ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 38 ಒಡನಾಡಿಗಳು ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸುವ ಮೂಲಕ ತಮ್ಮ ಅಪರೂಪದ ಕನಸನ್ನು ನನಸು ಮಾಡಿಕೊಂಡಿದ್ದಾರೆ. ವಿಮಾನದಲ್ಲಿ ಪ್ರಯಾಣ ಮಾಡುವ ಕನಸನ್ನು ನನಸು ಮಾಡಿದವರು...
ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ...
ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು ಸಂಜೆ ವರ್ಣರಂಜಿತ ಕಾರ್ಯಕ್ರಮದಲ್ಲಿ ಚಾಲನೆ ದೊರಕಿದೆ. . ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ. ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರೋತ್ಸವಕ್ಕೆ...
ಚೆನ್ನೈ: ಮೂರುವರೆ ವರ್ಷದ ಮಗುವಿನ ಮೇಲೆ 16 ವರ್ಷದ ಬಾಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಲೈಂಗಿಕ ದೌರ್ಜನ್ಯಕ್ಕೆ ಮಗುವಿನ ನಡವಳಿಕೆಯೇ ಈ ದುಷ್ಕೃತ್ಯಕ್ಕೆ ಕಾರಣ ಎಂದು ಹೇಳಿದ್ದ ಮೈಲಾಡುತುರೈ ಜಿಲ್ಲಾಧಿಕಾರಿ ಎ.ಪಿ ಮಹಾಭಾರತಿ...
ಅಮರಾವತಿ: ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರಿಗೆ (ಆಶಾ) ಗ್ರಾಚ್ಯುಟಿ ಹಾಗೂ ವೇತನ ಸಹಿತ ಹೆರಿಗೆ ರಜೆ ನೀಡುವ ಮಹತ್ವದ ಪ್ರಸ್ತಾವನೆಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸಹಿ ಹಾಕಿದ್ದಾರೆ.
ಆಶಾ ಕಾರ್ಯಕರ್ತೆಯರ...
ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಬೆಂಗಳೂರಿಗೆ ಅನುದಾನ ಕೊಟ್ಟಿರುವ ಹೇಳಿಕೆ ಶುದ್ದ ಸುಳ್ಳು. ಬಿಜೆಪಿ ಯಾವುದೇ ಅನುದಾನ ನೀಡಿಲ್ಲ. ಎಚ್. ಡಿ. ಕುಮಾರಸ್ವಾಮಿ ಅವರ ಸರ್ಕಾರ ಇದ್ದಾಗ ಬೆಂಗಳೂರು ಅಭಿವೃದ್ಧಿಗೆ ರೂ. 7...
ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದ್ದು, ಅಂತೆ–ಕಂತೆಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಶ ಫೌಂಡೇಶನ್ ಹಮ್ಮಿಕೊಂಡಿದ್ದ ಮಹಾಶಿವರಾತ್ರಿ ಕಾರ್ಯಕ್ರಮಕ್ಕೆ...
ಕ್ರೀಡೆಯೆಂದರೆ ಯುದ್ಧ, ಎದುರಾಳಿಗಳೆಂದರೆ ಶತ್ರುಗಳು, ಗೆಲುವೆಂದರೆ ದಿಗ್ವಿಜಯ ಎಂಬ ಮನಸ್ಥಿತಿಗಳು ಕ್ರೀಡಾಸ್ಫೂರ್ತಿಯನ್ನು ಧ್ವಂಸಗೈದು ವಿಜೃಂಭಿಸುತ್ತಿರುವ ವಿಷಕಾರಿ ವಾತಾವರಣದಲ್ಲಿ ಶಮಿಗೆ ಹೆಗಲು ಕೊಟ್ಟ ಮತ್ತು ನಸೀಮ್ ಶಾನ ಲೇಸ್ ಕಟ್ಟಿದ ಕೊಹ್ಲಿಯಂತವರು ಅಗ್ನಿಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ....
ಅಮೃತಸರ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಾಣೆ ಮಾಡಲು ಯತ್ನಿಸುತ್ತಿದ್ದ ಸುಮಾರು 8 ಕೋಟಿ ರೂ ಮೌಲ್ಯದ ಮಾದಕವಸ್ತುವನ್ನು ಜಪ್ತಿ ಮಾಡಿಕೊಂಡಿರುವ ಕಸ್ಟಮ್ಸ್ ಪೊಲೀಸರು ಓರ್ವ ಪ್ರಯಾಣಿಕನನ್ನು ಬಂಧಿಸಿದ್ದಾರೆ.
ಮನ್ ದೀಪ್ ಸಿಂಗ್ ಎಂಬ...
ಕೊಟ್ಟಾಯಂ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನೊಂದ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ರೈಲಿಗೆ ಸಿಕ್ಕಿ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಶೈನಿ ಕುರಿಯಾಕೋಸ್ (43) ಮತ್ತು ಅವರ ಹೆಣ್ಣುಮಕ್ಕಳಾದ...