ಜೈಪುರ: ವಿವಾಹವಾಗಲು ಕಾನೂನು ರೀತಿಯಲ್ಲಿ ಯುವತಿ 18 ಮತ್ತು ಯುವಕನಿಗೆ 21 ವರ್ಷವಾಗದಿದ್ದರೂ ಸಹಮತದ ಆಧಾರದ ಮೇಲೆ ಲಿವ್ ಇನ್ ರಿಲೇಶನ್ ಶಿಪ್ ಜೀವನ ನಡೆಸಬಹುದು ಎಂದು ರಾಜಸ್ಥಾನ ಹೈಕೋರ್ಟ್ ತೀರ್ಪು ನೀಡಿದೆ.
ಕಾನೂನಾತ್ಮಕವಾಗಿ...
ನವದೆಹಲಿ: ಕೇಂದ್ರ ಸರ್ಕಾರ ಇದೀಗ ಬೆಳ್ಳಿ ಮತ್ತು ಬೆಳ್ಳಿ ಆಭರಣಗಳ ಗುಣಮಟ್ಟ ಕಾಪಾಡುವಲ್ಲಿ #BIS ಹಾಲ್ಮಾರ್ಕ್ ಮತ್ತು #HUID ಅನ್ನು ಕಡ್ಡಾಯಗೊಳಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ತಿಳಿಸಿದೆ.
ನವದೆಹಲಿಯಲ್ಲಿ ಈ ಬಗ್ಗೆ...
ಬೆಂಗಳೂರು: ವಿಶೇಷ ಚೇತನರಿಗೆ ಸುಲಭವಾಗಿ ವಿಮಾನ ಏರಲು ಸಹಕಾರಿಯಾಗಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೇಶದಲ್ಲೇ ಮೊದಲ ಬಾರಿಗೆ “ಮೊಬಿಲಿಟಿ ಅಸಿಸ್ಟ್” ಸಾಧನವನ್ನು ಪರಿಚಯಿಸಿದೆ.
ಮಕ್ಕಳು ಸೇರಿದಂತೆ ಪ್ರಯಾಣದ ವೇಳೆ ಹೆಚ್ಚಿನ ಸಹಾಯದ ಅಗತ್ಯವಿರುವವರು,...
ನವದೆಹಲಿ: ದೇಶಕ್ಕೆ ಭೇಟಿ ನೀಡುವ ಗಣ್ಯರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡದಂತೆ ಸೂಚನೆ ನೀಡುತ್ತಿರುವುದು ಏಕೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ರಷ್ಯಾ ಅಧ್ಯಕ್ಷ...
ಬೆಂಗಳೂರು: ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆ ಕುಸಿತ ಕಂಡಿದೆ, 1$ = 90.21 INC. ಇದೇ ಮೊದಲ ಬಾರಿಗೆ ಇಂಟರ್ ನ್ಯಾಷನಲ್ ಮಾನಿಟರಿ ಫಂಡ್ (ಐಎಂಎಫ್) ಭಾರತದ ಜಿಡಿಪಿ ಅಂಕಿಅಂಶಗಳಿಗೆ C ಗ್ರೇಡ್...
ನವದೆಹಲಿ: 2022 ರಲ್ಲಿ ಭಾರತ್ ಜೋಡೊ ಯಾತ್ರೆ ನಡೆಸುವಾಗ ಭಾರತ ಸೇನೆ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ವರಿಷ್ಠ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ...
ಚಂಡೀಗಢ: ಸುಂದರವಾಗಿರುವುದನ್ನು ಸಹಿಸಲಾಗದೆ ಮಹಿಳೆಯೊಬ್ಬಳು ಎರಡು ವರ್ಷಗಳಲ್ಲಿ ಮೂವರು ಬಾಲಕಿಯರನ್ನು ಕೊಂದಿರುವ ದುರಂತ ಘಟನೆ ಹರಿಯಾಣದಲ್ಲಿ ವರದಿಯಾಗಿದೆ. ಈ ಸಂಬಂಧ 32 ವರ್ಷದ ಪೂನಂ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಸುಂದರವಾಗಿದ್ದರು ಎಂಬ ಕಾರಣಕ್ಕೆ ಈ...
ಬೆಂಗಳೂರು: ಸೀ ಸ್ಕೌಟ್ಸ್ ಆಂಡ್ ಗೈಡ್ಸ್ ಮಕ್ಕಳಲ್ಲಿ ಶಿಸ್ತು, ಸೇವಾಭಾವ, ಜವಾಬ್ದಾರಿ, ನೌಕದಳ ಹಾಗೂ ನಾಯಕತ್ವದ ಗುಣಬೆಳೆಸಲಿದ್ದು, ಯುವಕರು ಹೆಚ್ಚು ಹೆಚ್ಚು, ಸೀ ಸ್ಕೌಟ್ಸ್ ಆಂಡ್ ಗೈಡ್ಸ್ನಲ್ಲಿ ತೊಡಗಿಸಿಕೊಳ್ಳಬೇಕು ಎಂದು ನಿವೃತ್ತ ನೌಕಾಪಡೆಯ...
ಲಕ್ನೋ: ನಿಲ್ಲಿಸಿದ್ದ ಟ್ರಕ್ ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿರುವ ಭೀಕರ ಅಪಘಾತ ಉತ್ತರ ಪ್ರದೇಶದ ಅಮ್ರೋಹಾದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬುಧವಾರ ತಡರಾತ್ರಿ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಪೂರೈಕೆ ಮಾಡಲು ಸಂಗ್ರಹಿಸಲಾಗಿದ್ದ 28.75 ಕೋಟಿ ಮೌಲ್ಯದ ಮಾದಕ ವಸ್ತು ಎಂಡಿಎಂಎ ಕ್ರಿಸ್ಟಲ್, ಹೈಡ್ರೋಗಾಂಜಾವನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪ್ರತ್ಯೇಕ ಎರಡು...