CATEGORY

ದೇಶ

ರಾಜ್ಯದ 8 ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 8 ಭಾಗಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ಎರಡು ಕಡೆ, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ...

ಮಹಿಳಾ ಐಪಿಎಸ್ ಅಧಿಕಾರಿಗಳ ಕದನ : ವರ್ತಿಕಾ ಆರೋಪಕ್ಕೆ ರೂಪಾ ಮೌದ್ಗಿಲ್ ಪ್ರತ್ಯುತ್ತರ

ಬೆಂಗಳೂರು: ಇಬ್ಬರು ಮಹಿಳಾ ಐಪಿಎಸ್ ಅಧಿಕಾರಿಗಳ ಕದನ ಹಾದಿರಂಪ ಬೀದಿರಂಪವಾಗಿದ್ದು ಇನ್ನೂ ಮುಂದುವರೆದಿದೆ.  ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ನೀಡಿದ್ದ ದೂರಿಗೆ ಹಿರಿಯ ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್​ ನೀಡಿದ್ದಾರೆ. ಈ ಸಂಬಂಧ...

ಮಂಗಳಸೂತ್ರ ಕಸಿದುಕೊಳ್ಳುವ ಹೇಳಿಕೆ: ಮೋದಿ ಸರ್ಕಾರದಲ್ಲಿ ನಿಜವಾಗಿದೆ; ಖರ್ಗೆ

ನವದೆಹಲಿ: ಮಹಿಳೆಯರ ಮಂಗಳಸೂತ್ರ ಕಸಿದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಇದೀಗ ಅವರ ಆಡಳಿತದಲ್ಲಿಯೇ ನಿಜವಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ  ಈ ಸಂಬಂಧ ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಪೋಸ್ಟ್‌...

ಹಸಿರು ಉಳಿಯಬೇಕಾದರೆ ಮರಗಣತಿ ನಡೆಸುವುದು ಅತ್ಯಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ: ಹಸಿರು ಉಳಿಯಬೇಕೆಂದರೆ ಮರಗಣತಿಯನ್ನು ನಡೆಸುವುದು ಅತ್ಯಗತ್ಯ. ಇದರಿಂದ ಉತ್ತರ ಪ್ರದೇಶ ಮರಗಳ ಸಂರಕ್ಷಣಾ ಕಾಯ್ದೆ 1976 ಅನ್ನು ಸಮರ್ಪಕವಾಗಿ ಜಾರಿಗೊಳಿಸಲು ಅನುಕೂಲವಾಗಲಿದೆ ಎಂದು ಸುಪ್ರೀಂ ಕೋರ್ಟ್‌ ಬುಧವಾರ ಅಭಿಪ್ರಾಯಪಟ್ಟಿದೆ. ಉತ್ತರಪ್ರದೇಶದ ಆಗ್ರ, ಫಿರೋಜಾಬಾದ್,...

ರಂಜಾನ್’ ಚಿತ್ರ ನಟನೆಗೆ ಉತ್ತಮ ನಟ ಪ್ರಶಸ್ತಿ ಪಡೆದ ಡಾ.ಸಂಗಮೇಶ ಉಪಾಸೆ

ಬೆಂಗಳೂರು: ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುವ, ಫಕೀರ್ ಮುಹಮ್ಮದ್ ಕಟ್ಟಾಡಿ ಲೇಖನದ 'ರಂಜಾನ್' ಸಿನಿಮಾವು ದೂರದ ದುಬೈನಲ್ಲಿ ಬಿಡುಗಡೆಯಾಗಿ ಪ್ರಶಂಸೆಗೆ ಪಾತ್ರವಾಗಿದೆ. ಚಿತ್ರದ ನಾಯಕ ಸಂಗಮೇಶ್‌ ಉಪಾಸೆ ಅಭಿನಯಕ್ಕಾಗಿ ಯೂನಿವರ್ಸಲ್ ಫಿಲಂ ಮೇಕರ್ಸ್...

ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗ ಯೋಜನೆಗೆ ಕೂಡಲೇ ಅನುಮತಿ ನೀಡಬೇಕು: ಜಯಚಂದ್ರ

ಬೆಂಗಳೂರು: 2050  ರ ವೇಳೆಗೆ ರಾಜಧಾನಿ ಬೆಂಗಳೂರಿನ ಜನಸಂಖ್ಯೆ 3 ಕೋಟಿ ತಲುಪಲಿದ್ದು ಕುಡಿಯುವ ನೀರಿಗೆ ಅಭಾವ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬಹಳ ದಿನಗಳಿಂದ ನೆನೆಗುದ್ದಿಗೆ ಬಿದ್ದಿರುವ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು...

ಈ ಫ್ಲೈ ಓವರ್ ಮೇಲೆ ರಾತ್ರಿ ವಾಹನ ಸಂಚಾರಕ್ಕೆ ನಿರ್ಬಂಧ: ಕಾರಣವೇನು?

ಬೆಂಗಳೂರು: ಹೊಸೂರು ಮುಖ್ಯ ರಸ್ತೆ ಎಲಿವೇಟೆಡ್ ಫ್ಲೈ ಓವರ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಪ್ರಮುಖ ನಿರ್ವಹಣಾ ಕಾಮಗಾರಿ ಕೈಗೊಳ್ಳಲಗುತ್ತಿದೆ. ಆದ್ದರಿಂದ ದಿನಾಂಕ ಮಾರ್ಚ್‌ 5 ರ ರಾತ್ರಿಯಿಂದ ಮುಂದಿನ ಸೂಚನೆವರೆಗೂ ಸಿಲ್ಕ್...

ಭಾರತದ ಉತ್ಪನ್ನಗಳ ಮೇಲೆ ಪ್ರತಿ ಸುಂಕ; ಟ್ರಂಪ್‌ ಘೋಷಣೆ

ವಾಷಿಂಗ್ಟನ್:‌  ಅಮೆರಿಕದ ಉತ್ಪನ್ನಗಳ ಮೇಲೆ ಭಾರತ ಚೀನಾ ಸೇರಿದಂತೆ ಹಲವಾರು ರಾಷ್ಟ್ರಗಳು ಹೆಚ್ಚಿನ ಸುಂಕ ವಿಧಿಸುವುದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕಟುವಾಗಿ ಟೀಕಿಸಿದ್ದಾರೆ. ಇದರಿಂದ ಅಮೆರಿಕಕ್ಕೆ ಅನ್ಯಾಯವಾಗುತ್ತಿದ್ದು ಬೇರೆ ದೇಶಗಳು ವಿಧಿಸುವಷ್ಟೇ...

ಕೈಯಲ್ಲೇ ಬಜೆಟ್‌ ಬರೆದು ಮಂಡಿಸಿದ ಛತ್ತೀಸಗಢ ಹಣಕಾಸು ಸಚಿವ

ರಾಯ್‌ಪುರ: ಕಂಪ್ಯೂಟರ್‌ ಮುದ್ರಿತ ಪ್ರತಿ ಅಥವಾ ಟ್ಯಾಬ್‌ ಬಳಕೆಯ ತಂತ್ರಜ್ಞಾನ ಯುಗದಲ್ಲಿ ಛತ್ತೀಸಗಢದ ಹಣಕಾಸು ಸಚಿವ ಒ.ಪಿ ಚೌಧರಿ ಅವರು 100 ಪುಟಗಳ ಬಜೆಟ್‌ ಅನ್ನು ಕೈಯಲ್ಲೇ ಬರೆದು ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ. ...

ಅಂಬೇಡ್ಕರ್ ವಿಡಂಬನೆ ನಾಟಕ: ಪ್ರಕರಣ ರದ್ದು

ಬೆಂಗಳೂರು: ಬಿ.ಆರ್.ಅಂಬೇಡ್ಕರ್ ಮತ್ತು ದಲಿತರ ವಿರುದ್ಧ ಆಕ್ಷೇಪಾರ್ಹ ಕಿರು ನಾಟಕ (ಸ್ಕಿಟ್) ಪ್ರದರ್ಶಿಸಿದ ಆರೋಪದಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ ಸಿ- ಎಸ್‌ ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆ...

Latest news