ನವದೆಹಲಿ: ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ನೀಡಿರುವುದು ಅಚ್ಚರಿಗೊಳಿಸಿದೆ ಎಂದು ಕಾಂಗ್ರೆಸ್ ಹೇಳಿದೆ. ಅವರ ರಾಜೀನಾಮೆಗೆ ಆರೋಗ್ಯ ಸಮಸ್ಯೆಗಿಂತಲೂ ಬಲವಾದ ಕಾರಣ ಇರಬಹುದು ಎಂದೂ ಶಂಕಿಸಿದೆ. ಸೋಮವಾರ ಆರೋಗ್ಯದ ಸಮಸ್ಯೆಯ...
ತುಮಕೂರು: ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಪಾವಗಡ ತಾಲೂಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ನವದೆಹಲಿ: ಲೋಕಸಭೆ ಪ್ರತಿಪಕ್ಷದ ನಾಯಕನಾಗಿ ಸದನದಲ್ಲಿ ಮಾತನಾಡುವುದು ನನ್ನ ಹಕ್ಕು. ಆದರೆ ನನಗೆ ಅವಕಾಶವನ್ನೇ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ಇಂದಿನಿಂದ ಮುಂಗಾರು ಅಧಿವೇಶನದ ಆರಂಭವಾಗಿದ್ದು,...
ತಿರುವನಂತಪುರ: ಕೇರಳ ಮಾಜಿ ಮುಖ್ಯಮಂತ್ರಿ, ಸಿಪಿಐ (ಎಂ)ನ ಹಿರಿಯ ಮುಖಂಡ ವಿ. ಎಸ್. ಅಚ್ಯುತಾನಂದನ್ ಅವರು ಇಂದು ನಿಧನ ಹೊಂದಿದ್ದಾರೆ. ಜೂನ್ 23ರಂದು ಹೃದಯಾಘಾತದ ನಂತರ ಅವರನ್ನು ತಿರುವನಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿರುವ ಹತ್ಯೆಗಳನ್ನು ಕುರಿತು ತನಿಖೆ ನಡೆಸಲು ಎಸ್ ಐಟಿ ರಚನೆಯಾಗುತ್ತಿದ್ದಂತೆ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇಂದಷ್ಟೇ ಕೇರಳ ರಾಜ್ಯದ ಅನೀಸ್ ಎಂಬುವರು ತಮ್ಮ ತಂದೆಯ ಹ*ತ್ಯೆಯಾಗಿದ್ದು ಈಗ ಆಪಾದನೆ...
ಮುಂಬೈ: ಮುಂಬೈ ನಗರದ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನವೊಂದು ಇಳಿಯುತ್ತಿದ್ದ ಸಂದರ್ಭದಲ್ಲಿ ರನ್ ವೇಯಲ್ಲಿ ಜಾರಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಎಂದು ಏರ್ ಇಂಡಿಯಾ...
ಬೆಂಗಳೂರು: ಸಾಕ್ಷಿಗಳು ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸಂಪೂರ್ಣ ರಕ್ಷಣೆ ಒದಗಿಸಬೇಕು, ಧರ್ಮಸ್ಥಳದ ದೇವಾಲಯವನ್ನು ಸರ್ಕಾರ ಮುಜರಾಯಿ ಇಲಾಖೆಯ ಪರಿಧಿಗೆ ತರಬೇಕು ಹಾಗೂ ಈ ಪ್ರಕರಣ ಕುರಿತು ವರದಿ ಮಾಡದಂತೆ ಮಾಧ್ಯಮಗಳ ಮೇಲೆ ಹೊರಿಸುವ...
ಮುಂಬೈ: 2006ರಲ್ಲಿ ಮುಂಬೈ ರೈಲು ಸರಣಿ ಸ್ಫೋಟ ಸಂಭವಿಸಿ 180ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದ ಪ್ರಕರಣದ ಎಲ್ಲಾ 12 ಆರೋಪಿಗಳನ್ನು ಬಾಂಬೆ ಹೈಕೋರ್ಟ್ ಇಂದು ನಿರ್ದೋಷಿಗಳು ಎಂದು ಖುಲಾಸೆಗೊಳಿಸಿದೆ. ಆರೋಪವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್...
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರದ...
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಇಂದು ಆರಂಭವಾಗಿದೆ. ಮೊದಲ ದಿನವೇ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರ ಕುರಿತು ಚರ್ಚೆಗೆ ಪಟ್ಟು ಹಿಡಿದ ಕಾರಣ ಉಭಯ ಸದನಗಳನ್ನು ಕೆಲ...