CATEGORY

ದೇಶ

ಗಲಭೆಗೆ ಪ್ರಚೋದನೆ ನೀಡಿದ ವಿಪಕ್ಷ ನಾಯಕ ಅಶೋಕ್‌ ಅವರನ್ನೂ ಅಮಾನತ್ತು ಮಾಡಬೇಕು; ರಮೇಶ್‌ ಬಾಬು ಆಗ್ರಹ

ಬೆಂಗಳೂರು: 21-03-2025 ರಂದು ವಿಧಾನಸಭೆಯಲ್ಲಿ ಬಿಜೆಪಿಯ ನಿಯೋಜಿತ ಗಲಭೆ ಮತ್ತು ಸದನಕ್ಕೆ ಅಗೌರವ ತೋರಲು ಪ್ರಚೋದನೆ ನೀಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನೂ ಸಹ ತಕ್ಷಣದಿಂದ ಜಾರಿಗೆ ಬರುವಂತೆ...

ಮೋದಿ ಸರ್ಕಾರಕ್ಕೆ ‘ಮೇಕ್‌ ಇನ್‌ ಇಂಡಿಯಾ’ ಕೇವಲ ಪ್ರಚಾರದ ಸರಕು: ಖರ್ಗೆ ಆರೋಪ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 'ಮೇಕ್‌ ಇನ್‌ ಇಂಡಿಯಾ' ಕಾರ್ಯಕ್ರಮವನ್ನು ಕೇವಲ ಪ್ರಚಾರದ ಸರಕನ್ನಾಗಿಸಿ ಕೊಂಡಿದೆಯೇ ಹೊರತು, ಕಾರ್ಯರೂಪಕ್ಕೆ ತರುವಲ್ಲಿ ವಿಫಲವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ವಾಗ್ದಾಳಿ...

2ನೇ ವಿಮಾನ ನಿಲ್ದಾಣ: ಏ.7-9ರ ನಡುವೆ ಕೇಂದ್ರ ತಂಡದ ಆಗಮನ

ಬೆಂಗಳೂರು: ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ. ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕಾಗಿ  ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ...

ಕ್ಷೇತ್ರ ಪುನರ್‌ ವಿಂಗಡನೆ; ಕಾನೂನು ತಜ್ಞರ ಸಮಿತಿ ರಚಿಸುವ ಅಗತ್ಯವಿದೆ: ಎಂಕೆ ಸ್ಟಾಲಿನ್

ಚೆನ್ನೈ: ಕ್ಷೇತ್ರ ಮರುವಿಂಗಡನೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಆಯೋಜಿಸಿರುವ ಜಂಟಿ ಕಾರ್ಯಪಡೆ ಸಮಿತಿಯ ಮುಂದಿನ ಸಭೆಯು ಹೈದರಾಬಾದ್‌ನಲ್ಲಿ ನಡೆಯಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ. ಕ್ಷೇತ್ರ ಪುನರ್‌ ವಿಂಗಡನೆ ಪ್ರಕ್ರಿಯೆಗೆ...

ಒಂದು ತಿಂಗಳು ನಂದಿಬೆಟ್ಟಕ್ಕೆ ವಾಹನ ಸಂಚಾರ ಬಂದ್‌

 ಚಿಕ್ಕಬಳ್ಳಾಪುರ: ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಇದೇ 24 ರಿಂದ ಏಪ್ರಿಲ್ 25ರವರೆಗೂ ವಾರಾಂತ್ಯ ಹೊರತುಪಡಿಸಿ ಉಳಿದ ದಿನಗಳಲ್ಲಿ ವಾಹನ ಸಂಚಾರಕ್ಕೆ ಜಿಲ್ಲಾಡಳಿತದ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ತಾಲ್ಲೂಕಿನ ನಂದಿಗಿರಿಧಾಮದ...

ತಿಹಾರ್‌ ಜೈಲಿಗೆ ಹಾಕಿದರೂ ಬಗ್ಗುವುದಿಲ್ಲ; ಬಿಜೆಪಿ ವಿರುದ್ಧ ಗುಡುಗಿದ ಡಿಕೆ ಶಿವಕುಮಾರ್‌

ಚೆನ್ನೈ:  ನನ್ನನ್ನು ದೆಹಲಿಯ ತಿಹಾರ್‌ ಜೈಲಿಗೆ ಹಾಕಿದರೂ ನಾನು ಜಗ್ಗುವವನಲ್ಲ,ಬಗ್ಗುವವನೂ ಅಲ್ಲ. ನಮ್ಮ ಹೋರಾಟ ನಿರಂತರವಾಗಿ ಇದ್ದೇ ಇರುತ್ತದೆ. ಬಿಜೆಪಿಯವರು ಕಪ್ಪು ಬಾವುಟ, ಕಪ್ಪು ಅಂಗಿ ಧರಿಸಿ ನನ್ನ ವಿರುದ್ದ ಹಾಗೂ ನಾವು...

