ಅಮರಾವತಿ, ಪುಣೆ: ದೇಹದ ಪ್ರತಿರೋಧ ವ್ಯವಸ್ಥೆಯು ನರಮಂಡಲದ ಮೇಲೆ ದಾಳಿ ಮಾಡುವ ವಿಚಿತ್ರ ಕಾಯಿಲೆ ಗೀಲನ್ ಬಾ ಸಿಂಡ್ರೋಮ್ ಗೆ (GBS) ಆಂಧ್ರಪ್ರದೇಶದಲ್ಲಿ ಓರ್ವ ಮಹಿಳೆ ಹಾಗೂ ಒಬ್ಬ ಬಾಲಕ ಮೃತಪಟ್ಟಿದ್ದಾರೆ.
ಗುಂಟೂರಿನ ಕಮಲಮ್ಮ ಎಂಬುವವರು...
ಬೆಂಗಳೂರು: 2025-26ನೇ ಸಾಲಿನ ಮಾರ್ಚ್ 7ರಂದು ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹೊಸ ವರ್ಷದ ಮೊದಲ ಅಧಿವೇಶನ ಮಾರ್ಚ್ 3ರಂದು ಆರಂಭವಾಗಲಿದೆ.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ಮೊದಲ ದಿನ...
ನವದೆಹಲಿ: ಅಮೆರಿಕಾ ದೇಶದಿಂದ ಗಡಿಪಾರಾದ ಭಾರತೀಯರನ್ನು ಹೊತ್ತ ಮೂರನೇ ವಿಮಾನ ಭಾನುವಾರ ತಡರಾತ್ರಿ ಪಂಜಾಬ್ ನ ಅಮೃತಸರಕ್ಕೆ ಬಂದಿಳಿದಿದೆ. ಈ ಬಾರಿ ಅಕ್ರಮವಾಗಿ ವಾಸಿಸುತ್ತಿದ್ದ 112 ಭಾರತೀಯರನ್ನು ಅಮೆರಿಕಾ ವಾಪಸ್ ಕಳುಹಿಸಿದೆ.
ಅಮೆರಿಕಾದ ನೂತನ...
ಬೆಂಗಳೂರು: ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ತೀವ್ರ ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದರು. ಹೀಗಾಗಿ ವೈದ್ಯರ ಸೂಚನೆ...
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದರೂ ಬಿಜೆಪಿಯಲ್ಲಿ ಮುಖ್ಯಮಂತ್ರಿ ಆಯ್ಕೆ ಕಸರತ್ತು ಕಗ್ಗಂಟಾಗಿ ಉಳಿದಿದೆ. ಬಿಕ್ಕಟ್ಟು ಬಗೆಹರಿಯದ ಹಿನ್ನಲೆಯಲ್ಲಿ ಇಂದು ನಿಗದಿಯಾಗಿದ್ದ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಲಾಗಿದೆ. 26 ವರ್ಷಗಳ...
ಬೆಳಗಾವಿ: ಈ ಅವಧಿಗಷ್ಟೇ ಅಲ್ಲ ಮುಂದಿನ ಅವಧಿಯಲ್ಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರಬಹುದು. ಇದರಲ್ಲಿ ತಪ್ಪೇನಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಮುಂದಿನ ಅವಧಿಯಲ್ಲೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಅವಶ್ಯಕತೆ...
ಬೆಳಗಾವಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲೇ ಗೊಂದಲಗಳು ಉಂಟಾಗಿದ್ದು ಪ್ರಧಾನಿ ಮೋದಿ ವಿರುದ್ಧ ಬಿಜೆಪಿ ಸಚಿವರು ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಪ್ರಧಾನಿ ಸ್ಥಾನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಕೂರಿಸಬಹುದು ಎಂದು ಕಾರ್ಮಿಕ...
ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳು, ಕೋಟಿ ಕೋಟಿ ಮೌಲ್ಯದ ಚಿನ್ನ, ವಜ್ರದ ಆಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಇಂದು ಹಸ್ತಾಂತರಿಸಲಾಗಿದೆ.
ಜಯಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳು, 11,344 ರೇಷ್ಮೆ...
ಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಹಂಚಿಕೆ ಆಗಬೇಕು. ಈ ಗುರಿ ಸಾಧನೆಗಾಗಿ ಎಲ್ಲಾ ಪಕ್ಷಗಳನ್ನು.ಒಳಗೊಂಡು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. 25...
ಕೋಲಾರ: ಕಾಂಗ್ರೆಸ್ ನಲ್ಲಿ ಹೊಸ ನಾಯಕತ್ವ ತಯಾರಾಗುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಿವಾರ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಬೇಕು ಎಂಬ ಕಾಂಗ್ರೆಸ್ ಶಾಸಕ...