ಮುಜಾಫರ್ಪುರ: ಪ್ರಧಾನಿ ನರೇಂದ್ರ ಮೋದಿ ಅವರು ವೋಟಿಗಾಗಿ ವೇದಿಕೆ ಮೇಲೆ ನೃತ್ಯ ಮಾಡಲೂ ಹಿಂಜರಿಯುವುದಿಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ. ಮುಜಾಫರ್ಪುರದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಅವರು...
ಬೆಂಗಳೂರು: ಬಿ.ಎಚ್.ಇ.ಎಲ್. ಸಂಸ್ಥೆಯ ವತಿಯಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿಯನ್ನು ನಿರಾಕರಿಸಿರುವುದು ಖಂಡನಾರ್ಹವಾಗಿದ್ದು, ಸಂಸ್ಥೆಯ ಆಡಳಿತ ವರ್ಗದ ಧೋರಣೆಯನ್ನು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ...
ನವದೆಹಲಿ: ಬಿಹಾರದಲ್ಲಿ ಸರ್ಕಾರ ರಚನೆಯಾದ ಕೇವಲ 20 ದಿನಗಳಲ್ಲೇ, ರಾಜ್ಯದ ಪ್ರತಿ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ, ಡಿಸೆಂಬರ್ 1ರಿಂದ ಮಹಿಳೆಯರು ತಿಂಗಳಿಗೆ ರೂ.2,500, ಪ್ರತಿ ಕುಟುಂಬಕ್ಕೆ 200 ಯೂನಿಟ್ ಉಚಿತ ವಿದ್ಯುತ್...
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಬಿಹಾರದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, SIR ಅನ್ನು ದೇಶಾದ್ಯಂತ ನಾಳೆಯಿಂದಲೇ ಆರಂಭಿಸುವುದಾಗಿ ಭಾರತೀಯ ಚುನಾವಣಾ ಆಯೋಗ ಘೋಷಿಸಿದೆ.
ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ...
ಬೆಂಗಳೂರು: ವಿದೇಶಿ ಹ್ಯಾಕರ್ ಗಳೊಂದಿಗೆ ಶಾಮೀಲಾಗಿ ಖಾಸಗಿ ಫೈನಾನ್ಸ್ ಕಂಪನಿಯೊಂದರ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಸುಮಾರು ರೂ.48 ಕೋಟಿ ಹಣವನ್ನು ಲಪಟಾಯಿಸಿದ್ದ ಇಬ್ಬರು ವಂಚಕರನ್ನು ಸಿಸಿಬಿಯ ಸೈಬರ್ ಕ್ರೈಂ ಪೊಲೀಸರು ಹೆಡೆಮುರಿ...
ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು ನವೆಂಬರ್ನಲ್ಲಿ ನಿವೃತ್ತಿ ಹೊಂದಲಿದ್ದು, ನ್ಯಾ. ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ. ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಲಿದ್ದಾರೆ.
ಸಿಜೆಐ...
ಮಂಗಳೂರು: ಮಹಿಳೆಯರ ಘನತೆಗೆ ಧಕ್ಕೆಯುಂಟುಮಾಡುವ ಹಾಗೂ ಕೋಮು ಭಾವನೆ ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದಡಿಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...
ಶಿವಮೊಗ್ಗ: ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ರಾಜ್ಯದಲ್ಲಿ ಶೇ. 15ರಷ್ಟು ಬಿಪಿಎಲ್ ಕಾರ್ಡ್ ರದ್ದಾಗಬೇಕಿದ್ದು, ಅರ್ಹ ಪಡಿತರದಾರರು ಆತಂಕ ಪಡಬೇಕಿಲ್ಲ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ನಗರದಲ್ಲಿ...
ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಇಂದು ಸನ್ ರೈಸ್ ಸರ್ಕಲ್ ನಲ್ಲಿ ಮತಗಳ್ಳತನ "ವೋಟ್ ಚೋರಿ" ವಿರುದ್ಧ ನಡೆಯುತ್ತಿರುವ "ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನ" ಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ...
ಬೆಂಗಳೂರು: ಅಂತಾರಾಷ್ಟ್ರೀಯ ಪ್ರಾಗೈತಿಹಾಸ ತಜ್ಞ ಪ್ರೊಫೆಸರ್ ರವಿ ಕೋರಿಶೆಟ್ಟರ್ ಅವರಿಗೆ ಐದನಿ ಎಂಟರ್ಟೈನ್ಮೆಂಟ್ ಜೀವಮಾನ ಸಾಧನೆಗಾಗಿ ಕೊಡಮಾಡುವ ಐದನಿ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಐದನಿ ಎಂಟರ್ಟೈನ್ಮೆಂಟ್ ಅಧ್ಯಕ್ಷ, ಖ್ಯಾತ ಗೀತ ರಚನೆಕಾರ, ಸಂಗೀತ ನಿರ್ದೇಶಕ...