ಈಗಿನ ಜನಸಂಖ್ಯೆ ಆಧರಿಸಿ ಕ್ಷೇತ್ರ ಮರುವಿಂಗಡನೆ ಬೇಡ: ಎಂ.ಕೆ. ಸ್ಟಾಲಿನ್‌

ಚೆನ್ನೈ: ಈಗಿನ ಜನಸಂಖ್ಯೆಯನ್ನು ಆಧರಿಸಿ ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಮರುವಿಂಗಡನೆ ಮಾಡಬಾರದು. ನಾವು ಒಟ್ಟಾಗಿ ಅದನ್ನು ವಿರೋಧಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕರೆ ನೀಡಿದ್ದಾರೆ. ಕ್ಷೇತ್ರ ಮರುವಿಂಗಡನೆಯು ಸಂಸತ್‌ ನಲ್ಲಿ...

ಲೋಕಸಭಾ ಕ್ಷೇತ್ರಗಳ ಪುನರ್‌ ವಿಂಗಡನೆ; ಇಂದು ಸಭೆ

ಚೆನ್ನೈ: ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಪುನರ್‌ ವಿಂಗಡನೆ ಮಾಡುವುದು ರಾಜ್ಯಗಳನ್ನು ದುರ್ಬಲಗೊಳಿಸುವ ಯತ್ನವೇ ಆಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಮತ್ತೊಮ್ಮೆ ಆರೋಪಿಸಿದ್ದಾರೆ.ಈ ನಿಟ್ಟಿನಲ್ಲಿ ಜಂಟಿ ಕ್ರಿಯಾ ಸಮಿತಿಯ (ಜೆಎಸಿ)...

ಸ್ತನ ಹಿಡಿಯುವುದು ಅತ್ಯಾಚಾರ ಯತ್ನ ಅಲ್ಲ ಎಂಬ ತೀರ್ಪು: ಸುಪ್ರೀಂ ಕೋರ್ಟ್‌ ಮಧ್ಯಪ್ರವೇಶಿಸಬೇಕು; ಸಚಿವೆ ಅನ್ನಪೂರ್ಣದೇವಿ ಆಗ್ರಹ

ನವದೆಹಲಿ: ಸ್ತನಗಳನ್ನು ಹಿಡಿದುಕೊಳ್ಳುವುದು, ಪೈಜಾಮಾದ ಲಾಡಿಯನ್ನು ತುಂಡು ಮಾಡುವುದು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನದ ಅಪರಾಧ ಆಗುವುದಿಲ್ಲ ಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್‌ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ ಕೂಡಲೇ ಮಧ್ಯ...

ಜಲಜೀವನ್‌ ಮಿಷನ್‌:  ರಾಜ್ಯಕ್ಕೆ ರೂ. 570 ಕೋಟಿ ಮಾತ್ರ ಬಿಡುಗಡೆ: ಪ್ರಭಾ ಆಕ್ರೋಶ

ನವದೆಹಲಿ: ಕರ್ನಾಟಕದಲ್ಲಿ ಜಲಜೀವನ್‌ ಮಿಷನ್‌ ಅನುಷ್ಠಾನಕ್ಕೆ ಕೇಂದ್ರ ಸರ್ಕಾರವು 2024–25ರಲ್ಲಿ ₹3804 ಕೋಟಿ ಹಂಚಿಕೆ ಮಾಡಿತ್ತು. ಆದರೆ, ರೂ. 570 ಕೋಟಿಯಷ್ಟೇ ಬಿಡುಗಡೆ ಮಾಡಿದೆ. ಇದರಿಂದಾಗಿ, ಯೋಜನೆ ಅನುಷ್ಠಾನಕ್ಕೆ ಹಿನ್ನಡೆಯಾಗಿದೆ ಎಂದು ದಾವಣಗೆರೆ...

Latest news