ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕುರಿತು ಡಾ.ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತೆ ಸತೀಶ್ ಅವರೂ ಪ್ರಗತಿಪರ ಚಿಂತಕರು ಎಂದು ಹೇಳಿದ್ದಾರೆ. ನಾವೂ ಅದನ್ನೇ ಹೇಳುತ್ತೇವೆ. ಅದರಲ್ಲಿ...
ಪಾಟ್ನಾ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖಂಡ, ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಬಿಹಾರ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ವಿರೋಧ ಪಕ್ಷಗಳ ಇಂಡಿಯಾ ಬಣ ಇಂದು ಘೋಷಿಸಿದೆ.
ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್...
ನವದೆಹಲಿ: ಮಲೇಷ್ಯಾದಲ್ಲಿ ಅ. 26ರಿಂದ 28ರವರೆಗೆ ಆಯೋಜನೆಗೊಂಡಿರುವ ದಕ್ಷಿಣ ಏಷ್ಯಾ ರಾಷ್ಟ್ರಗಳ ಒಕ್ಕೂಟದ (ಅಸಿಯಾನ್) ಶೃಂಗ ಸಭೆಯಲ್ಲಿ ಮೂಲೆಗುಂಪಾಗುವುದನ್ನು ತಪ್ಪಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಉದ್ದೇಶಪೂರ್ವಕವಾಗಿ ಗೈರುಹಾಜರಾಗುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ...
ನವದೆಹಲಿ: ಬಿಹಾರದ ಕುಖ್ಯಾತ ರೌಡಿಶೀಟರ್ ರಾಜನ್ ಪಾಠಕ್ ಸೇರಿದಂತೆ ನಾಲ್ವರನ್ನು ದೆಹಲಿಯಲ್ಲಿ ಇಂದು ಬೆಳಗಿನಜಾವ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.
ದೆಹಲಿ ಪೊಲೀಸ್ ಹಾಗೂ ಬಿಹಾರ ಪೊಲೀಸರು ಕೈಗೊಂಡ ಜಂಟಿ ಕಾರ್ಯಾಚರಣೆಯಲ್ಲಿ ರೋಹಿಣಿಯ...
ಬೆಂಗಳೂರು: ರಾಜ್ಯ ರಾಜಧಾನಿ, ದೇಶದ ಐಟಿಬಿಟಿ ರಾಜಧಾನಿಯೂ ಆಗಿರುವ ಬೆಂಗಳೂರಿನ ರಸ್ತೆಗಳ ಅವ್ಯವಸ್ಥೆ ಕುರಿತು ಪ್ರತಿದಿನ ಜಟಾಪಟಿ ನಡೆಯುವುದು ಸಾಮಾನ್ಯವಾಗಿದೆ. ಈ ವಾದ ವಿವಾದಗಳ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಂದು ವಾರದೊಳಗೆ ಎಲ್ಲಾ...
ಬೆಂಗಳೂರು: RSS ಈ ದೇಶಕ್ಕೆ, ಸಮಾಜಕ್ಕೆ, ಸಂವಿಧಾನಕ್ಕೆ ಮಾತ್ರ ಮಾರಕವಲ್ಲ, ಸ್ವತಃ ಬಿಜೆಪಿ ನಾಯಕರಿಗೂ ಮಾರಕವಾಗಿದೆ! ಈ ಸತ್ಯವನ್ನು ಹೇಳಿದ್ದು ಬಿಜೆಪಿಯವರೇ ಹೊರತು ನಾವಲ್ಲ. RSSನ ಸರ್ವಾಧಿಕಾರಿತನಕ್ಕೆ ಬಿಜೆಪಿಯ ಬಲಿಷ್ಠ ನಾಯಕರೂ ಬಲಿಯಾಗಿ...
ಬೆಂಗಳೂರು: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗಾಗಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಹಣ ಸಂಗ್ರಹಿಸುತ್ತಿದೆ ಎನ್ನುವುದಕ್ಕೆ ಸಾಕ್ಷ್ಯಗಳನ್ನು ಒದಗಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಜೆಪಿ ಮುಖಂಡರಿಗೆ ಸವಾಲು ಹಾಕಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹಣ ಸಂಗ್ರಹಿಸುತ್ತಿದೆ...
ವಾಷಿಂಗ್ಟನ್: ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ಭಾರತ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಒಂದು ವೇಳೆ ನಿಲ್ಲಿಸದಿದ್ದರೆ ಬಾರಿ ಸುಂಕ ತೆರಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಟ್ ಟ್ರಂಪ್ ಪುನರುಚ್ಚರಿಸಿದ್ದಾರೆ.
ಉಕ್ರೇನ್ ವಿರುದ್ಧ...
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು RSS ನಡುವಿನ ಸಮರ ತಾರಕಕಕೇರುತ್ತಿದೆ. ಪ್ರತಿದಿನ ಸಾಮಾಜಿಕ ಜಾಲತಾಣಗಳ ಮೂಲಕ ಪರಸ್ಪರ ವಾಗ್ದಾಳಿ ನಡೆಯುತಿರಲುತ್ತಲೇ ಇದೆ.
ಇದೀಗ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ...
ಬೆಂಗಳೂರು: 'ವೋಟ್ ಚೋರಿ' ಮೂಲಕ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿಯ ಅಧಿಕಾರ ದುರುಪಯೋಗದ ಬಗ್ಗೆ ಮನೆ ಮನೆಗೆ ತೆರಳಿ ಜನರಿಗೆ ಮನವರಿಕೆ ಮಾಡಿಕೊಡುವುದಾಗಿ ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್...