CATEGORY

ದೇಶ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲೂ ಮತ ಕಳ್ಳತನ ಶಂಕೆ; ಹೋರಾಟಕ್ಕೆ ಸಿದ್ಧ ಎಂದ ಕೈ ಮುಖಂಡ ವಿನಯಕುಮಾರ್ ಸೊರಕೆ

ರಾಮನಗರ: ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ  ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲೂ ಮತಗಳ ಕಳ್ಳತನ ಮಾಡಿರುವ ಅನುಮಾನಗಳಿವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಯವರು...

ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಇರುವ ಬಿಜೆಪಿ ನಾಯಕರು ಸತ್ಯ ಬಹಿರಂಗಪಡಿಸಲಿ: ಪ್ರಿಯಾಂಕ್‌ ಖರ್ಗೆ ಆಗ್ರಹ

ಬೆಂಗಳೂರು: ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರಿಗೆ ಸೌಜನ್ಯ ಹತ್ಯೆ ಮಾಡಿದವರು ಯಾರು ಎಂಬ ಮಾಹಿತಿ ಇದೆ ಎಂದು ಸ್ವತಃ ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್ ಅವರು 2023ರಲ್ಲಿ ಪಕ್ಷದ ಅಧ್ಯಕ್ಷರು...

ಬಿಹಾರ:ಮತ ಅಧಿಕಾರ ಇಂದು ಅಂತ್ಯ; ಬಿಜೆಪಿ, ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

ಪಟನಾ: ನವಂಬರ್‌ ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಸುಮಾರು 69 ಲಕ್ಷ ಮತದಾರರನ್ನು ಮತದಾನದಿಂದ ಹೊರಗಿಡಲು ಸಂಚು ರೂಪಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್‌ ವರಿಷ್ಠ,ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಹಮ್ಮಿಕೊಂಡಿದ್ದ ಮತದಾರರ ಅಧಿಕಾರ...

ಬಿಹಾರ ಚುನಾವಣಾ ಅಕ್ರಮ: ಕಾಂಗ್ರೆಸ್ ಸಲ್ಲಿಸಿದ 89 ಲಕ್ಷ ದೂರುಗಳನ್ನು ತಿರಸ್ಕರಿಸಿದ್ದು ಏಕೆ? ಪವನ್‌ ಖೇರಾ ಪ್ರಶ್ನೆ

ಪಟನಾ: ನವಂಬರ್‌ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದರಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐ ಆರ್‌) ನಡೆಯುತ್ತಿರುವಾಗಲೇ ಕಾಂಗ್ರೆಸ್‌ ಪಕ್ಷದ ಬೂತ್‌ ಮಟ್ಟದ ಏಜೆಂಟರು (ಬಿ ಎಲ್‌ ಎ)...

ಧರ್ಮಸ್ಥಳ: ಬೆಂಗಳೂರಿನಲ್ಲಿ ಚಿನ್ನಯ್ಯ ಇದ್ದ ಸರ್ವಿಸ್ ಅಪಾರ್ಟ್‌ ಮೆಂಟ್‌ ಶೋಧ; ಮಹತ್ವದ ಮಾಹಿತಿ ಸಂಗ್ರಹಿಸಿದ ಎಸ್‌ ಐಟಿ

ಬೆಂಗಳೂರು: ಧರ್ಮಸ್ಥಳದಲ್ಲಿ ಅತ್ಯಾಚಾರ ಎಸಗಿ ಹತ್ಯೆ ಮಾಡಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪ ಮಾಡಿರುವ ಸಾಕ್ಷಿ, ದೂರುದಾರ ಚಿನ್ನಯ್ಯ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಸಮೀಪ ಇರುವ ಸರ್ವಿಸ್...

ಕೇಂದ್ರ ರಾಜ್ಯಗಳ ಸಂಬಂಧ ಹೇಗಿರಬೇಕು?: ಮುಖ್ಯಮಂತ್ರಿಗಳ ಅಭಿಪ್ರಾಯ ಕೇಳಿದ ತಮಿಳುನಾಡು ಸಿಎಂ ಸ್ಟಾಲಿನ್‌

ಚೆನ್ನೈ: ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧ ಹೇಗಿರಬೇಕೆಂದು ತಮಿಳುನಾಡು ಸರ್ಕಾರ ಸಿದ್ಧಪಡಿಸಿರುವ ಪ್ರಶ್ನೆಗಳಿಗೆ ತಮ್ಮ ಅಭಿಪ್ರಾಯ ತಿಳಿಸುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರಿಗೆ ಪತ್ರ...

