CATEGORY

ದೇಶ

ಬಜೆಟ್‌ ಚರ್ಚೆಗೆ ಉತ್ತರ: ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಬಜೆಟ್;‌ ಸಿಎಂ ಸಿದ್ದರಾಮಯ್ಯ

1.​ಬಜೆಟ್ ಮೇಲಿನ ವಿರೋಧ ಪಕ್ಷದವರ ಮಾತುಗಳನ್ನು ಕೇಳಿದ್ದೇನೆ ಮತ್ತು ಓದಿದ್ದೇನೆ. ಅನೇಕರು ಬಜೆಟ್ಟನ್ನು ಅಧ್ಯಯನ ಮಾಡಲು ಪ್ರಯತ್ನಿಸಿದ್ದಾರೆ. ಒಳ್ಳೆಯ ಪ್ರಯತ್ನ ಮಾಡಿದ್ದಾರೆ, ಅವರೆಲ್ಲರನ್ನೂ ಅಭಿನಂದಿಸುತ್ತೇನೆ. 2.​ಸದನದಲ್ಲಿ ನಾನು ಗಮನಿಸಿದ ಹಾಗೆ 4-5 ವಿಚಾರಗಳನ್ನು ಪ್ರಮುಖವಾಗಿ...

ಹೈಕೋರ್ಟ್‌ ಆದೇಶದಂತೆ ಕೆಇಆರ್‌ಸಿಯಿಂದ ದರ ಏರಿಕೆ ಆದೇಶ: ಕೆ.ಜೆ.ಜಾರ್ಜ್‌

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿ ಹಣದ ವಿಷಯವಾಗಿ ಹೈಕೋರ್ಟ್‌ 2024ರ ಮಾರ್ಚ್‌ನಲ್ಲಿ ಹೊರಡಿಸಿದ್ದ ಆದೇಶದ ಮೇರೆಗೆ ಕೆಇಆರ್‌ಸಿ ದರ ಹೆಚ್ಚಳದ ಆದೇಶ ಹೊರಡಿಸಿದೆ ಎಂದು...

ಮಾ.22ರಂದು ಕರ್ನಾಟಕ ಬಂದ್;‌ ಸೂಕ್ತ ಕ್ರಮದ ಭರವಸೆ ನೀಡಿದ ಡಿಸಿಎಂ ಶಿವಕುಮಾರ್‌

ಬೆಂಗಳೂರು: ವಿವಿಧ ಕನ್ನಡಪರ ಸಂಘಟನೆಗಳು ಮಾರ್ಚ್.22ರಂದು ಕರ್ನಾಟಕ ಬಂದ್ ಗೆ ಕರೆ ನೀಡುವ ಅಗತ್ಯವಿರಲಿಲ್ಲ. ಅವರ ಬೇಡಿಕೆಗಳನ್ನು ಕುರಿತು ಸರ್ಕಾರದ ಜೊತೆ ಮಾತನಾಡಬಹುದಿತ್ತು. ಬಂದ್ ಕರೆ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು...

ಛತ್ತೀಸ್‌ಗಢ;ಎರಡು ಪ್ರತ್ಯೇಕ ಎನ್‌ ಕೌಂಟರ್‌; 22 ಮಂದಿ ನಕ್ಸಲರ ಹತ್ಯೆ

ದಂತೇವಾಡ : ಛತ್ತೀಸ್‌ಗಢದಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಎನ್‌ ಕೌಂಟರ್‌ ಗಳಲ್ಲಿ 22 ಮಂದಿ ನಿಷೇಧಿತ ಸಿಪಿಐ (ಮಾವೋವಾದಿ) ಸದಸ್ಯರು ಮತ್ತು ಒಬ್ಬರು ಪೊಲೀಸ್ ಸಿಬ್ಬಂದಿ ಅಸು ನೀಗಿದ್ದಾರೆ. ಬಿಜಾಪುರ ಮತ್ತು ದಂತೇವಾಡ...

