CATEGORY

ದೇಶ

ನಟಿ ರನ್ಯಾರಾವ್‌ ಕಂಪನಿಗೆ ಜಮೀನು ಹಸ್ತಾಂತರವಾಗಿಲ್ಲ; ಜಯಚಂದ್ರ ಸ್ಪಷ್ಟನೆ; ರನ್ಯಾಗೆ 15 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಚಿತ್ರನಟಿ ರನ್ಯಾರಾವ್  ಕಂಪನಿಗೆ ಕೆಐಎಡಿಬಿ ಜಮೀನು  ನೋಂದಣಿ ಆಗಿಲ್ಲ ಎಂದು  ದೆಹಲಿ ವಿಶೇಷ ಪ್ರತಿನಿಧಿ ಹಾಗೂ  ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ  ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದ ಮೊಗಸಾಲೆಯಲ್ಲಿ ಟಿ.ವಿ ಮಾಧ್ಯಮದವರಿಗೆ...

ತೆರಿಗೆ ವಿನಾಯಿತಿ ಕೇಳಬೇಡಿ; ನಿತಿನ್‌ ಗಡ್ಕರಿ ಮನವಿ

ನವದೆಹಲಿ: ದೇಶದ ಬಡವರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯವಿರುವುದರಿಂದ  ದೀರ್ಘಕಾಲದವರೆಗೆ ತೆರಿಗೆ ವಿನಾಯಿತಿ ಕೋರಬೇಡಿ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಉದ್ದಿಮೆದಾರರಿಗೆ ಮನವಿ ಮಾಡಿಕೊಂಡಿದ್ದಾರೆ. ನವದೆಹಲಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಸಾರಿಗೆ...

IPLನಲ್ಲಿ ಮದ್ಯ, ತಂಬಾಕು ಜಾಹೀರಾತುಗಳನ್ನು ನಿಷೇಧಿಸಲು ಆರೋಗ್ಯ ಸಚಿವಾಲಯ ಸೂಚನೆ

ನವದೆಹಲಿ: ಐಪಿಎಲ್ ಟೂರ್ನಿಯ ವೇಳೆ ಎಲ್ಲಾ ರೀತಿಯ ತಂಬಾಕು, ಮದ್ಯ ಜಾಹೀರಾತುಗಳನ್ನು ನಿಷೇಧಿಸುವಂತೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಆಯೋಜಕರಿಗೆ ನಿರ್ದೇಶಿಸಿದೆ. ಈ ಸಂಬಂಧ ಐಪಿಎಲ್‌ ಅಧ್ಯಕ್ಷ ಅರುಣ್‌ ಧುಮಾಲ್‌ ಅವರಿಗೆ ಆರೋಗ್ಯ ಸೇವೆಗಳ...

ಬಾಂಬ್‌ ಬೆದರಿಕೆ: ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮುಂಬೈಗೆ ವಾಪಸ್

ಮುಂಬೈ: ಶೌಚಾಲಯದಲ್ಲಿ ಬಾಂಬ್‌ ಬೆದರಿಕೆ ಸಂದೇಶವಿರುವ ಚೀಟಿ ಪತ್ತೆಯಾದ ಕಾರಣ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಮುಂಬೈ ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 19 ಸಿಬ್ಬಂದಿ ಸೇರಿ 320ಕ್ಕೂ ಹೆಚ್ಚು ಪ್ರಯಾಣಿಕರನ್ನು...

