ಚೆನ್ನೈ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕವಿ ತಿರುವಳ್ಳವರ್ ಅವರ ಜನ್ಮ ದಿನಾಚರಣೆ ಆಚರಿಸುವ ಮಾದರಿಯಲ್ಲೇ ತಮಿಳುನಾಡಿನಲ್ಲೂ ಕನ್ನಡದ ಸಂತ ಕವಿ ಸರ್ವಜ್ಞ ಅವರ ಜನ್ಮದಿನಾಚರಣೆ ಆಚರಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಮಾನಿಗಳು...
ನವದೆಹಲಿ: ದೆಹಲಿಯ ಶಾಲಿಮಾರ್ ಬಾಗ್ ಕ್ಷೇತ್ರದ ಶಾಸಕಿ ರೇಖಾ ಗುಪ್ತಾ ಅವರು ದೆಹಲಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದು, ಇಂದು ಮಧ್ಯಾಹ್ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೆ.ಗೌ. ವೀರೇಂದ್ರ ಸಕ್ಸೇನಾ ಪ್ರಮಾಣ...
ಬೀದರ್: ಜಿಲ್ಲೆಯ ಗಡಿಭಾಗದಲ್ಲಿ ಹಕ್ಕಿಜ್ವರ ದೃಢಪಟ್ಟಿರುವುದರಿಂದ ಮಹಾರಾಷ್ಟ್ರದಿಂದ ಜಿಲ್ಲೆಗೆ ಮೊಟ್ಟೆ, ಕೋಳಿ ಮಾಂಸ, ಗೊಬ್ಬರ ಸಾಗಾಟದ ಮೇಲೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಈ ಭಾಗದಲ್ಲಿ ಕೋಳಿ ಮತ್ತು ಕಾಗೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವುದು...
ಮುಂಬೈ: ಢಾಕಾದಿಂದ ದುಬೈಗೆ ತೆರಳುತ್ತಿದ್ದ ಬಾಂಗ್ಲಾದೇಶದ ‘ಬಿಮನ್ ಬಾಂಗ್ಲಾದೇಶ್ ಏರ್ಲೈನ್ಸ್’ ವಿಮಾನವು ತಾಂತ್ರಿಕ ದೋಷದಿಂದ ಮಹಾರಾಷ್ಟ್ರದ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ. ಈ ವಿಮಾನದಲ್ಲಿ...
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪತ್ನಿ ಪಾವರ್ತಿ, ಬಾವಮೈದುನ ಮಲ್ಲಿಕಾರ್ಜುನ್, ಜಮೀನು ಮಾಲೀಕ ದೇವರಾಜು ಅವರನ್ನು ನಿರ್ದೋಷಿಗಳು ಎಂದು ಮೈಸೂರು ಲೋಕಾಯುಕ್ತ...
ತಿರುವನಂತಪುರ: ಮುಂಜಾನೆ 3 ಗಂಟೆಗೆ ಹುಂಜವೊಂದು ಕೂಗುತ್ತಿದ್ದು ನಿದ್ರೆ ಗ ಮಾಡಲು ತೊಂದರೆಯಾಗುತ್ತಿದೆ. ಆದ್ದರಿಂದ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಪಳ್ಳಿಕಲ್ ಗ್ರಾಮದ ವಯೋವೃದ್ಧರೊಬ್ಬರು ದೂರು ದಾಖಲಿಸಿದ್ದಾರೆ. ಪ್ರತಿದಿನ ಮುಂಜಾನೆ...
ನವದೆಹಲಿ: ಮಾಧ್ಯಮಗಳಲ್ಲಿ ಪ್ರಮುಖ ಹುದ್ದೆಗಳಲ್ಲಿರುವ ಪತ್ರಕರ್ತರು ಯಾವುದೇ ಹೇಳಿಕೆ, ಅಭಿಪ್ರಾಯ ಅಥವಾ ಸುದ್ದಿಯನ್ನುಪ್ರಕಟಿಸುವ ಮುನ್ನ ಅತ್ಯಂತ ಎಚ್ಚರಿಕೆ ಮತ್ತು ಜವಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಸಾರ್ವಜನಿಕ ಅಭಿಪ್ರಾಯವನ್ನು ರೂಪಿಸುವಲ್ಲಿ ಮಾಧ್ಯಮದ ಶಕ್ತಿ...
ನವದೆಹಲಿ: ಒಂದು ವರ್ಷದ ಹಿಂದೆ ಉತ್ತರ ಪ್ರದೇಶದ ಸುಲ್ತಾನ್‌ಪುರಕ್ಕೆ ಆಗಮಸಿದ್ದ ಸಂದರ್ಭದಲ್ಲಿ ರಾಮ್‌ಚೇತ್ ಎಂಬುವವರ ಚರ್ಮ ಕುಟೀರಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಅವರ ಇಡೀ ಕುಟುಂಬವನ್ನು ತಮ್ಮ ಮನೆಗೆ ಕರೆಯಿಸಿಕೊಂಡು ಸತ್ಕರಿಸಿದ್ದಾರೆ. ಉತ್ತರ...
ನವದೆಹಲಿ: ಭವಿಷ್ಯದ ಚುನಾವಣಾ ಫಲಿತಾಂಶಗಳಿಗೆ ಪಕ್ಷದ ಉನ್ನತ ನಾಯಕರನ್ನು ಹೊಣೆಗಾರರನ್ನಾಗಿಸಲಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ಕೇಳಿಬಂದ ಟೀಕೆಗಳ ಹಿನ್ನೆಲೆಯಲ್ಲಿ...
ಕೊಪ್ಪಳ: ತುಂಗಭದ್ರಾ ನದಿಯಲ್ಲಿ ಈಜಲು ದುಮುಕಿದ್ದ ಆಂಧ್ರಪ್ರದೇಶ ಮೂಲದ ವೈದ್ಯೆ ನೀರು ಪಾಲಾಗಿರುವ ದುರಂತ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಹೈದರಬಾದ್ ಮೂಲದ ಅನನ್ಯರಾವ್ (26)ನೀರು ಪಾಲದ ವೈದ್ಯೆ. ಹೈದರಾಬಾದ್ ನ...