ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಬಾಂಬ್ ದಾಳಿ ಮಾಡಬೇಕು ಎಂದು ಹೇಳಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ನವಾಜ್ ಬಂಧಿತ ಆರೋಪಿ.ನವಾಜ್ ಎಂಬಾತ 'ಪಬ್ಲಿಕ್...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಮೇಲೆ ದಾಳಿ ನಡೆಸಿದ ಮೂವರು ಭಯೋತ್ಪಾದಕರ ಭಾವಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಈ ಉಗ್ರರ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕರು...
ಚಂಡೀಗಢ: ಪಂಜಾಬ್ ರಾಜಧಾನಿ ಅಮೃತಸರದ ಸಮೀಪದ ಐದು ಹಳ್ಳಿಗಳಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಕಲಿ ಮದ್ಯ ಪೂರೈಕೆ ಮಾಡಿದ ಆರೋಪದ ಮೇಲೆ ಐವರು...
ನವದೆಹಲಿ: ಸಧ್ಯದ ಬೆಳವಣಿಗೆಯಲ್ಲಿ ಭಾರತ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಮೇ 19 ರಂದು ಸಂಸತ್ತಿನ ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿಗೆ ಮಾಹಿತಿ ನೀಡಲಿದ್ದಾರೆ...
ಬೆಂಗಳೂರು: ಜೀವಕ್ಕೆ ಆತಂಕ ತೊಂದೊಡ್ಡುವ ವ್ಹೀಲಿಂಗ್ ನಂತಹ ಅಪಾಯಕಾರಿ ಚಟುವಟಿಕೆಗಳನ್ನು ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ಭಯ ಹುಟ್ಟಿಸುತ್ತಿದ್ದ ಆರೋಪಕ್ಕೆ ಗುರಿಯಾಗಿ ನ್ಯಾಯಾಂಗ ಬಂಧನದಲ್ಲಿರುವ...
ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ನಂತರ ಹಿರಿಯ ಸಚಿವರು ಎರಡನೇ ಹಂತದ ನಾಯಕರಿಗೆ ಅವಕಾಶ ಕಲ್ಪಿಸಬೇಕು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ನಗರದಲ್ಲಿ...
ಬೆಂಗಳೂರು: ಯುದ್ದ ಮಾಡಬೇಕೆ ಬೇಡವೇ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಮಾಡುತ್ತಾರೆ ಎಂದಾದರೆ ಇದು ಭಾರತೀಯ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನ. ಜೊತೆಗೆ ಸೈನಿಕರ ಆತ್ಮಸ್ಥೈರ್ಯ ಕುಂದಿಸುವ ಕೆಲಸ ಎಂದು ಕಾಂಗ್ರೆಸ್ ಮುಖಂಡ...
ಮಂಗಳೂರು: ಸಾರ್ವಜನಿಕವಾಗಿ ಮಹಿಳೆಗೆ ಗುಪ್ತಾಂಗ ತೋರಿಸಿದ ಬಿಜೆಪಿ ಮುಖಂಡ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಫಲ್ಯ ವಿರುದ್ಧ ದೂರು ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಪದ್ಮನಾಭ...
ಪುಣೆ: ಯುದ್ಧವೆಂದರೆ ಪ್ರಣಯವೂ ಅಲ್ಲ ಮತ್ತು ಬಾಲಿವುಡ್ ಸಿನಿಮಾ ಕೂಡ ಅಲ್ಲ ಎಂದು ಸೇನಾಪಡೆಯ ನಿವೃತ್ತ ಮೇಜರ್ ಜನರಲ್ ಮನೋಜ್ ಮುಕುಂದ್ ನರವಣೆ ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ...