 ಟನ್ ಗೂ ಅಧಿಕ ಚಿನ್ನವನ್ನು ಕರಗಿಸಿ 24 ಕ್ಯಾರೆಟ್ ನ ಬಿಸ್ಕತ್ತುಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ತಮಿಳುನಾಡು ರಾಜ್ಯ ಮುಜರಾಯಿ ಇಲಾಖೆ ತಿಳಿಸಿದೆ....
ಬೆಂಗಳೂರು: ಇನ್ ಸ್ಟಾಗ್ರಾಂ ರೀಲ್ಸ್‌ಗಾಗಿ ವಿಡಿಯೋ ಮಾಡುತ್ತಿರುವಾಗ ಮಹಿಳೆಯೊಬ್ಬರು ಮಗಳ ಎದುರೇ ಗಂಗಾನದಿಯಲ್ಲಿ ಕೊಚ್ಚಿಕೊಂಡು ಹೋದ ಹೃದಯ ವಿದ್ರಾವಕ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಏಪ್ರಿಲ್ 16 ರಂದು ಉತ್ತರಾಖಂಡದ ಉತ್ತರಕಾಶಿ ಬಳಿಯ ಗಂಗಾನದಿಯ...
ಬೆಂಗಳೂರು: ದೇಶದಲ್ಲಿ ಇಂಧನ, ಅಗತ್ಯ ವಸ್ತುಗಳು, ರಸಗೊಬ್ಬರ, ಚಿನ್ನ, ಸಿಮೆಂಟ್, ಕಬ್ಬಿಣ ಸೇರಿದಂತೆ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಜನರ ಮೇಲೆ ಈ ಬೆಲೆ ಏರಿಕೆ...
ನವದೆಹಲಿ: ವಕ್ಫ್ ತಿದ್ದುಪಡಿ ಕಾಯಿದೆ-2025 ವಿರೋಧಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯವರೆಗೆ ವಕ್ಫ್ ಮಂಡಳಿಗೆ ಮುಸ್ಲಿಮೇತರರ ನೇಮಕಾತಿ ಮಾಡುವಂತಿಲ್ಲ ಹಾಗೂ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳಬೇಕು ಎಂದು ಮಹತ್ವದ ಆದೇಶ ನೀಡಿದೆ.
ವಕ್ಫ್...