CATEGORY

ದೇಶ

ಮಹಾಜಾತ್ರೆಯ ನಂತರದ ಚಿತ್ರಗಳು | ಭಾಗ 1

ನಲವತ್ತೈವತ್ತು ಕೋಟಿ ಜನ ಒಂದೂವರೆ ತಿಂಗಳ ಅವಧಿಯಲ್ಲಿ ನೆರೆದ ಮಹಾಜಾತ್ರೆಯ ಬಳಿಕ ಅಲ್ಲಿಯ ಊರು, ಜನ, ನದಿ, ನೆಲಗಳ ಕಾಣಬೇಕೆಂದು, ಅಕ್ಬರ್‌ ಕಟ್ಟುವಾಗ ಇಲಾಹಾಬಾದ್‌ ಆಗಿದ್ದದ್ದು ನಂತರ ಅಲಹಾಬಾದ್ ಆಗಿ ಈಗ ಪ್ರಯಾಗರಾಜ್‌‌...

ನಟ ಸಲ್ಮಾನ್‌ ಖಾನ್‌ ಗೆ ಬೆದರಿಕೆ ಹಾಕಿದ ವ್ಯಕ್ತಿ ಮಾನಸಿಕ ಅಸ್ವಸ್ಥ: ಮುಂಬೈ ಪೊಲೀಸರ ಸ್ಪಷ್ಟನೆ

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರಿಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಗುಜರಾತ್‌ ನ ವಡೋದರಾ ಜಿಲ್ಲೆಯ ಗ್ರಾಮವೊಂದರಲ್ಲಿ ಈ ವ್ಯಕ್ತಿಯನ್ನು ಪತ್ತೆ ಮಾಡಲಾಗಿದ್ದು ಈತ ಮಾನಸಿಕ ಅಸ್ವಸ್ಥ...

ಇಡಿ ದಾಳಿ: ರಾಹುಲ್‌ ಪ್ರಧಾನಿಯಾದಾಗ ಬಿಜೆಪಿ ಅರಂಭಿಸಿದ್ದನ್ನೇ ನಾವು ಮುಂದುವರೆಸುತ್ತೇವೆ: ಕಾಂಗ್ರೆಸ್‌ ಮುಖಂಡ ಎಚ್ಚರಿಕೆ

ಜೈಪುರ: ರಾಜಸ್ಥಾನ ಕಾಂಗ್ರೆಸ್‌ ನಾಯಕ ಮತ್ತು ಮಾಜಿ ಸಚಿವ ಪ್ರತಾಪ್ ಸಿಂಗ್ ಖಚರಿಯಾವಾಸ್  ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ)  ದಾಳಿ ನಡೆಸಿದೆ. ಈ ದಾಳಿ ಕುರಿತು ಖಾರವಾಗಿ ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಗ್...

ಸಿಸಿಬಿ ಪೊಲೀಸರ ಕಾರ್ಯಾಚರಣೆ; 5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು:  ಸಿಸಿಬಿ ಮಾದಕವಸ್ತು ನಿಗ್ರಹದಳ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಹಿಂದೆ ಈಗಲ್ ಟನ್ ರೆಸಾರ್ಟ್‌ನಲ್ಲಿ ಬಂಧನಕ್ಕೊಳಗಾಗಿದ್ದ ಪೆಡ್ಲರ್‌ ಮತ್ತೆ ಸಿಕ್ಕಿಹಾಕಿಕೊಂಡಿದ್ದು ಆತನಿಂದ...

ಉತ್ತರಪ್ರದೇಶ: ನಿಶ್ಚಿತಾರ್ಥವಾಗಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಬಿಜೆಪಿ ಮುಖಂಡ ಸೇರಿ 8 ಮಂದಿ ಬಂಧನ

ಅಲಹಾಬಾದ್‌ (ಉತ್ತರಪ್ರದೇಶ):  ಮದುವೆಯಾಗಬೇಕಿದ್ದ ಭಾವಿ ಪತಿಯ ಎದುರೇ ಯುವತಿಯೊಬ್ಬರ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಭೀಕರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಬಿಜೆಪಿ ಮುಖಂಡ ಅಖಿಲೇಶ್ ಪ್ರತಾಪ್ ಸಿಂಗ್ ಸೇರಿದಂತೆ...

ಭೂ ಖರೀದಿ ಅಕ್ರಮ: ಇಡಿ ವಿಚಾರಣೆಗೆ ಹಾಜರಾದ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ

ನವದೆಹಲಿ: ಜಮೀನು ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ, ವಯನಾಡ್‌ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್‌ ವಾದ್ರಾ ಅವರು ಇಂದು ಜಾರಿ ನಿರ್ದೇಶನಾಲಯ(ಇ.ಡಿ) ಕಚೇರಿಗೆ ಇಂದು ಹಾಜರಾಗಿದ್ದಾರೆ. ವಾದ್ರಾ ಅವರ...

ದೇಶದಲ್ಲೇ ಮೊದಲ ಬಾರಿಗೆ ಎಸ್​ ಸಿ ಸಮುದಾಯಕ್ಕೆ ಒಳ ಮೀಸಲಾತಿ ಜಾರಿಗೊಳಿಸಿದ ತೆಲಂಗಾಣ; ಸಿಎಂ ರೇವಂತ್‌ ರೆಡ್ಡಿ ಕ್ರಮಕ್ಕೆ ಶ್ಲಾಘನೆ

ತೆಲಂಗಾಣ: ಮಹತ್ವದ ಬೆಳವಣಿಗೆಯೊಂದರಲ್ಲಿ ತೆಲಂಗಾಣ ಸರ್ಕಾರವು ಎಸ್​ ಸಿ ಒಳಮೀಸಲಾತಿಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಒಳ ಮೀಸಲಾತಿ ಜಾರಿಗೊಳಿಸಿದ ಮೊಟ್ಟ ಮೊದಲ ರಾಜ್ಯ ಎಂಬ ಕೀರ್ತಿಗೆ ತೆಲಂಗಾಣ ರಾಜ್ಯ ಭಾಜನವಾಗಿದೆ. ಏಪ್ರಿಲ್‌ 14,...

ಮಂಡ್ಯದ ಪ್ರತಿಷ್ಠಿತ 100 ಅಡಿ ರಸ್ತೆ ಇನ್ನು ಮುಂದೆ ಡಾ. ಬಿ ಆರ್ ಅಂಬೇಡ್ಕರ್ ರಸ್ತೆ

ಮಂಡ್ಯ: ಮಂಡ್ಯದ ಪ್ರತಿಷ್ಠಿತ ವಾಣಿಜ್ಯ ರಸ್ತೆಯಾಗಿರುವ 100 ಅಡಿ ರಸ್ತೆಗೆ ಡಾ. ಬಿ ಆರ್ ಅಂಬೇಡ್ಕರ್ ರಸ್ತೆ ಎಂದು ನಾಮಕರಣ ಮಾಡಲಾಗಿದೆ. 100 ಅಡಿ ರಸ್ತೆ ಎಂದೇ ಕರೆಸಿಕೊಳ್ಳುತ್ತಿದ್ದ ಈ ರಸ್ತೆ ಇನ್ನು...

ಅಂಬೇಡ್ಕರ್‌ ಹೇಗೆ ಓದುತ್ತಿದ್ದರು ಗೊತ್ತೆ?

ಭಾಗ -1 2,000 ವರ್ಷಗಳಿಂದ ಈ ದೇಶದಲ್ಲಿ ಜನಸಮೂಹಗಳ ಹೆಗಲ ಮೇಲೆ ಹೇರಿದ್ದ ಬ್ರಾಹ್ಮಣವಾದ- ಮನುವಾದದ ಬಹುಭಾರವಾದ ನೊಗವನ್ನು ಡಾ.ಬಿ.ಆರ್.ಅಂಬೇಡ್ಕರ್‌ ತಮ್ಮ ವಿದ್ವತ್ತು ಮತ್ತು ಪರಿಶ್ರಮಗಳ ಮೂಲಕ ಎತ್ತಿ ಬಿಸಾಕಿಬಿಟ್ಟರು. ಈ ಕಾರಣದಿಂದಲೇ ಇಂದು...

ನಮಗೆ ಹೋರಾಟ ಮಾಡುವ ಶಕ್ತಿ ಕೊಟ್ಟಿದ್ದು ಅಂಬೇಡ್ಕರ್: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಂಬೇಡ್ಕರ್ ಅವರು ನಮಗೆ ಹೋರಾಟ ಮಾಡುವ ಶಕ್ತಿ ಕೊಟ್ಟಿದ್ದಾರೆ. ಆ ಹೋರಾಟದ ಮೂಲಕವೇ ನಾವು ಜಯಿಸಬೇಕು. ನಮ್ಮದು ಕಾಂಗ್ರೆಸ್ ಜಾತಿ. ನಾವು ಇದನ್ನು ಮುಂದುವರಿಸಿಕೊಂಡು ಹೋಗೋಣ. ನಮ್ಮ ಕೊನೆ...

Latest news