CATEGORY

ದೇಶ

ಮಾನಹಾನಿ ಪ್ರಕರಣ; ರಾಹುಲ್‌ ಗಾಂಧಿ ವಿರುದ್ಧದ ಪ್ರಕರಣ ಮುಂದೂಡಿಕೆ

ಸುಲ್ತಾನ್‌ಪುರ: 2018ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಾಡಿದ್ದ ಭಾಷಣಕ್ಕೆ ರಾಹುಲ್ ಗಾಂಧಿ ವಿರುದ್ಧ ಉತ್ತರ ಪ್ರದೇಶದ ಬಿಜೆಪಿ ನಾಯಕರೊಬ್ಬರು ದಾಖಲಿಸಿದ್ದ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ಫೆ. 11ಕ್ಕೆ ಮುಂದೂಡಿದೆ....

ಮೈಕ್ರೋ ಫೈನಾನ್ಸ್‌  ನಿಯಂತ್ರಣಕ್ಕೆ ಸುಗ್ರೀವಾಜ್ಞೆಗೆ  ಸಂಪುಟ  ಅಸ್ತು

ಬೆಂಗಳೂರು: ರಾಜ್ಯದಲ್ಲಿ  ಮೈಕ್ರೋ ಫೈನಾನ್ಸ್ ಹಾವಳಿಯನ್ನು ನಿಯಂತ್ರಿಸಲು ಸುಗ್ರೀವಾಜ್ಞೆ ತರಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಹಾವಳಿಗೆ ತಡೆ ತರುವ ನಿಟ್ಟಿನಲ್ಲಿ ಹೊಸದಾಗಿ...

ಅತ್ಯಾಚಾರ ಪ್ರಕರಣ; ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಬಂಧನ

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶದ ಸೀತಾಪುರದ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಇಂದು ಬಂಧಿಸಲಾಗಿದೆ. ಬಂಧನದ ಬಳಿಕ ಭಾರಿ ಬಿಗಿ ಭದ್ರತೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಹಿಳೆಯೊಬ್ಬರು ನೀಡಿದ...

ವಾಷಿಂಗ್ಟನ್‌ನಲ್ಲಿ ವಿಮಾನ ಅಪಘಾತ: 18 ಮೃತ ದೇಹಗಳು ಪತ್ತೆ

ವಾಷಿಂಗ್ಟನ್: ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರಾದೇಶಿಕ ಪ್ರಯಾಣಿಕ ಜೆಟ್ ಮತ್ತು ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿದ್ದು, ಕನಿಷ್ಠ 18 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.. 64 ಜನರನ್ನು...

ಬಿಜೆಪಿಯಿಂದ ಗಾಂಧಿ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ಬಿಜೆಪಿಯವರು ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು ಪ್ರತಿಭಟನೆ...

ಸನಾತನಿಗಳ ಕುಂಭಮೇಳ ಮತ್ತು ಮಡಿಲ ಮಾಧ್ಯಮಗಳ ಜೋಗುಳ

ಅಂಬೇಡ್ಕರ್ ರವರ ಸಂವಿಧಾನವನ್ನೇ ಬದಲಿಸಿ ಹಿಂದೂರಾಷ್ಟ್ರ ಹೆಸರಲ್ಲಿ ಮತ್ತೆ ಮನುಸ್ಮೃತಿಯಾಧಾರಿತ ಸಂವಿಧಾನವನ್ನು ಜಾರಿಗೆ ತರುವುದೇ ಆರೆಸ್ಸೆಸ್ ಹಾಗೂ ಬಿಜೆಪಿ ಪಕ್ಷದ ಗುರಿಯಾಗಿದೆ. ಈ ಗುರಿ ಸಾಧನೆಗೆ ಪೂರಕವಾಗಿ ಈ ಮಾಧ್ಯಮಗಳು ಸನಾತನಿಗಳ ತುತ್ತೂರಿಯಾಗಿ...

ಗಾಂಧಿ ಕೊಂದವರನ್ನು ಬಿಜೆಪಿ, ಆರ್‌ಎಸ್‌ಎಸ್ ಆರಾಧಿಸುತ್ತದೆ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮಾ ಗಾಂಧೀಜಿ ಅವರನ್ನು ಗುಂಡಿಟ್ಟು ಕೊಂದಿರಬಹುದು. ಆದರೆ, ಅವರ ಮೌಲ್ಯಗಳನ್ನು ಕೊಲ್ಲಲು ಸಾಧ್ಯವಿಲ್ಲ. ಯಾವ ಮೌಲ್ಯಗಳಿಗಾಗಿ ಅವರು ಹೋರಾಟ ಮಾಡಿದ್ದಾರೋ, ಆ ಮೌಲ್ಯಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಾವು ಅವರಿಗೆ...

ಮಹಾತ್ಮಾಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗಾಂಧೀಜಿಯವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ತನ್ನ ಜೀವನವೇ ಒಂದು ಸಂದೇಶ ಎಂದು ನುಡಿದಿದ್ದ ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧಿಜಿಯವರ...

ಮಹಾತ್ಮ ಗಾಂಧೀಜಿ ಪುಣ್ಯ ಸ್ಮರಣೆ; ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಪುಷ್ಪ ನಮನ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ...

ವ್ಹೀಲಿಂಗ್‌ ತಡೆಯುವಲ್ಲಿ ಸರ್ಕಾರ ವಿಫಲ, ಹೈಕೋರ್ಟ್‌ ಅಸಮಾಧಾನ

ಬೆಂಗಳೂರು: ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಯುವಕರು ದ್ವಿಚಕ್ರ ವಾಹನಗಳಲ್ಲಿ ವ್ಹೀಲಿಂಗ್‌ ಮಾಡುತ್ತಿದ್ದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.ಒಂಬತ್ತು ತಿಂಗಳು ತುಂಬಿದ ಎಲ್ಲ...

Latest news