CATEGORY

ದೇಶ

ಕೆಲಸ ಕೇಳುವ ಯುವಕರ ಮೇಲೆ ಲಾಠಿ ಚಾರ್ಜ್;‌ ಪ್ರಿಯಾಂಕಾ ಗಾಂಧಿ ಆಕ್ಷೇಪ

ನವದೆಹಲಿ: ಬಿಹಾರ ರಾಜಧಾನಿ ಪಟ್ನಾದಲ್ಲಿ ಉದ್ಯೋಗಾಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದನ್ನು ಕಾಂಗ್ರೆಸ್ ನಾಯಕಿ, ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಟುವಾಗಿ ಖಂಡಿಸಿದ್ದಾರೆ. ಕುರ್ಚಿ ಉಳಿಸಿಕೊಳ್ಳುವುದಷ್ಟೇ ಬಿಹಾರದ ಆಡಳಿತ...

ಬೆಳಗಾವಿಗೆ ಆಗಮಿಸಿದ ರಾಹುಲ್ ಗಾಂಧಿ, ಖರ್ಗೆ

ಬೆಳಗಾವಿ: ಇಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಮುಖಂಡರಾದ ಜೈರಾಂ ರಮೇಶ್ ಮತ್ತು ಮುಖ್ಯಮಂತ್ರಿ...

ಖಾದಿ ಉತ್ಸವ,ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಳಗಾವಿ: ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ  ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು  ಖಾದಿ ಉತ್ಸವ, ವಸ್ತುಪ್ರದರ್ಶನ ಮತ್ತು...

ಪುಷ್ಪ-2 ಕಾಲ್ತುಳಿತ ಪ್ರಕರಣ: ಸಿಎಂ ರೇವಂತ್‌ ಭೇಟಿಯಾದ ಟಾಲಿವುಡ್‌ ನಿಯೋಗ

ಹೈದರಾಬಾದ್:‌ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಪ್ರಕರಣವನ್ನು ನೆಪವಾಗಿರಿಸಿಕೊಂಡು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಟಾಲಿವುಡ್‌ ಚಿತ್ರರಂಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಚಿತ್ರ ನಿರ್ಮಾಣಕ್ಕೆ ನೀಡಲಾಗುತ್ತಿದ್ದ ಕೆಲವು ಸೌಕರ್ಯಗಳನ್ನು ಸ್ಥಗಿತಗೊಳಿಸಿದ್ದಾರೆ. ಹೆಚ್ಚುವರಿ...

ಮಲಯಾಳಂ ಸಾಹಿತಿ ಎಂ.ಟಿ. ವಾಸುದೇವನ್ ನಾಯರ್ ಇನ್ನಿಲ್ಲ

ಕೋಯಿಕ್ಕೋಡ್: ಎಂಟಿ ಎಂದೇ ಪ್ರಖ್ಯಾತಿ ಪಡೆದಿದ್ದ ಜ್ಞಾನಪೀಠ ಪುರಸ್ಕೃತ ಮಲಯಾಳಂ ಸಾಹಿತಿ ಎಂ.ಟಿ. ವಾಸುದೇವನ್ ನಾಯರ್ ಬುಧವಾರ ಕೋಯಿಕ್ಕೋಡ್ನಲ್ಲಿ ನಿಧನರಾಗಿದ್ದಾರೆ. ಕಳೆದ ವಾರ ಹೃದಯಾಘಾತಕ್ಕೊಳಗಾಗಿದ್ದ 91 ವರ್ಷದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....

ಸ್ಮಾರಕ ಭವನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಇಂದು ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ ಹಾಗೂ ಫೋಟೋ ಗ್ಯಾಲರಿಯನ್ನು ಉದ್ಘಾಟಿಸಿದ...

ಒಳ್ಳೆಯ ಕೆಲಸ ವಿರೋಧಿಸುವುದೇ ಬಿಜೆಪಿ ಅಭ್ಯಾಸ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ...

ಹುತಾತ್ಮ ಯೋಧರ ಕುಟುಂಬಕ್ಕೆ ನೆರವು: ಸಿ.ಎಂ.ಘೋಷಣೆ

ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ...

4 ಗಂಟೆ ವಿಚಾರಣೆ ಎದುರಿಸಿದ ಅಲ್ಲು ಅರ್ಜುನ್

ಹೈದರಾಬಾದ್: ಪುಷ್ಪ 2 ಸಿನಿಮಾ ಪ್ರದರ್ಶನದ ಸಂದರ್ಭದಲ್ಲಿ ಸಂಧ್ಯಾ ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಇಂದು ಹೈದರಾಬಾದ್ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸತತ 4...

ಚುನಾವಣಾ ನಿಯಮ ತಿದ್ದುಪಡಿ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಕಾಂಗ್ರೆಸ್

ನವದೆಹಲಿ: 1961ರ ಚುನಾವಣಾ ನೀತಿ ನಿಯಮಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿಗಳನ್ನು ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಇಂತಹ ತಿದ್ದಪಡಿಗಳಿಂದ ಚುನಾವಣಾ ಪ್ರಕ್ರಿಯೆಯ ಸಮಗ್ರತೆ ವೇಗವಾಗಿ ಕುಸಿಯುತ್ತಿದೆ ಎಂದು...

Latest news