2021ರಲ್ಲಿ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಅವರನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿದೆ. ಎಲ್ಲಾ ಅಪರಾಧಿಗಳೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯರಾಗಿದ್ದರು.
ರಂಜಿತ್ ಶ್ರೀನಿವಾಸನ್...
ಬೆಂಗಳೂರು: 2024-25 ನೇ ಸಾಲಿನ ಕೇಂದ್ರ ಆಯ-ವ್ಯಯದಲ್ಲಿ ರಾಯಚೂರಿಗೆ ಏಮ್ಸ್ (AIIMS) ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರವನ್ನು ಬರೆದಿದ್ದಾರೆ.
ಜನವರಿ 25 ರಂದು ಮಾನ್ಯ...
ವಸಾಹತು ಆಡಳಿತದಲ್ಲಿ ದೇಶದ ಜನರಿಗೆ ಸಮಸ್ಯೆ ಇದೆ ಮತ್ತು ಅದಕ್ಕೆ ಸಮಸ್ಯೆಯಿಂದ ರೋಸಿ ಹೋಗಿರುವ ಜನಸಾಮಾನ್ಯರಲ್ಲಿಯೇ ಪರಿಹಾರವೂ ಇದೆ ಎನ್ನುವುದನ್ನು ಸಾಮಾನ್ಯ ಜನರಿಗೆ ಅರ್ಥಮಾಡಿಸಿದವನೇ ಯುವ ವಕೀಲನಾದ ಈ ಮೋಹನದಾಸ ಕರಮಚಂದ...
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ದೆಹಲಿ ನಿವಾಸವನ್ನು ಶೋಧಿಸಿದ ಜಾರಿ ನಿರ್ದೇಶನಾಲಯವು 36 ಲಕ್ಷ ರೂಪಾಯಿ, ಒಂದು ಎಸ್‌ಯುವಿ ಕಾರು ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ....
ನವದೆಹಲಿ: ಮಹಾತ್ಮಾ ಗಾಂಧಿಯವರ ಪುಣ್ಯಸ್ಮರಣೆಯಂದು ನಡೆದ ಕಾರ್ಯಕ್ರಮದಲ್ಲಿ “ದ್ವೇಷದ ಚಂಡಮಾರುತದಲ್ಲಿ ಸತ್ಯ ಮತ್ತು ಸಾಮರಸ್ಯದ ಜ್ವಾಲೆಯನ್ನು ನಂದಿಸಲು ಬಿಡದೇ ಇರುವುದೇ ರಾಷ್ಟ್ರಪಿತನಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ” ಎಂದು ಕಾಂಗ್ರೆಸ್ ಹೇಳಿದೆ.
ಮಂಗಳವಾರ ದೆಹಲಿಯ ಕಾಂಗ್ರೆಸ್...
“ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಸಿಗುತ್ತಿಲ್ಲ. ಆದ್ದರಿಂದ ಜಾತಿ ಜನಗಣತಿ ಅಗತ್ಯವಿದೆ. ನಾವು ಅಧಿಕಾರಕ್ಕೆ ಬಂದಾಗ ದೇಶದಲ್ಲಿ ಜಾತಿ ಗಣತಿ ಮಾಡುತ್ತೇವೆ, ಅಲ್ಲದೆ ಜನಗಣತಿಯ ಆಧಾರದಲ್ಲಿ ಎಲ್ಲರಿಗೂ ಅವಕಾಶವನ್ನು ಸಮಾನವಾಗಿ ಹಂಚುತ್ತೇವೆ”...
ಕಲ್ಕತ್ತಾ: ತ್ರಿವರ್ಣ ಧ್ವಜವು ಭಾರತದ ಪ್ರತಿಯೊಬ್ಬ ಪ್ರಜೆಯ ಹೆಮ್ಮೆ. ರಾಷ್ಟ್ರೀಯ ಅಸ್ಮಿತೆ, ಏಕತೆ ಮತ್ತು ದೇಶಭಕ್ತಿಯನ್ನು ಸಾರುವ ತ್ರಿವರ್ಣ ಧ್ವಜಕ್ಕೆ ಪ್ರಚಾರ ನೀಡಬಲ್ಲ ಮೆರವಣಿಗಳನ್ನು ಉತ್ತೇಜಿಸುವ ಕ್ರಮ ವಹಿಸುವುದು ದೇಶದ ಭದ್ರತಾ ಪಡೆ...
2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆದ್ದು ನರೇಂದ್ರ ಮೋದಿ ಪ್ರಧಾನಿಯಾದರೆ ದೇಶದಲ್ಲಿ ಸರ್ವಾಧಿಕಾರ ಜಾರಿಗೆ ಬರಲಿದೆ. ಭಾರತದಲ್ಲಿ ಮುಂದೆಂದೂ ಚುನಾವಣೆ ನಡೆಯುವುದಿಲ್ಲ ಇದೇ ಕೊನೆಯ ಚುನಾವಣೆಯಾಗಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ...
ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಸುವುದಾಗಿ ಇಂದು ತಿಳಿಸಿದೆ. ಇದರಲ್ಲಿ ಕರ್ನಾಟಕದ 4 ರಾಜ್ಯಸಭಾ (Rajyasabha) ಸ್ಥಾನಗಳು ಒಳಗೊಂಡಿದೆ.
15 ರಾಜ್ಯಗಳಲ್ಲಿ ಫೆಬ್ರವರಿ 27...
“ದೇಶದಲ್ಲಿ ಧರ್ಮದ ಧರ್ಮದ ನಡುವೆ, ಭಾಷೆ ಭಾಷೆಯ ನಡುವೆ, ಪ್ರದೇಶ ಪ್ರದೇಶದ ನಡುವೆ ಜಗಳ ಮಾಡಿಸಲಾಗುತ್ತಿದೆ. ಇದರಿಂದ ದೇಶಕ್ಕೆ ಏನಾದರೂ ಪ್ರಯೋಜನ ಇದೆಯೋ ಎಂದು ನೀವು ಯೋಚಿಸಿ. ಇದರ ವಿರುದ್ಧ ನೀವೆಲ್ಲ ಹೋರಾಡಬೇಕು"...