ಮರಾಠಿಗರಿಗೆ ಮೀಸಲಾತಿ ನೀಡುವವರೆಗೆ ಉಪವಾಸ ಸತ್ಯಾಗ್ರಹ ಕೈಬಿಡುವುದಿಲ್ಲ: ಜರಾಂಗೆ ಎಚ್ಚರಿಕೆ

ಮುಂಬೈ: ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವರೆಗೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಬಿಡುವುದಿಲ್ಲ ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಹೇಳಿದ್ದಾರೆ.ಮರಾಠರಿಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಆದ್ದರಿಂದ ಮೀಸಲಾತಿಯನ್ನು ಮಾತ್ರ ಬಯಸುತ್ತಿದ್ದಾರೆ. ಆದ್ದರಿಂದ...

ಬಿಹಾರ: ಅಧಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣ ಶೇ.85ಕ್ಕೆ ಹೆಚ್ಚಳ: ತೇಜಸ್ವಿ ಯಾದವ್ ಭರವಸೆ

ಪಟನಾ: ಬಿಹಾರದಲ್ಲಿ ಇಂಡಿಯಾ ಒಕ್ಕೂಟ ಅದಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣವನ್ನು ಶೇ.85ಕ್ಕೆ ಏರಿಕೆ ಮಾಡುವುದಾಗಿ ರಾಷ್ಟ್ರೀಯ ಜನತಾ ದಳ (ಆರ್ ಜೆ ಡಿ) ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ. ಅವರು ಮೋತಿಹಾರಿಯಲ್ಲಿ ನಡೆಯುತ್ತಿರುವ...

ಕಾಲ್ತುಳಿತ ಪ್ರಕರಣ: ಮೃತ 11 ಮಂದಿ ಕುಟುಂಬಗಳಿಗೆಲಾ ರೂ. 25 ಲಕ್ಷ ಪರಿಹಾರ ಘೋಷಿಸಿದ ಆರ್‌ ಸಿಬಿ

ಬೆಂಗಳೂರು: ಐಪಿಎಲ್‌ ಸಂಭ್ರಮಾಚರಣೆ ವೇಳೆ ಚಿನ್ನಸ್ಡಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ ಮೃತಪಟ್ಟ 11 ಮಂದಿ ಕುಟುಂಬಗಳಿಗೆ ಆರ್‌ ಸಿಬಿ 'ಆರ್‌ಸಿಬಿ ಕೇರ್ಸ್' ಮೂಲಕ ತಲಾ ರೂ. 25 ಲಕ್ಷ ಪರಿಹಾರ ನೀಡುವುದಾಗಿ ಪ್ರಕಟಿಸಿದೆ. ಪ್ರಕಟಣೆಯಲ್ಲಿ...

ಧರ್ಮಸ್ಥಳ: ಮಹಿಳೆಯರ ಮೇಲಿನ ಅತ್ಯಾಚಾರ ಕೊಲೆ ನಾಪತ್ತೆ ಒಳಗೊಂಡು ತನಿಖೆ ನಡೆಯಲಿ: ಕ್ರಮಕ್ಕೆ ಮಹಿಳಾ ಆಯೋಗಕ್ಕೆ  “ಕೊಂದವರು ಯಾರು?” ಆಗ್ರಹ

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ನಾಪತ್ತೆ, ಕೊಲೆ ಪ್ರಕರಣಗಳನ್ನು ಭಾಗವಾಗಿಸಿಕೊಂಡು ವಿಶೇಷ ತನಿಖಾ ತಂಡ (ಎಸ್‌.ಐ.ಟಿ) ಸಮಗ್ರ ತನಿಖೆ ನಡೆಸುವಂತೆ ರಾಜ್ಯದ ಪ್ರಜ್ಞಾವಂತ ಜನತೆ ಮತ್ತು ಮಹಿಳಾ ಸಮುದಾಯದ ಪರವಾಗಿ “ಕೊಂದವರು...

Latest news