CATEGORY

ದೇಶ

ದೆಹಲಿ ವಿಧಾನಸಭೆ: ಬಿಜೆಪಿ 45, ಎಎಪಿ 25ರಲ್ಲಿ ಮುನ್ನೆಡೆ; ಹಿನ್ನೆಡೆ ಅನುಭವಿಸುತ್ತಿರುವ ಆಪ್‌ ಘಟಾನುಘಟಿಗಳು

ದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆಯುತ್ತಿದ್ದು, ಆರಂಭಿಕ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಆಡಳಿತಾರೂಢ ಎಎಪಿ 2ನೇ ಸ್ಥಾನಕ್ಕೆ ಕುಸಿದಿದೆ. ಈಗಿನ ಅಂಕಿ ಅಂಶಗಳ ಪ್ರಕಾರ, 70 ವಿಧಾನಸಭಾ...

ರತನ್ ಟಾಟಾ ತಮ್ಮ ರೂ. 500 ಕೋಟಿ ಆಸ್ತಿಯನ್ನು ಹಂಚಿದ್ದು ಇವರಿಗೆ

ಬೆಂಗಳೂರು: ಖ್ಯಾತ ಉದ್ಯಮಿ ರತನ್ ಟಾಟಾ ಅವರು ಬರೆದಿಟ್ಟಿದ್ದ ಉಯಿಲು ಬಹಿರಂಗವಾಗಿದ್ದು ಅದರಲ್ಲಿ ನಿಗೂಢ ವ್ಯಕ್ತಿಯೊಬ್ಬರಿಗೆ ಸುಮಾರು ರೂ. 500 ಕೋಟಿಯ ಆಸ್ತಿಯನ್ನು ಬರೆದಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊಬಿದ್ದಿದೆ. ಟಾಟಾ ಅವರ...

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಹಿ ಹಾಕದ ರಾಜ್ಯಪಾಲ ಗೆಹಲೋತ್

ಬೆಂಗಳೂರು: ಮೈಕ್ರೊ ಫೈನಾನ್ಸ್ ಕಂಪನಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ದೌರ್ಜನ್ಯ ತಡೆಗಟ್ಟಲು ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ತಿರಸ್ಕರಿಸಿದ್ದಾರೆ. ಸುಗ್ರೀವಾಜ್ಞೆಯಲ್ಲಿರುವ 10 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 5...

ದೇಶದಲ್ಲಿ 14.6 ಕೋಟಿ ಮಹಿಳೆಯರಿಗೆ ಸ್ತನ ಕ್ಯಾನ್ಸರ್‌ ತಪಾಸಣೆ

ನವದೆಹಲಿ: ದೇಶದಾದ್ಯಂತ ದಾಖಲೆಗಳ ಪ್ರಕಾರ ಒಟ್ಟಾರೆ 14.6 ಕೋಟಿ ಮಹಿಳೆಯರು ಸ್ತನ ಕ್ಯಾನ್ಸರ್‌ ತಪಾಸಣೆಗೆ ಒಳಗಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಲೋಕಸಭೆಗೆ ತಿಳಿಸಿದ್ದಾರೆ. ಶುಕ್ರವಾರ ಲೋಕಸಭೆಯಲ್ಲಿ ಸದಸ್ಯರು ಕೇಳಿರುವ...

ಮುಡಾ ಪ್ರಕರಣ; ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ; ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಲಾದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ...

ಇನ್ವೆಸ್ಟ್‌ ಕರ್ನಾಟಕದಲ್ಲಿ 19 ದೇಶಗಳು ಭಾಗಿ: ಸಚಿವ ಎಂ. ಬಿ. ಪಾಟೀಲ

ಬೆಂಗಳೂರು: ಇದೇ 11ರಿಂದ 14ರವರೆಗೆ ನಗರದಲ್ಲಿ ನಡೆಯಲಿರುವ ಇನ್ವೆಸ್ಟ್‌ ಕರ್ನಾಟಕ 2025 – ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 19 ದೇಶಗಳು ಭಾಗವಹಿಸಲಿವೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಸಮಾವೇಶದಲ್ಲಿರುವ...

ಕಾರ್ಪೋರೇಟ್‌ ಸ್ನೇಹಿ – ಜನವಿರೋಧಿ ಬಜೆಟ್‌ 2025

ಮೋದಿ 3.0 ಆಳ್ವಿಕೆಯಲ್ಲಿ ಭಾರತ ಸಂಪೂರ್ಣ ಮಾರುಕಟ್ಟೆ ಆರ್ಥಿಕತೆಯಲ್ಲಿ ವಿಲೀನವಾಗಲಿದೆ. ತಳಸಮಾಜದ ಬಹುಸಂಖ್ಯಾತರಿಗೆ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಿಯೇ ಉಳಿಯುತ್ತದೆ. ಈ ಸಮಾಜದ ಕಾಳಜಿ ಮತ್ತು ಅವಶ್ಯಕತೆಗಳನ್ನು ಉದ್ದೇಶಿಸುವಂತಹ ಯಾವುದೇ ಪ್ರಸ್ತಾವನೆಯನ್ನು 2025-26ರ ಬಜೆಟ್‌...

ಬಜೆಟ್-‌ ಭಾಷೆ, ಭಾಷಣಗಳ ದಾಟಿ

ಬಿಜೆಪಿಯೇತರ ಸರಕಾರಗಳನ್ನು ನಿಯಂತ್ರಿಸುವ ಪ್ರವೃತ್ತಿಯ ಜೊತೆಗೆ ದಕ್ಷಿಣದ ರಾಜ್ಯಗಳ ಕುರಿತು ಅನಾದರ ಪ್ರವೃತ್ತಿ ಬೆಳೆಯುತ್ತಿದೆ. ಸಂಪನ್ಮೂಲ ಹಂಚಿಕೆಯನ್ನು ಗಮನಿಸಿದರೆ ದಕ್ಷಿಣದ ಐದು ರಾಜ್ಯಗಳಿಗೆ ಹಂಚಿದ ಸಂಪನ್ಮೂಲ ಉತ್ತರದ ಬಿಹಾರ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ...

ದೆಹಲಿಯಲ್ಲಿ ಬಿಜೆಪಿ ಗೂಡಾಗಿರಿ; ಕೇಜ್ರಿವಾಲ್‌ ಆರೋಪ

ನವದೆಹಲಿ: ಎಎಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ದೆಹಲಿಯಲ್ಲಿ ಬಿಜೆಪಿ ಗೂಂಡಾಗಿರಿ ಮಾಡುತ್ತಿದೆ. ದೆಹಲಿ ಪೊಲೀಸರು ಈ ಪರಿಸ್ಥಿತಿಯನ್ನು ನಿಭಾಯಿಸಲು ಹೆದರುತ್ತಿದ್ದಾರೆ ಎಂದು ಎಎಪಿ ಸಂಚಾಲಕ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸೋಮವಾರ ಆಪಾದಿಸಿದ್ದಾರೆ. ವಿಧಾನಸಭಾ...

ಲೋಕಸಭೆ ಕಲಾಪ; ಕುಂಭಮೇಳ ಕಾಲ್ತುಳಿತ ಪ್ರಕರಣ ಚರ್ಚೆಗೆ ಅವಕಾಶ ಕೋರಿ ವಿಪಕ್ಷಗಳ ಗದ್ದಲ

ನವದೆಹಲಿ: ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಉತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಪ್ರಕರಣ ಕುರಿತು ಚರ್ಚಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಇಂದು ಆಗ್ರಹಪಡಿಸಿದರು. ಪ್ರಶ್ನೋತ್ತರ ಅವಧಿ...

Latest news