ಬೆಂಗಳೂರು: ಮಂಗಳವಾರ ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರನ್ನು ತುರ್ತಾಗಿ ತಮ್ಮ ಕಚೇರಿಗೆ ಕರೆಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರ ನಟಿ ರನ್ಯಾ ರಾವ್ ಭಾಗಿಯಾಗಿರುವ ಚಿನ್ನ ಕಳ್ಳಸಾಗಣೆ...
ಬೆಂಗಳೂರು: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂಐಎಸ್) ಅಡಿಯಲ್ಲಿ ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೂ ವಿಸ್ತರಿಸಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ...
ಬೆಂಗಳೂರು: ರಾಜ್ಯದ ಪ್ರವಾಸಿ ತಾಣಗಳಲ್ಲಿನ ಹೋಮ್ ಸ್ಟೇ ಗಳು ವಿದೇಶಿ ಪ್ರವಾಸಿಗರನ್ನು ಒಳಗೊಂಡಂತೆ ಎಲ್ಲಾ ಪ್ರವಾಸಿಗರ ಭದ್ರತೆ ಹಾಗೂ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಹೊರವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು...
ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ನಟಿ ರನ್ಯಾ ರಾವ್ ಪ್ರಕರಣದಲ್ಲಿ ಪೊಲೀಸರು ಕರ್ತವ್ಯ ಲೋಪ ಎಸಗಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ...
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ಇತ್ತೀಚೆಗೆ ನಡೆದ ಪ್ರವಾಸಿಗರ ಮೇಲಿನ ಹಲ್ಲೆ ಪ್ರಕರಣದಲ್ಲಿ ಪರಾರಿಯಾಗಿದ್ದ ಮೂರನೇ ಆರೋಪಿ ಶರಣ ಬಸವರಾಜ ಎಂಬಾತನನ್ನು ಪ್ರಕರಣ ನಡೆದ 72 ಗಂಟೆಗಳಲ್ಲೇ ಬಂಧಿಸಲಾಗಿದೆ. ಆರೋಪಿಯ ಬಳಿ...
ಬೆಂಗಳೂರು: ಶಿಷ್ಟಾಚಾರದ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡು ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪಿಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತ ಅವರನ್ನು ತನಿಖಾಧಿಕಾರಿಯನ್ನಾಗಿ...
ಬೆಂಗಳೂರು: ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಪ್ರವಾಸ ಆಯೋಜಿಸಿರುವುದಾಗಿ ಜಾಹೀರಾತು ನೀಡಿ ಸುಮಾರು 100 ಕ್ಕೂ ಹೆಚ್ಚು ಹಿರಿಯ ನಾಗರೀಕರಿಗೆ ರೂ. 70 ಲಕ್ಷಕ್ಕೂ ಹೆಚ್ಚು ಹಣ ವಂಚಿಸಿರುವ ಆರೋಪಿಯಬ್ಬನನ್ನು...
ಬೆಂಗಳೂರು: ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಷರತ್ತು ಸಡಿಲಿಸಬೇಕು ಎಂಬ...
ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ ದೂರು ಆಧರಿಸಿ ದಾಖಲಾಗಿರುವ ಎಫ್ ಐ ಆರ್ ಗೆ ಸಂಬಂಧಿಸಿದಂತೆ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತಿತರರ ವಿರುದ್ಧ ಯಾವುದೇ ರೀತಿಯ ಬಲವಂತದ...