ಮೈಸೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.
ವಯನಾಡಿನಿಂದ ಬೆಂಗಳೂರಿಗೆ ತೆರಳುವ ಮಾರ್ಗದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ...
ಬೆಂಗಳೂರು: ಬೆಂಗಳೂರು ನಗರದ ಹೊರವಲಯದಲ್ಲಿರುವ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಲಯದ ವಾರ್ಡನ್ ಒಬ್ಬರು ಕನ್ನಡ ಭಾಷೆಯ ಕುರಿತಂತೆ ಅವಹೇಳನಕಾರಿಯಾಗಿ ಮಾತನಾಡಿರುವುದು ನಾಡಿನಲ್ಲಿ ಉದ್ಭವಿಸುತ್ತಿರುವ ಭಾಷಾ ಸಂಘರ್ಷದ ತೀವ್ರತೆಯನ್ನು ಅಭಿವ್ಯಕ್ತಿಸುತ್ತದೆ ಎಂದು ಕನ್ನಡ ಅಭಿವೃದ್ಧಿ...
ನವದೆಹಲಿ: 2020ರಲ್ಲಿ ದೆಹಲಿಯಲ್ಲಿ ನಡೆದ ಗಲಭೆಗೆ ಸಂಚು ರೂಪಿಸಿದ ಆರೋಪದಲ್ಲಿ ಕಾನೂನು ಬಾಹಿರ ಚುಟುವಟಿಕೆಗಳ ನಿಯಂತ್ರಣ ಕಾಯ್ದೆಯಡಿ (ಯುಎಪಿಎ) ಬಂಧನದಲ್ಲಿರುವ ಉಮರ್ ಖಾಲಿದ್ ಹಾಗೂ ಶಾರ್ಜಿಲ್ ಇಮಾಮ್ ಗೆ ಜಾಮೀನು ನೀಡಲು ಸುಪ್ರೀಂ...
ನವದೆಹಲಿ: ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಸೆರೆಹಿಡಿದು ತರಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸಾಧ್ಯವಾಗುವುದಾದರೆ, 26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಮಸೂದ್ ಅಜರ್ ನನ್ನು ಪಾಕಿಸ್ತಾನದಿಂದ...
ನವದೆಹಲಿ: ರಷ್ಯಾದ ತೈಲ ಸಮಸ್ಯೆಯನ್ನು ಬಗೆಹರಿಸಲು ನೆರವು ನೀಡದಿದ್ದಲ್ಲಿ ಭಾರತ ದೇಶದ ಮೇಲಿನ ಸುಂಕವನ್ನು ಹೆಚ್ಚಿಸುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಬೆದರಿಕೆ ಒಡ್ಡಿದ್ದಾರೆ. ಭಾರತವು ರಷ್ಯಾದಿಂದ ತೈಲ ಆಮದು...
ಬೆಂಗಳೂರು: ಚುನಾವಣಾ ಆಯೋಗದ ಹಳೆಯ ಸಮೀಕ್ಷೆಯೊಂದನ್ನು ಬಳಸಿಕೊಂಡು ವಿರೋಧಪಕ್ಷಗಳು ಜನರ ದಾರಿತಪ್ಪಿಸುವ ವ್ಯರ್ಥಪ್ರಯತ್ನ ಮಾಡುತ್ತಿರುವುದು ವಿಷಾದನೀಯ. ಚುನಾವಣಾ ಅಕ್ರಮಗಳ ಬಗ್ಗೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಎತ್ತಿರುವ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಲಾಗದೆ...
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ನ -2026 ರ ಆವೃತ್ತಿಗೆ ಆಯ್ಕೆಯಾಗಿದ್ದ ಬಾಂಗ್ಲಾ ದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೈ ಬಿಟ್ಟಿರುವುದಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ತಿಳಿಸಿದೆ. ಐಪಿಎಲ್ ಆಡಳಿತ...
ಸುಕ್ಮಾ(ಛತ್ತೀಸ್ ಗಢ): ಛತ್ತೀಸ್ ಗಢ ರಾಜ್ಯದ ಬಸ್ತಾರ್ ವಲಯದಲ್ಲಿ ವಿವಿಧ ಭಾಗಗಳಲ್ಲಿ ನಡೆದ ಎನ್ ಕೌಂಟರ್ ಗಳಲ್ಲಿ 12 ಮಂದಿ ನಕ್ಸಲರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಕ್ಕಾ ಜಿಲ್ಲೆ ಒಂದರಲ್ಲೇ 10 ಮತ್ತು...
ಬೆಂಗಳೂರು: ಇಂದು ದೇಶಾದ್ಯಂತ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಡಿನ ಗಣ್ಯರು ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂದೇಶದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಶಿಕ್ಷಣವನ್ನು...
ಬೆಂಗಳೂರು: ಅಂಗಾಂಗ ದಾನ ಕಾರ್ಯದಲ್ಲಿ ಕರ್ನಾಟಕ 2025ನೇ ಸಾಲಿನಲ್ಲಿ ದೇಶದಲ್ಲೇ 3ನೇ ಸ್ಥಾನ ಪಡೆದಿದೆ. ಕಳೆದ ವರ್ಷ 198 ದಾನಿಗಳಿಂದ 564 ಅಂಗಾಂಗಗಳ ಕಸಿ ಮಾಡುವ ಮೂಲಕ ನೂರಾರು ಜೀವಗಳಿಗೆ ಮರುಜನ್ಮ ಸಿಕ್ಕಿದಂತಾಗಿದೆ....