ಅನ್ನದಾತರ ವಿರುದ್ಧ ಎರಡು ರೈತ ವಿರೋಧಿ ಪಕ್ಷಗಳು ಕೈ ಜೋಡಿಸಿವೆ:ಖರ್ಗೆ ಆರೋಪ

ನವದೆಹಲಿ: ಅನ್ನದಾತರ ವಿರುದ್ಧ ಎರಡು ರೈತ ವಿರೋಧಿ ಪಕ್ಷಗಳು ಕೈಜೋಡಿಸಿವೆ. ದೇಶದ 62 ಕೋಟಿ ರೈತರು, ಇಂತಹ ರೈತ ವಿರೋಧಿ ಪಕ್ಷಗಳನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಬಿಜೆಪಿ ಹಾಗೂ ಆಮ್ ಆದ್ಮಿ  ಪಕ್ಷದ...

ನಷ್ಟದ ಭೀತಿ: ಸರಕು ಸಾಗಣೆ, ಕೊರಿಯರ್‌, ಇ ಲಾಜಿಸ್ಟಿಕ್ಸ್‌  ಸೇವೆ ಒದಗಿಸಲು ನಮ್ಮ ಮೆಟ್ರೊ ಚಿಂತನೆ

ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಹೆಚ್ಚಳ ನಂತರ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದ್ದು, ಬಿಎಂಆರ್‌ ಸಿಎಲ್‌ ಗೆ ನಷ್ಟದ ಭೀತಿ ಎದುರಾಗಿದೆ. ಈ ನಷ್ಟವನ್ನು ಸರಿದೂಗಿಸಿಕೊಳ್ಳಲು  ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, ದೆಹಲಿ...

ಹನಿಟ್ರ್ಯಾಪ್‌ ಕುರಿತು ದೂರು ನೀಡುವೆ, ಯಾರಿದ್ದಾರೆ ಎಂಬ ಸತ್ಯ ಹೊರಬರಲಿ; ಕೆ.ಎನ್. ರಾಜಣ್ಣ

ಬೆಂಗಳೂರು:  ರಾಜ್ಯ ರಾಜಕಾರಣಲ್ಲಿ ಹನಿಟ್ರ್ಯಾಪ್ ಪ್ರಕರಣ ಎರಡನೇ ಬಾರಿಗೆ ಸದ್ದು ಮಾಡುತ್ತಿದೆ. ಈ ವಿಷಯ ಕುರಿತು ವಿಧಾನಸಭೆಯಲ್ಲಿ ಕೆಲ ಹೊತ್ತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ  ಸಹಕಾರ ಸಚಿವ ಕೆ.ಎನ್. ರಾಜಣ್ಣ...

ಸಚಿವರ ಮೇಲೆ ಎರಡು ಬಾರಿ ಹನಿ ಟ್ರ್ಯಾಪ್: ಸತೀಶ್ ಜಾರಕಿಹೊಳಿ

ಬೆಂಗಳೂರು: ಸಚಿವರ ಮೇಲೆ ಎರಡು ಬಾರಿ ಹನಿ ಟ್ರ್ಯಾಪ್ ಆಗಿದೆ. ಅದನ್ನು ಕೆಲವರು ಬಂಡವಾಳ ‌ಮಾಡಿಕೊಂಡಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ಸಂಬಂಧಪಟ್ಟ...

ಪತ್ನಿ ಅಶ್ಲೀಲ ವಿಡಿಯೊ ನೋಡಿ ಹಸ್ತಮೈಥುನ ಮಾಡಿಕೊಂಡರೆ ವಿಚ್ಛೇದನ ಬೇಕಿಲ್ಲ: ಹೈಕೋರ್ಟ್

ಚೆನ್ನೈ: ಪತ್ನಿ ಅಶ್ಲೀಲ ವಿಡಿಯೊ ವೀಕ್ಷಿಸುವುದು, ಹಸ್ತಮೈಥುನ ಮಾಡಿಕೊಳ್ಳುವುದು ವಿಚ್ಛೇದನಕ್ಕೆ ಕಾರಣವಾಗುವುದಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಇಂದು ತೀರ್ಪು ನೀಡಿದೆ. ಅಶ್ಲೀಲ ವಿಡಿಯೊ ವೀಕ್ಷಿಸುವುದು ವೀಕ್ಷಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎನ್ನುವುದು ನಿಜ. ಏಕೆಂದರೆ...

2011ರ ನಂತರ ನಿವೃತ್ತಿಯಾದ ಕಾರ್ಯಕರ್ತೆಯರಿಗೆ  ಗ್ರ್ಯಾಚ್ಯುಯಿಟಿ: ಸಿಎಂ ಜತೆ ಚರ್ಚೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು...

Latest news