ಬೆಂಗಳೂರು: ದೇಶದಲ್ಲಿ ಇಂಧನ, ಅಗತ್ಯ ವಸ್ತುಗಳು, ರಸಗೊಬ್ಬರ, ಚಿನ್ನ, ಸಿಮೆಂಟ್, ಕಬ್ಬಿಣ ಸೇರಿದಂತೆ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಜನರ ಮೇಲೆ ಈ ಬೆಲೆ ಏರಿಕೆ...
ನವದೆಹಲಿ: ವಕ್ಫ್ ತಿದ್ದುಪಡಿ ಕಾಯಿದೆ-2025 ವಿರೋಧಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯವರೆಗೆ ವಕ್ಫ್ ಮಂಡಳಿಗೆ ಮುಸ್ಲಿಮೇತರರ ನೇಮಕಾತಿ ಮಾಡುವಂತಿಲ್ಲ ಹಾಗೂ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳಬೇಕು ಎಂದು ಮಹತ್ವದ ಆದೇಶ ನೀಡಿದೆ.
ವಕ್ಫ್...
ಬೆಂಗಳೂರು: ಅಡುಗೆ ಅನಿಲ, ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015 (ಜಾತಿ ಗಣತಿ) ವರದಿ ಕುರಿತು ಚರ್ಚಿಸಲು ಇಂದು ಸಂಜೆ ನಾಲ್ಕು ಗಂಟೆಗೆ ಸಚಿವ ಸಂಪುಟದ ವಿಶೇಷ ಸಭೆ ನಡೆಯಲಿದೆ. ಈ ವರದಿಯನ್ನು ಹಿಂದುಳಿದ ವರ್ಗಗಳ...
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಆರೋಪಪಟ್ಟಿ ಸಲ್ಲಿಸಿರುವುದನ್ನು ಪ್ರತಿಭಟಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್...
ಬೆಂಗಳೂರು: ಬೆಂಗಳೂರು ಮತ್ತು ವಿಜಯಪುರ ನಡುವಿನ ಪ್ರಯಾಣವನ್ನು 10 ಗಂಟೆಗೆ ತಗ್ಗಿಸಲು ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಅವರು ಕರ್ನಾಟಕ ಮೂಲಸೌಲಭ್ಯ ಅಭಿವೃದ್ಧಿ...
ಚೆನ್ನೈ: ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಎದುರಿಸಲು ಎಐಎಡಿಎಂಕೆ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿಗಾಗಿ ಬಿಜೆಪಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ...
ಬೆಂಗಳೂರು: ಬೆಂಗಳೂರಿನ ಸುಪ್ರಸಿದ್ದ ಲಾಲ್ ಬಾಗ್ ನ ಕೆರೆಯಲ್ಲಿ ಇನ್ನು ಮುಂದೆ ತೇಲುವ ತೋಟಗಳನ್ನು ಕಾಣಬಹುದು. ತೋಟಗಾರಿಕಾ ಇಲಾಖೆ 30 ಎಕರೆಯಲ್ಲಿ ಹರಡಿರುವ ಕೆರೆಯಲ್ಲಿ ತೇಲುವ ತೋಟಗಳನ್ನು ನಿರ್ಮಿಸಲು ಮುಂದಾಗಿದೆ. ಕೆರೆಯ ಸುತ್ತಮುತ್ತಲಿನ...
ಹಮೀರಪುರ (ಉತ್ತರಪ್ರದೇಶ): ಯೋಗಿ ಆದಿತ್ಯನಾಥ ಮುಖ್ಯಮಂತ್ರಿಗಳಾಗಿರುವ ಉತ್ತರಪ್ರದೇಶದ ವಾರಾಣಸಿಯಲ್ಲಿ 19 ವರ್ಷದ ಯುವತಿ ಮೇಲೆ 23 ದುರುಳರು ಸತತ ಐದು ದಿನಗಳ ಕಾಲ ಅತ್ಯಾಚಾರ ನಡೆಸಿದ ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ, ಅದೇ...
ಬೀದರ್: ಒಂದೂವರೆ ವರ್ಷದ ಹಿಂದೆ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ನಾಗರಿಕ ವಿಮಾನಯಾನ ಸೇವೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೀದರ್ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಜೆ ಕೇಕ್ ಕತ್ತರಿಸಿ ಚಾಲನೆ ನೀಡಿದರು. ಏಪ್ರಿಲ್ 17ರಂದು ಬೀದರ್...