CATEGORY

ದೇಶ

ಏರ್‌ ಇಂಡಿಯಾ ವಿಮಾನ ದುರಂತ: ‌ಊಟ ಮಾಡುತ್ತಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಸಾವು

ನವದೆಹಲಿ: ಗುಜರಾತ್‌ ನ ಅಹಮದಾಬಾದ್‌ ನಲ್ಲಿ ಗುರುವಾರ ಸಂಭವಿಸಿದ ಭೀಕರ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಬಿ.ಜೆ ಮೆಡಿಕಲ್‌ ಕಾಲೇಜಿನ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಬಿ.ಜೆ. ವೈದ್ಯಕೀಯ ಕಾಲೇಜಿನ ಕಿರಿಯ...

ಅಹಮದಾಬಾದ್ ವಿಮಾನ ಅಪಘಾತ: ವಿಮಾನ ಸಂಖ್ಯೆ ‘171’ ಬಳಸದಿರಲು ಏರ್ ಇಂಡಿಯಾ ನಿರ್ಧಾರ

ನವದೆಹಲಿ: ಗುಜರಾತ್‌ ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತದ ಹಿನ್ನೆಲೆಯಲ್ಲಿ  ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನಗಳು ‘171’ ಸಂಖ್ಯೆಯನ್ನು ಬಳಸದಿರಲು ನಿರ್ಧರಿಸಿವೆ ಎಂದು ವಿಮಾನಯಾನ ಇಲಾಖೆ...

3 ವರ್ಷದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿಗೆ ರೂ.13,000 ಕೋಟಿ ಅನುದಾನ:ಸಿಎಂ  ಸಿದ್ದರಾಮಯ್ಯ

ಯಾದಗಿರಿ: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13,000 ಕೋಟಿ ರೂ. ಅನುದಾನ ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ಧಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ "ಆರೋಗ್ಯ ಆವಿಷ್ಕಾರ"...

ಭಾರತ- ಪಾಕ್‌ ಕದನ ವಿರಾಮಕ್ಕೆ ಟ್ರಂಪ್ ಮಧ್ಯಸ್ಥಿಕೆ; ಪಿಎಂ ಮೋದಿಯವರೇ ಯಾವಾಗ ಮಾತನಾಡುತ್ತೀರಿ?: ಕಾಂಗ್ರೆಸ್ ಪ್ರಶ್ನೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 13 ಬಾರಿ ಸಾರ್ವಜನಿಕವಾಗಿ ಹೇಳಿದ್ದಾರೆ. ಆದರೆ ಅಮೆರಿಕ ಅಧ್ಯಕ್ಷರ ಈ  ಹೇಳಿಕೆಗಳ ಬಗ್ಗೆ ಪ್ರಧಾನಿ...

ಏರ್ ಇಂಡಿಯಾ ದುರಂತ: ತನಿಖಾ ಸಮಿತಿ ರಚನೆ;‌ ಮೂರು ತಿಂಗಳ ಕಾಲಾವಕಾಶ

ನವದೆಹಲಿ: ಗುಜರಾತ್‌ ನ ಅಹಮದಾಬಾದ್ ವಿಮಾನ ದುರಂತದ ತನಿಖೆಗೆ ಕೇಂದ್ರ ಸರ್ಕಾರ, ಗೃಹ ಕಾರ್ಯದರ್ಶಿ ನೇತೃತ್ವದ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಈ ದುರಂತದ ಮೂಲ ಕಾರಣವನ್ನು ಪತ್ತೆ ಹಚ್ಚುವ ಜೊತೆಗೆ ಭವಿಷ್ಯದಲ್ಲಿ...

