CATEGORY

ದೇಶ

ನಾಳೆ ಕರ್ನಾಟಕ ಪೊಲೀಸ್ ಓಟ; ವಿಧಾನಸೌಧ ಸುತ್ತಮುತ್ತ ವಾಹನ ಸಂಚಾರಕ್ಕಿಲ್ಲ ಅವಕಾಶ

  ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆಶ್ರಯದಲ್ಲಿ ಎರಡನೇ ಆವೃತ್ತಿಯ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಪೊಲೀಸ್ ಓಟ ಕಾರ್ಯಕ್ರಮ ನಾಳೆ (ಮಾ.9) ಭಾನುವಾರ ದಂದು ಬೆಂಗಳೂರಿನಲ್ಲಿ ನಡೆಯಲಿದೆ.  ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು,...

ಪ್ರವಾಸಿಗರ ಮೇಲೆ ಹಲ್ಲೆ ಪ್ರಕರಣ; ಒಡಿಶಾ ಯುವಕನ ಮೇತದೇಹ ಪತ್ತೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಸಮೀಪ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ನಡೆದಿದ್ದ ಘರ್ಷಣೆಯಲ್ಲಿ ನಾಪತ್ತೆಯಾಗಿದ್ದ ಒಡಿಶಾದ ಬಿಬಾಶ್‌ ಎಂಬ ಪ್ರವಸಿಗನ ದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ತುಂಗಾಭದ್ರ ಎಡದಂಡೆ ಕಾಲುವೆ...

ನಾಳೆ ನೇರಳೆ ಮಾರ್ಗದ ಮಾಗಡಿ ರಸ್ತೆ- ಎಂಜಿ ರಸ್ತೆ ಮೆಟ್ರೊ ನಿಲ್ದಾಣಗಳ ನಡುವೆ ಮೆಟ್ರೊ ಸಂಚಾರ ಸ್ಥಗಿತ

ಬೆಂಗಳೂರು: ಹಳಿ ನಿರ್ವಹಣಾ ಕಾಮಗಾರಿ ನಡೆಸಲು ಮಾರ್ಚ್‌ 9 ರಂದು ಬೆಳಗ್ಗೆ 7ರಿಂದ 10ರವರೆಗೆ ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೊ ನಿಲ್ದಾಣಗಳ ನಡುವೆ ಮೆಟ್ರೊ ಸಂಚಾರ ಸ್ಥಗಿತಗೊಳ್ಳಲಿದೆ.ಈ...

ಸಿಎಂ ಪತ್ನಿ ಪಾರ್ವತಿ, ಸಚಿವ ಸುರೇಶ್‌ ವಿರುದ್ಧದ ಇಡಿ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನಗಳ ಅಕ್ರಮ ಹಂಚಿಕೆ ಆರೋಪದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್‌ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿದ್ದ...

ಕನ್ನಡ ಭಾಷೆ  ಬೆಳವಣಿಗೆಗೆ ಪೂರಕ ಬಜೆಟ್;‌ ಡಾ. ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಸರ್ಕಾರಿ ಶಾಲೆಗಳು ಉಳಿದಲ್ಲಿ ಕನ್ನಡ ಉಳಿಯುತ್ತದೆ ಎಂಬ  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಲುವಿಗೆ ಪೂರಕವಾಗಿ ಸರ್ಕಾರವು ಕೆಲವು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿದೆ. ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ , ಕನ್ನಡದ ಸಮಸ್ಯೆಯನ್ನು...

ಬಜೆಟ್‌ ನಲ್ಲಿ ಮಹಿಳೆ, ಮಕ್ಕಳ ಅಭ್ಯುದಯಕ್ಕೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ರಾಜ್ಯದ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2025-2026ನೇ ಸಾಲಿನ ಬಜೆಟ್ ಜನಪರವಾಗಿದ್ದು; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಜನಪ್ರಿಯ...

ಗಂಗಾ ನದಿ ಶುದ್ಧೀಕರಣವನ್ನೇ ಪ್ರಧಾನಿ ಮೋದಿ ಮರೆತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಗಂಗಾ ನದಿಯನ್ನು ಶುದ್ಧೀಕರಣಗೊಳಿಸುವ ಹೆಸರಿನಲ್ಲಿ ಗಂಗಾ ಮಾತೆಯನ್ನು ವಂಚಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ...

ಆಯುಷ್ಮಾನ್ ಭಾರತ್ ಚಿಕಿತ್ಸಾ ವೆಚ್ಚ: ಶೇ.90 ರಷ್ಟು ಹಣ ರಾಜ್ಯವೇ ಭರಿಸುವ ಪರಿಸ್ಥಿತಿ

ಬೆಂಗಳೂರು: ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ. 90 ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್...

ಮುಂಬೈ, ಮಹಾರಾಷ್ಟ್ರದ ಭಾಷೆ ಮರಾಠಿ: ಸಿಎಂ ದೇವೇಂದ್ರ ಫಡಣವೀಸ್

ಮುಂಬೈ: ಮಹಾರಾಷ್ಟ್ರದ ಭಾಷೆ ಮರಾಠಿಯಾಗಿದ್ದು, ಮುಂಬೈ ಸೇರಿದಂತೆ ರಾಜ್ಯದಲ್ಲಿ ವಾಸಿಸುವ ಯಾರೇ ಆದರೂ ಮರಾಠಿಯನ್ನು ಕಲಿಯಬೇಕು ಮತ್ತು ಮಾತನಾಡಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಪ್ರತಿಪಾದಿಸಿದ್ದಾರೆ. ಮುಂಬೈಗೆ ಬರುವ ವ್ಯಕ್ತಿ ಮರಾಠಿ ಕಲಿಯುವ...

ಸುದ್ದಿ ನಿಯಂತ್ರಣಕ್ಕೆ ಮಾಧ್ಯಮ ನಿಯಂತ್ರಣ ಕೇಂದ್ರ ಆರಂಭಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಪತ್ರಿಕೆ, ಟಿ.ವಿ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳನ್ನು ಪರಿಶೀಲಿಸಲು 'ಮಾಧ್ಯಮ ನಿಯಂತ್ರಣ ಕೇಂದ್ರ'ವನ್ನು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ರೂ.10 ಕೋಟಿ ಮೀಸಲಿಟ್ಟಿದೆ. ಈ ಕೇಂದ್ರವು ಮುದ್ರಣ ಮತ್ತು ಪ್ರಸಾರ...

Latest news