CATEGORY

ದೇಶ

ರನ್ಯಾ ರಾವ್‌ ಚಿನ್ನ ಕಳ್ಳ ಸಾಗಾಣೆ, ಪೊಲೀಸರ ಲೋಪ; ಸಿಐಡಿ ತನಿಖೆಗೆ ಆದೇಶ

ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ನಟಿ ರನ್ಯಾ ರಾವ್ ಪ್ರಕರಣದಲ್ಲಿ ಪೊಲೀಸರು ಕರ್ತವ್ಯ ಲೋಪ ಎಸಗಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕರಣವನ್ನು  ಸಿಐಡಿ ತನಿಖೆಗೆ ವಹಿಸಿ...

ಸಾಣಾಪುರ ಘಟನೆ: ‘ಬಾಡಿಗೆ ಫೋನ್‌’ ಬಳಸಿ ಸಿಕ್ಕಿಬಿದ್ದ ಆರೋಪಿ, 72 ಗಂಟೆಯಲ್ಲೇ ಬಂಧನ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ಇತ್ತೀಚೆಗೆ ನಡೆದ ಪ್ರವಾಸಿಗರ ಮೇಲಿನ ಹಲ್ಲೆ ಪ್ರಕರಣದಲ್ಲಿ ಪರಾರಿಯಾಗಿದ್ದ ಮೂರನೇ ಆರೋಪಿ ಶರಣ ಬಸವರಾಜ ಎಂಬಾತನನ್ನು ಪ್ರಕರಣ ನಡೆದ 72 ಗಂಟೆಗಳಲ್ಲೇ ಬಂಧಿಸಲಾಗಿದೆ. ಆರೋಪಿಯ ಬಳಿ...

ಶಿಷ್ಟಾಚಾರದ ಸೌಲಭ್ಯ ದುರ್ಬಳಕೆ: ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು: ಶಿಷ್ಟಾಚಾರದ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡು ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪಿಗಳ  ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತ ಅವರನ್ನು ತನಿಖಾಧಿಕಾರಿಯನ್ನಾಗಿ...

ಬೀದಿ ನಾಯಿ ನಾಪತ್ತೆ; ಹುಡುಕಿಕೊಡುವಂತೆ ಪೊಲೀಸರಿಗೆ ದೂರು

ಬೆಂಗಳೂರು: ಅಪಾರ್ಟ್‌ ಮೆಂಟ್‌ ಆವರಣದಲ್ಲಿದ್ದ ಗೋ ಗೋ ಎಂಬ ಬೀದಿ ನಾಯಿಯೊಂದು ಕಾಣೆಯಾಗಿದ್ದು ಹುಡುಕಿಕೊಡುವಂತೆ ಶ್ವಾನಪ್ರಿಯರೊಬ್ಬರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಕೋಡಿಚಿಕ್ಕನಹಳ್ಳಿ ಲೇಕ್‌ವ್ಯೂವ್ ರೆಸಿಡೆನ್ಸಿ ನಿವಾಸಿಯಾಗಿರುವ  ಪ್ರಾಣಿ ಪ್ರಿಯರೂಆದ ನಿರ್ಮಲಾ ಅವರು...

ಕುಂಭಮೇಳ ಪ್ರವಾಸದ  ಹೆಸರಿನಲ್ಲಿ ರೂ. 70 ಲಕ್ಷ ವಂಚನೆ; ಆರೋಪಿ ಹಣ ಕಳೆದಿದ್ದಾದರೂ ಹೇಗೆ?

ಬೆಂಗಳೂರು: ಉತ್ತರಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಪ್ರವಾಸ ಆಯೋಜಿಸಿರುವುದಾಗಿ ಜಾಹೀರಾತು ನೀಡಿ ಸುಮಾರು 100 ಕ್ಕೂ  ಹೆಚ್ಚು ಹಿರಿಯ ನಾಗರೀಕರಿಗೆ ರೂ. 70 ಲಕ್ಷಕ್ಕೂ ಹೆಚ್ಚು ಹಣ ವಂಚಿಸಿರುವ ಆರೋಪಿಯಬ್ಬನನ್ನು...

ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ : ಕಾಯ್ದಿರಿಸಿದ ಆದೇಶ

ಬೆಂಗಳೂರು: ಮಾಜಿ ಲೋಕಸಭಾ ಸದಸ್ಯ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಷರತ್ತು ಸಡಿಲಿಸಬೇಕು ಎಂಬ...

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಬೇಡ: ಆದೇಶ ವಿಸ್ತರಣೆ

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್‌ ದೂರು ಆಧರಿಸಿ ದಾಖಲಾಗಿರುವ ಎಫ್‌ ಐ ಆರ್‌ ಗೆ ಸಂಬಂಧಿಸಿದಂತೆ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತಿತರರ ವಿರುದ್ಧ ಯಾವುದೇ ರೀತಿಯ ಬಲವಂತದ...

ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷ; ಐವರ ವಿರುದ್ಧ ಎಫ್‌ ಐಆರ್

ಬೆಂಗಳೂರು: ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಡಿಎಂ ಕನ್ಸಲ್ಟೆನ್ಸಿ ವ್ಯವಸ್ಥಾಪಕ ನಿರ್ದೆಶಕ ಚೇತನ್‌ ಸೇರಿದಂತೆ ಐವರ ವಿರುದ್ಧ ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸ್‌ ಠಾಣೆ...

ಗೋವಾದಲ್ಲಿ ಬೆಂಗಳೂರು ಮೂಲದ ಯುವಕನ ಬಂಧನ, ರೂ. 11.6 ಕೋಟಿ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು: ರೂ. 11.6 ಕೋಟಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರು ಮೂಲದ 23 ವರ್ಷದ ಯುವಕನೊಬ್ಬನನ್ನು ಗೋವಾ ಪೊಲೀಸರು  ಬಂಧಿಸಿ ಈತನ ಬಳಿ ಇದ್ದ 11 ಕೆಜಿ ಗಾಂಜಾವನ್ನು ಪೊಲೀಸರು...

ಐಪಿಎಲ್‌, ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಲಮಂಡಳಿಯಿಂದ ಸಂಸ್ಕರಿಸಿದ ನೀರು: ಡಾ ರಾಮ್‌ ಪ್ರಸಾತ್‌ ಮನೋಹರ್‌

ಬೆಂಗಳೂರು: ಏಷ್ಯಾದಲ್ಲೇ ಅತಿ ಹೆಚ್ಚು ಸಂಸ್ಕರಿಸಿದ ನೀರಿನ ಮರುಬಳಕೆಯ ಖ್ಯಾತಿ ಪಡೆದಿರುವ ಬೆಂಗಳೂರು ನಗರ, ಸಂಸ್ಕರಿಸಿದ ನೀರಿನ ಮರುಬಳಕೆಯ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಬಾರಿಯ ಐಪಿಎಲ್‌ ಪಂದ್ಯಾವಳಿ ಸಂಧರ್ಭದಲ್ಲಿ...

Latest news