ಪತಿಯ ಹುಟ್ಟುಹಬ್ಬ ಆಚರಿಸಲು ಹೊರಟಿದ್ದ ಬೆಂಗಳೂರಿನ ಟೆಕಿಯೂ ವಿಮಾನ ದುರಂತದಲ್ಲಿ ಸಾವು

ಇಂದೋರ್: ಅಹಮದಾಬಾದ್ ವಿಮಾನ ದುರಂತದಲ್ಲಿ ಮರಣಹೊಂದಿದ ಎಲ್ಲ 275 ಪ್ರಯಾಣಿಕರದ್ದು ಒಂದೊಂದು ರೀತಿಯ ಕಥೆ. ಪೋಷಕರು, ಪತಿ, ಪತ್ನಿ, ಹೊಸ ಉದ್ಯೋಗ, ಹೊಸ ಬದುಕು ಕಟ್ಟಿಕೊಳ್ಳಲು ಹೊರಟವರು ವಿಮಾನ ಗಗನಕ್ಕೆ ಚಿಮ್ಮಿದಕೆಲವೇ ಕ್ಷಣಗಳಲ್ಲಿ...

ಉತ್ತರಪ್ರದೇಶ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ 14 ವರ್ಷದ ಬಾಲಕ; ಎಫ್‌ ಐಆರ್ ದಾಖಲು

ಹಾಥರಸ್‌: ಉತ್ತರ ಪ್ರದೇಶದ ಮುರ್ಸಾನ್ ಎಂಬ ಗ್ರಾಮದಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ 14 ವರ್ಷದ ಬಾಲಕನ ವಿರುದ್ಧ ದೂರು ದಾಖಲಸಿಕೊಂಡು ಎಫ್‌ ಐ ಆರ್ ದಾಖಲಿಸಲಾಗಿದೆ ಎಂದು ಪೊಲೀಸರು...

ಹಾಲಿನ ಟ್ಯಾಂಕರ್ ನಲ್ಲಿ ಬಿಹಾರಕ್ಕೆ ಮದ್ಯ ಸಾಗಣೆ: ಉತ್ತರ ಪ್ರದೇಶ ಪೊಲೀಸರಿಂದ ಇಬ್ಬರ ಬಂಧನ

ಮೌ(ಉತ್ತರ ಪ್ರದೇಶ): ಹಾಲಿನ ಟ್ಯಾಂಕರ್ ವಾಹನದಲ್ಲಿ ಬಿಹಾರಕ್ಕೆ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪದಡಿಯಲ್ಲಿಇಬ್ಬರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಹಾಲಿನ ಟ್ಯಾಂಕರ್‌ ಒಳಗೆ ಪ್ರತ್ಯೇಕ ಬಾಕ್ಸ್‌ ಮಾಡಿಸಿ ಅದರೊಳಗೆ ಮದ್ಯವನ್ನು...

ಓಲಾ, ಊಬರ್, ರಾಪಿಡೋಗೆ ಶಾಕ್!‌: ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸುವ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು: ಬೈಕ್ ಟ್ಯಾಕ್ಸಿಗಳನ್ನು ನಿಯಂತ್ರಿಸಲು ಸಮಗ್ರ ನೀತಿಯನ್ನು ಹೊರಡಿಸುವವರೆಗೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದ್ದ ಏಕಸದಸ್ಯ ತೀರ್ಪನ್ನು ತಡೆಹಿಡಿಯಲು ರಾಜ್ಯ ಹೈಕೋರ್ಟ್‌ನ ವಿಭಾಗೀಯ ಪೀಠ ನಿರಾಕರಿಸಿದೆ. ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವ ಇಂದು ಈ...

ರಾಜ್ಯದಲ್ಲಿ ಕಮಲ್‌ ಹಾಸನ್‌ ನಟನೆಯ ಥಗ್‌ ಲೈಫ್‌ ಸಿನಿಮಾ ಬಿಡುಗಡೆ: ಕರ್ನಾಟಕ ಸರ್ಕಾರಕ್ಕೆ ನೋಟಿಸ್

ನವದೆಹಲಿ: ಕರ್ನಾಟಕದಲ್ಲಿ ಕಮಲ್‌ ಹಾಸನ್‌ ನಟಿಸಿರುವ ಥಗ್‌ ಲೈಫ್‌ ಸಿನಿಮಾ ಬಿಡುಗಡೆಗೆ ರಕ್ಷಣೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ  ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಮಣಿರತ್ನಂ ನಿರ್ದೇಶಿಸಿರುವ ಈ...

Latest news