16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಶಬಾನಾ ಆಜ್ಮಿ ಜೀವಮಾನ ಸಾಧನೆ ಪ್ರಶಸ್ತಿ ಪ್ರಧಾನ

ಬೆಂಗಳೂರು: ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ವಿವಿಧ ವಿಷಯಗಳ ಚರ್ಚೆಗೆ ನಕಾರ; ರಾಜ್ಯಸಭೆಯಲ್ಲಿ ವಿಪಕ್ಷಗಳ ಸಭಾತ್ಯಾಗ

ನವದೆಹಲಿ: ಮತದಾರರ ಗರುತಿನ ಚೀಟಿ ಅಕ್ರಮಗಳು, ಅಮೆರಿಕದ ನಿಧಿ, ಡೊನಾಲ್ಡ್‌ ಟ್ರಂಪ್‌ ಹೇಳಿಕೆ ಮತ್ತು ಮತದಾನದ ಪ್ರಮಾಣ ಸೇರಿದಂತೆ ವಿವಿಧ ವಿಷಯಗಳನ್ನು ಕುರಿತು ಚರ್ಚಿಸಲು ನೀಡಿದ್ದ ನೋಟಿಸ್‌ ಗಳನ್ನು ತಿರಸ್ಕರಿಸಿದ ನಂತರ ರಾಜ್ಯಸಭೆಯಲ್ಲಿ...

ಪುಣ್ಯ ಕ್ಷೇತ್ರಗಳ ಸಮೀಪ ಸೋಪು, ಶ್ಯಾಂಪೂ ಮಾರಾಟ ನಿಷೇಧ: ಸಚಿವ ಖಂಡ್ರೆ

ಬೆಂಗಳೂರು: ರಾಜ್ಯದ ಪುಣ್ಯ ಕ್ಷೇತ್ರಗಳ ನದಿ, ಸರೋವರ, ಕಲ್ಯಾಣಿ, ಸ್ನಾನಘಟ್ಟಗಳ 500 ಮಿಟರ್‌ ವ್ಯಾಪ್ತಿಯಲ್ಲಿ ಸಮೀಪ ಸೋಪು, ಶ್ಯಾಂಪೂಗಳ ಮಾರಾಟವನ್ನು ನಿಷೇಧಿಸಿ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಇಲಾಖೆಯ...

ಜಾರಿ ನಿರ್ದೇಶನಾಲಯವು ಮೋದಿ, ಅಮಿತ್ ಶಾ ಅವರ ಸಾಕು ನಾಯಿ ಇದ್ದಂತೆ: ಮಾಣಿಕ್ಕಂ ಟ್ಯಾಗೋರ್ ಆರೋಪ

ಚೆನ್ನೈ: ಜಾರಿ ನಿರ್ದೇಶನಾಲಯವು (ಇ.ಡಿ.) ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಸಾಕು ನಾಯಿ ಇದ್ದಂತೆ ಎಂದು ಕಾಂಗ್ರೆಸ್‌ ಸಂಸದ ಮಾಣಿಕ್ಕಂ ಟ್ಯಾಗೋರ್‌ ಆರೋಪ ಮಾಡಿದ್ದಾರೆ....

ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷ; ಲಕ್ಷಾಂತರ ರೂ. ವಂಚನೆ, ಐವರ ವಿರುದ್ಧ ಎಫ್‌ ಐಆರ್

ಬೆಂಗಳೂರು: ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಡಿಎಂ ಕನ್ಸಲ್ಟೆನ್ಸಿ ವ್ಯವಸ್ಥಾಪಕ ನಿರ್ದೆಶಕ ಚೇತನ್‌ ಸೇರಿದಂತೆ ಐವರ ವಿರುದ್ಧ ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸ್‌ ಠಾಣೆ...

ಕೇರಳ: ಮದುವೆಗಳಲ್ಲಿ ನೀರಿನ ಪ್ಲಾಸ್ಟಿಕ್‌ ಬಾಟಲ್‌ ಗಳ ನಿಷೇಧ

ಕೇರಳ: ಕೇರಳ ರಾಜ್ಯದಲ್ಲಿ ನಡೆಯುವ ಮದುವೆಗಳಲ್ಲಿ ಇನ್ನುಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಕೆ ಮಾಡುವಂತಿಲ್ಲ ಎಂದು ಕೇರಳ ಹೈಕೋರ್ಟ್ ಆದೇಶ ಹೊರಡಿಸಿದೆ. ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್ ರಾಜ್ಯದಲ್ಲಿ ಮದುವೆ ಸಮಾರಂಭದಲ್ಲಿ...

Latest news