ಬಜೆಟ್ ಮಂಡನೆಗೆ ಮುಂದಾದ ನಿರ್ಮಲಾ ಸೀತಾರಾಮನ್ ಅವರಿಗೆ ವಿರೋಧ ಪಕ್ಷಗಳ ವಿರೋಧ. ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ಸ್ಪೀಕರ್ ಓಂ ಬಿರ್ಲಾ ಮನವಿ. ಗದ್ದಲದ ನಡುವೆಯೇ ಬಜೆಟ್ ಮಂಡನೆ ಆರಂಭಿಸಿದ ವಿತ್ತ ಸಚಿವೆ.
ವೈದ್ಯಕೀಯ...
ನವದೆಹಲಿ: ಎಂಟನೇ ಬಾರಿಗೆ ಬಜೆಟ್ ಮಂಡನೆಗೆ ಅವಕಾಶ ನೀಡಿದ್ದಕ್ಕೆ ಪ್ರಧಾನಿ ಮೋದಿಗೆ ಧನ್ಯವಾದ ಹೇಳಿ ಬಜೆಟ್ ಆರಂಭಿಸಿದ ಸಚಿವೆ ನಿರ್ಮಲಾ ಸೀತಾರಾಮನ್.
ಭಾರತದ ಅರ್ಥವ್ಯವಸ್ಥೆ ವೇಗದ ಗತಿಯಲ್ಲಿ ಬೆಳೆಯುತ್ತಿದೆ. ದೇಶದ ಬೆನ್ನೆಲುಬು ಅನ್ನದಾತನನ್ನು ನೆನೆದು...
ಒಕ್ಕೂಟ ವ್ಯವಸ್ಥೆಗೆ ಮಾರಕವಾಗುವ, ರಾಜ್ಯ ಸರ್ಕಾರಗಳು ತಮ್ಮ ಹಣದ ಮೂಲಕ ಕಟ್ಟಿಕೊಂಡಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನೇ ಬುಡ ಮೇಲುಮಾಡುವ ಮತ್ತು ಎಲ್ಲಕ್ಕಿಂತ ಮಿಗಿಲಾಗಿ ಸಂವಿಧಾನದ ಸಮವರ್ತಿ ಪಟ್ಟಿಯ ಆಶಯಕ್ಕೆ ವಿರುದ್ಧವಾಗಿರುವ ಈ ಅಸಾಂವಿಧಾನಿಕ...
ಕೊಡಗು: ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ತೆರಿಗೆ ಪಾಲನ್ನು ಪಡೆಯಲು ನಿರಂತರವಾಗಿ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಾಳೆ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವ ಬಗ್ಗೆ...
ಕುಂಭಮೇಳದ ಸಾವು ನೋವುಗಳಿಗೆ ಹೊಣೆ ಯಾರು? ಪವಿತ್ರ ಸ್ನಾನದ ಹೆಸರಲ್ಲಿ ಪಾಪದ ಭಯ ಹಾಗೂ ಪುಣ್ಯದ ಆಸೆ ಹುಟ್ಟಿಸಿದ ಸನಾತನಿ ವೈದಿಕಶಾಹಿಗಳು ಈ ಸಾವಿಗೆ ಪ್ರೇರಣೆಯಲ್ಲವೇ? ಸನಾತನ ಧರ್ಮ ಹಾಗೂ ಮನುವಾದಿ ಸಿದ್ಧಾಂತವನ್ನು...
ಬೆಂಗಳೂರು: ಬಾಕಿ ವೇತನ ಬಿಡುಗಡೆ, 7ನೇ ವೇತನ ಆಯೋಗದ ಶಿಫಾರಸಿನ ಅನ್ವಯ ಪರಿಷ್ಕೃತ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ನಾಳೆಯಿಂದ ಮುಷ್ಕರ ಆರಂಭಿಸಲು ನಿರ್ಧರಿಸಿದ್ದಾರೆ....
ನವದೆಹಲಿ: ಔಷಧ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳಿಗೆ ಹೆಚ್ಚು ಗಮನ ನೀಡಬೇಕು ಎಂದು ಆರ್ಥಿಕ ಸಮೀಕ್ಷೆಯ ವರದಿ ತಿಳಿಸಿದೆ. ಜತೆಗೆ ಹೊಸ ಔಷಧಗಳ ಅಭಿವೃದ್ಧಿ, ಜೈವಿಕ ಔಷಧಗಳ ಸಂಶೋಧನೆ ಮತ್ತು ಅಭಿವೃದ್ಧಿಗೆ ಖರ್ಚು ಮಾಡುವುದರಲ್ಲಿ ಭಾರತ...
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು 2025–26ನೇ ಸಾಲಿನ ಬಜೆಟ್ ಮಂಡಿಸಲಿದ್ದು, ಅವರ ಮುಂದೆ ಸಮಸ್ಯೆಗಳ ಆಗರವೇ ಇದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ. ಕೇಂದ್ರ ಹಣಕಾಸು ಕಾರ್ಯದರ್ಶಿ...
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು. ಸಮೀಕ್ಷೆಯ ಪ್ರಕಾರ, ಮುಂಬರುವ ಹಣಕಾಸು ವರ್ಷದಲ್ಲಿ (2025-26) ಭಾರತದ ಜಿಡಿಪಿ ಬೆಳವಣಿಗೆ ಶೇಕಡ 6.3 ರಿಂದ ಶೇಕಡ 6.8...
ಮೈಸೂರು: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ...