CATEGORY

ದೇಶ

ವಾಟಾಳ್‌ ಅವರ ಕರ್ನಾಟಕ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ‌ ಬೆಂಬಲವಿಲ್ಲ

ಹಿರಿಯ ಕನ್ನಡ ಹೋರಾಟಗಾರ, ಮಾಜಿ ಶಾಸಕ ವಾಟಾಳ್‌ ನಾಗರಾಜ್ ಅವರ ನೇತೃತ್ವದಲ್ಲಿ ಕರೆ ನೀಡಿರುವ ಕರ್ನಾಟಕ‌ ಬಂದ್ ಗೆ ಕರ್ನಾಟಕ ರಕ್ಷಣಾ‌ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ...

ಜನರು ಸರ್ಕಾರದಿಂದ ಭಿಕ್ಷೆ ಬೇಡುವ ಅಭ್ಯಾಸಕ್ಕೆ ಬಿದ್ದಿದ್ದಾರೆ: ಬಿಜೆಪಿ ಸಚಿವ

ರಾಜಗಢ:ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಹ್ಲಾದ್ ಪಟೇಲ್ ಜನರು ಸರ್ಕಾರದಿಂದ ಭಿಕ್ಷೆ ಬೇಡುವ ಅಭ್ಯಾಸಕ್ಕೆ ಒಗ್ಗಿಕೊಂಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆ ವ್ಯಾಪಕ ಟೀಕೆಗೆ...

ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ ಮಾಜಿ ಸಿಎಂ ಬಂಗಾರಪ್ಪ ಒಡನಾಡಿಗಳು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 38 ಒಡನಾಡಿಗಳು ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸುವ ಮೂಲಕ ತಮ್ಮ ಅಪರೂಪದ ಕನಸನ್ನು ನನಸು ಮಾಡಿಕೊಂಡಿದ್ದಾರೆ. ವಿಮಾನದಲ್ಲಿ ಪ್ರಯಾಣ ಮಾಡುವ ಕನಸನ್ನು ನನಸು ಮಾಡಿದವರು...

ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಾಣ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಘೋಷಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ...

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ದೂರಿ ಚಾಲನೆ

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು ಸಂಜೆ ವರ್ಣರಂಜಿತ ಕಾರ್ಯಕ್ರಮದಲ್ಲಿ ಚಾಲನೆ ದೊರಕಿದೆ. . ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ. ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಚಿತ್ರೋತ್ಸವಕ್ಕೆ...

ಲೈಂಗಿಕ ದೌರ್ಜನ್ಯಕ್ಕೆ ಮಗುವಿನ ನಡವಳಿಕೆ ಕಾರಣ ಎಂದ ಡಿಸಿ ವರ್ಗಾಯಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ಮೂರುವರೆ ವರ್ಷದ ಮಗುವಿನ ಮೇಲೆ 16 ವರ್ಷದ ಬಾಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಲೈಂಗಿಕ ದೌರ್ಜನ್ಯಕ್ಕೆ ಮಗುವಿನ ನಡವಳಿಕೆಯೇ ಈ ದುಷ್ಕೃತ್ಯಕ್ಕೆ ಕಾರಣ ಎಂದು ಹೇಳಿದ್ದ ಮೈಲಾಡುತುರೈ ಜಿಲ್ಲಾಧಿಕಾರಿ ಎ.ಪಿ ಮಹಾಭಾರತಿ...

ಆಂಧ್ರಪ್ರದೇಶ: ಆಶಾ ಕಾರ್ಯಕರ್ತೆಯರ ನಿವೃತ್ತಿ ವಯಸ್ಸು ಹೆಚ್ಚಳ, ವೇತನ ಸಹಿತ ಹೆರಿಗೆ ರಜೆ ಜಾರಿ

ಅಮರಾವತಿ: ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರಿಗೆ (ಆಶಾ) ಗ್ರಾಚ್ಯುಟಿ ಹಾಗೂ ವೇತನ ಸಹಿತ ಹೆರಿಗೆ ರಜೆ ನೀಡುವ ಮಹತ್ವದ ಪ್ರಸ್ತಾವನೆಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸಹಿ ಹಾಕಿದ್ದಾರೆ. ಆಶಾ ಕಾರ್ಯಕರ್ತೆಯರ...

ಬಿಜೆಪಿ ಅಧಿಕಾರದಲ್ಲಿದ್ದಾಗ ಬೆಂಗಳೂರಿಗೆ ಅನುದಾನ ಕೊಟ್ಟಿದ್ದು ಶೂನ್ಯ: ರಾಮಲಿಂಗಾರೆಡ್ಡಿ

ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಬೆಂಗಳೂರಿಗೆ ಅನುದಾನ ಕೊಟ್ಟಿರುವ ಹೇಳಿಕೆ ಶುದ್ದ ಸುಳ್ಳು. ಬಿಜೆಪಿ ಯಾವುದೇ ಅನುದಾನ ನೀಡಿಲ್ಲ. ಎಚ್. ಡಿ. ಕುಮಾರಸ್ವಾಮಿ ಅವರ ಸರ್ಕಾರ ಇದ್ದಾಗ ಬೆಂಗಳೂರು ಅಭಿವೃದ್ಧಿಗೆ ರೂ. 7...

ಸರ್ಕಾರ ಸುಭದ್ರ, ಊಹಾಪೋಹಗಳಿಗೆ ಉತ್ತರವಿಲ್ಲ: ಸಚಿವ ಎಚ್‌.ಸಿ. ಮಹದೇವಪ್ಪ

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದ್ದು, ಅಂತೆ–ಕಂತೆಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಶ ಫೌಂಡೇಶನ್ ಹಮ್ಮಿಕೊಂಡಿದ್ದ ಮಹಾಶಿವರಾತ್ರಿ ಕಾರ್ಯಕ್ರಮಕ್ಕೆ...

ಕೊಹ್ಲಿ ಸೆಂಚುರಿ ತಪ್ಪಿಸಲು ಸಂಚು ನಡೆಸಲಾಗಿತ್ತೇ? | ಇದು ಸ್ಪೋರ್ಟ್ಸ್ ಪೊಲಿಟಿಕ್ಸ್!

ಕ್ರೀಡೆಯೆಂದರೆ ಯುದ್ಧ, ಎದುರಾಳಿಗಳೆಂದರೆ ಶತ್ರುಗಳು, ಗೆಲುವೆಂದರೆ ದಿಗ್ವಿಜಯ ಎಂಬ ಮನಸ್ಥಿತಿಗಳು ಕ್ರೀಡಾಸ್ಫೂರ್ತಿಯನ್ನು ಧ್ವಂಸಗೈದು ವಿಜೃಂಭಿಸುತ್ತಿರುವ ವಿಷಕಾರಿ ವಾತಾವರಣದಲ್ಲಿ ಶಮಿಗೆ ಹೆಗಲು ಕೊಟ್ಟ ಮತ್ತು ನಸೀಮ್‌ ಶಾನ ಲೇಸ್‌ ಕಟ್ಟಿದ ಕೊಹ್ಲಿಯಂತವರು ಅಗ್ನಿಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ....

Latest news