Saturday, December 7, 2024

CATEGORY

ದೇಶ

70 ಸಾವಿರ ರೂ.ಗೆ ವೈದ್ಯಕೀಯ ಪದವಿ; ಬೃಹತ್‌ ಜಾಲ ಪತ್ತೆ ಹಚ್ಚಿದ ಗುಜರಾತ್ ಪೊಲೀಸರು

ಅಹಮದಾಬಾದ್: 8 ನೇ ತರಗತಿ ಕಲಿತ ವಿದ್ಯಾರ್ಥಿಗೆ ಕೇವಲ 70 ಸಾವಿರ ರೂಪಾಯಿ ಶುಲ್ಕ ವಿಧಿಸಿ ವೈದ್ಯಕೀಯ ಪದವಿ ನೀಡುವ ಬೃಹತ್‌ ಜಾಲವನ್ನು ಗುಜರಾತ್ ಪೊಲೀಸರು ಪತ್ತೆ ಮಾಡಿದ್ದಾರೆ. ಈಗಾಗಲೇ  ನಕಲಿ ವೈದ್ಯಕೀಯ...

ದೆಹಲಿ ತಲುಪಿದ ರೈತರ ಪ್ರತಿಭಟನೆ; ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಘೋಷಿಸಿದ ಪ್ರಧಾನಿ ಮೋದಿ ಸರ್ಕಾರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಪ್ರಧಾನಿ ಮೋದಿ ಸರಕಾರ ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಿಸಿದೆ. ಖರೀದಿಸಲಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್...

71 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ; ಆರೋಪಿಗಳ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾದಕವಸ್ತುಗಳ ಮಾರಾಟ ಜೋರಾಗಿಯೇ ಇದೆ. ಈ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ಮತ್ತು ಸಿಸಿಬಿ ಅಧಿಕಾರಿಗಳು ಡ್ತಗ್‌ ಪೆಡ್ಲರ್‌ ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ....

ದೆಹಲಿ-ಹರಿಯಾಣ ಗಡಿಯಲ್ಲಿ ರೈತರ  ಪ್ರತಿಭಟನೆ

ನವದೆಹಲಿ: ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಬೃಹತ್‌ ಪ್ರತಿಭಟನೆ ನಡೆಯಲಿದ್ದು, ಶಂಭು ಗಡಿಯಲ್ಲಿ ರೈತರು ಈಗಾಗಲೇ ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ.  ಶುಕ್ರವಾರ ಮಧ್ಯಾಹ್ನದಿಂದ ಪ್ರತಿಭಟನೆ ಆರಂಭವಾಗಲಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಈ...

ರಾಜ್ಯಸಭೆ; ಸಿಂಘ್ವಿ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆ

ನವದೆಹಲಿ: ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿವೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಇಂದು...

5 ವರ್ಷಗಳಲ್ಲಿ ಟೋಲ್ ಸಂಗ್ರಹ ದುಪ್ಪಟ್ಟು; ನಿತಿನ್ ಗಡ್ಕರಿ

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಟೋಲ್ ಸಂಗ್ರಹ ದುಪ್ಪಟ್ಟಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯಸಭೆಗೆ ತಿಳಿಸಿದ್ದಾರೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ನೀಡಿರುವ...

ಸಂಸತ್‌ ಆವರಣದಲ್ಲಿ ಕಪ್ಪು ಮಾಸ್ಕ್‌ ಧರಿಸಿ ಪ್ರತಿಭಟನೆ

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಹ ಪ್ರತಿಪಕ್ಷಗಳ ನಾಯಕರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ʼಮೋದಿ-ಅದಾನಿ ಭಾಯ್ ಭಾಯ್' ಎಂದು ಬರೆದಿರುವ ಕಪ್ಪು ಮಾಸ್ಕ್ ಧರಿಸಿ ವಿಪಕ್ಷಗಳ...

ಬುದ್ಧ, ಬಸವಣ್ಣ ನಂತರ ಸಮಾನತೆಗೆ  ಹೋರಾಡಿದವರು ಅಂಬೇಡ್ಕರ್. ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ದೇಶದಲ್ಲಿ  ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು  ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸೌಧ ದ...

ಅಡಮಾನರಹಿತ ಕೃಷಿ ಸಾಲದ ಮಿತಿ 2 ರೂ. ಲಕ್ಷಕ್ಕೆ ಏರಿಕೆ; ಆರ್‌ ಬಿಐ ಮಹತ್ವದ ತೀರ್ಮಾನ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಅಡಮಾನರಹಿತ ಕೃಷಿ ಸಾಲದ ಮಿತಿಯನ್ನು 2 ಲಕ್ಷ ರೂ.ಗೆ ಏರಿಸಿದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ (ಆರ್‌ಬಿಐ) ಸಭೆಯಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಆರ್‌ಬಿಐ...

ಐರೋಪ್ಯ ಬಾಹ್ಯಾಕಾಶ ಸಂಸ್ಥೆಯ ಪ್ರೊಬಾ-3 ಉಡ್ಡಯನ

ಶ್ರೀಹರಿಕೋಟಾ: ಪ್ರೋಬಾ-3 ಯೋಜನೆಯ ಬಾಹ್ಯಾಕಾಶ ನೌಕೆಗಳನ್ನು ಹೊತ್ತ ಇಸ್ರೊದ ಪಿಎಸ್‌ ಎಲ್‌ ವಿ ರಾಕೆಟ್‌ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಇಂದು ಗಗನಕ್ಕೆ ಚಿಮ್ಮಿದೆ. ಇದು ಇಸ್ರೊದ ವಾಣಿಜ್ಯ ಕಾರ್ಯಾಚರಣೆಯ ಐರೋಪ್ಯ ಬಾಹ್ಯಾಕಾಶ ಸಂಸ್ಥೆಯ...

Latest news